ಕೋಲ್ಕತಾ ರಾಜಭವನ ಸಮೀಪದ ಕಟ್ಟಡದಲ್ಲಿ ಭಾರೀ ಬೆಂಕಿ; ಇಬ್ಬರಿಗೆ ಗಾಯ
Team Udayavani, May 10, 2023, 11:21 PM IST
ಕೋಲ್ಕತಾ: ನಗರದ ಮಧ್ಯ ಭಾಗದಲ್ಲಿರುವ ರಾಜಭವನದ ಸಮೀಪವಿರುವ ಬಹುಮಹಡಿ ಕಟ್ಟಡದ ಮೇಲಿನ ಮಹಡಿಯಲ್ಲಿ ಬುಧವಾರ ಬೆಳಗ್ಗೆ ಭಾರಿ ಅಗ್ನಿ ಅವಘಡ ಸಂಭವಿಸಿದೆ.
ಐದು ಅಂತಸ್ತಿನ ‘ಸರಾಫ್ ಹೌಸ್’ ಎಂಬ ವಾಣಿಜ್ಯ ಕಟ್ಟಡದ ಟೆರೇಸ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ಸಿಬಂದಿ ಸೇರಿದಂತೆ ಇಬ್ಬರು ಗಾಯಗೊಂಡಿದ್ದಾರೆ ಎಂದು ಕೋಲ್ಕತಾ ಪೊಲೀಸ್ನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಕಿಯನ್ನು ನಂದಿಸಲು ಅಧಿಕಾರಿಗಳು 15 ಅಗ್ನಿಶಾಮಕ ಟೆಂಡರ್ಗಳು ಮತ್ತು ಒಂದು 55 ಮೀ ಹೈಡ್ರಾಲಿಕ್ ಲ್ಯಾಡರ್ ಅನ್ನು ಸೇವೆಗೆ ಬಳಸಿಕೊಂಡರು. ಸುಮಾರು ಒಂಬತ್ತು ಗಂಟೆಗಳ ನಂತರ ಬೆಂಕಿಯನ್ನು ನಂದಿಸಲು ಯಶಸ್ವಿಯಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ