ಮಧ್ಯಪ್ರದೇಶದಲ್ಲಿ ಮಹಾತ್ಮ ಗಾಂಧಿ ಪ್ರತಿಮೆಗೆ ಹಾನಿ
Team Udayavani, Oct 30, 2022, 8:30 PM IST
ಖಂಡ್ವಾ: ಮಧ್ಯಪ್ರದೇಶದ ಖಂಡ್ವಾ ಜಿಲ್ಲೆಯ ರಂಗೂನ್ ಗ್ರಾಮದಲ್ಲಿ ಕಿಡಿಗೇಡಿಗಳು ಮಹಾತ್ಮ ಗಾಂಧಿ ಅವರ ಪ್ರತಿಮೆಗೆ ಹಾನಿ ಮಾಡಿದ್ದಾರೆ.
ಶುಕ್ರವಾರ ಮಧ್ಯರಾತ್ರಿ ಈ ಘಟನೆ ನಡೆದಿದ್ದು, ಈ ಸಂಬಂಧ ಜವರ್ ಗ್ರಾಪಂ ಕಾರ್ಯದರ್ಶಿ ದೇವರಾಜ್ ಸಿಂಗ್ ಎಂಬುವವರು ದೂರು ದಾಖಲಿಸಿದ್ದಾರೆ. ಕಿಡಿಗೇಡಿಗಳ ವಿರುದ್ಧ ಐಎಫ್ಆರ್ ದಾಖಲಿಸಲಾಗಿದ್ದು, ಅವರ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಜವಾರ್ ಪೊಲೀಸ್ ಠಾಣೆಯ ಠಾಣಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕೃತ್ಯ ಎಸಗಿದ ಆರೋಪಿಗಳನ್ನು ಶೀಘ್ರ ಬಂಧಿಸಿ, ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ರಂಗೂನ್ ಗ್ರಾಮದ ಮುಖಂಡರು ಮತ್ತು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!