ಪ್ಲಾಸ್ಟಿಕ್ ನಿಷೇಧ: 15 ಸಾವಿರ ಕೋ. ರೂ. ನಷ್ಟ
Team Udayavani, Jun 25, 2018, 9:20 AM IST
ಮುಂಬಯಿ: ಮಹಾರಾಷ್ಟ್ರದಲ್ಲಿ ಶನಿವಾರದಿಂದ ಜಾರಿಗೆ ಬಂದ ಪ್ಲಾಸ್ಟಿಕ್ ನಿಷೇಧ ನೀತಿಯಿಂದಾಗಿ 15 ಸಾವಿರ ಕೋಟಿ ರೂ. ಸುಮಾರು 3 ಲಕ್ಷ ಉದ್ಯೋಗ ನಷ್ಟವಾಗಲಿದೆ ಎಂದು ಪ್ಲಾಸ್ಟಿಕ್ ತಯಾರಿಕಾ ಉದ್ದಿಮೆ ಹೇಳಿದೆ. 1 ದಿನದಲ್ಲಿ 3 ಲಕ್ಷ ಮಂದಿ ಕೆಲಸ ಕಳೆದುಕೊಂಡಿದ್ದಾರೆ. ಪ್ಲಾಸ್ಟಿಕ್ ಬ್ಯಾಗ್ ತಯಾರಿಕಾ ಸಂಘದ 2,500 ಸದಸ್ಯರು ತಮ್ಮ ಅಂಗಡಿಗಳನ್ನು ಮುಚ್ಚಬೇಕಾಗಿದೆ ಎಂದೂ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!