ಕೋಲ್ಕತಾ ಮಾರ್ಕೆಟ್ನಲ್ಲಿ ಭಾರಿ ಬೆಂಕಿ;30 ಫೈರ್ ಇಂಜಿನ್ಗಳ ದೌಡು
Team Udayavani, Sep 16, 2018, 9:57 AM IST
ಕೋಲ್ಕತಾ: ಮಹಾನಗರದ ಬಗ್ರಿ ಮಾರ್ಕೆಟ್ ಪ್ರದೇಶದಲ್ಲಿ ಭಾನುವಾರ ನಸುಕಿನ ವೇಳೆ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳಕ್ಕೆ 30 ಕ್ಕೂ ಹೆಚ್ಚು ಅಗ್ನಿ ಶಾಮಕ ದಳದ ವಾಹನಗಳು ಆಗಮಿಸಿದ್ದು , ಸಿಬಂದಿಗಳು ಬೆಂಕಿ ತಹಬದಿಗೆ ತರಲು ಹರಸಾಹಸ ಪಡುತ್ತಿದ್ದಾರೆ.
ನಸುಕಿನ 2.45 ರ ವೇಳೆ ಕಾಣಿಸಿಕೊಂಡ ಬೆಂಕಿ ಕ್ಷಣಾರ್ಧದಲ್ಲಿ ವ್ಯಾಪಿಸಿದೆ ಎಂದು ತಿಳಿದು ಬಂದಿದೆ.
ಇದುವರೆಗೆ ಯಾರೊಬ್ಬರು ಗಾಯಗೊಂಡಿರುವ ಬಗ್ಗೆ ವರದಿಯಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ