ಮಲಯಾಳಂ ನಟ ಶರತ್ ಚಂದ್ರನ್ ಆತ್ಮಹತ್ಯೆ
Team Udayavani, Jul 30, 2022, 8:59 PM IST
ತಿರುವನಂತಪುರಂ: ಮಲಯಾಳಂನ ಅನೇಕ ಸಿನಿಮಾಗಳಲ್ಲಿ ನಟಿಸಿದ್ದ ನಟ ಶರತ್ ಚಂದ್ರನ್ ಕೇರಳದ ಕಕ್ಕಡ್ನ ಮನೆಯಲ್ಲಿ ಶನಿವಾರ ಶವವಾಗಿ ಪತ್ತೆಯಾಗಿದ್ದಾರೆ.
ಅನೇಕ ದಿನಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಅವರು, ಅದೇ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ. “ನನ್ನ ಸಾವಿಗೆ ಯಾರೂ ಕಾರಣರಲ್ಲ’ ಎಂದು ಬರೆದಿರುವ ಡೆತ್ನೋಟ್ ಕೂಡ ಮನೆಯಲ್ಲಿ ಸಿಕ್ಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶರತ್ ಅವರು ಸಿಐಎ, ಅಂಗಮಲ್ಲಿ ಡೈರೀಸ್, ಒರು ಮೆಕ್ಸಿಕನ್ ಅಪರಥಾ ಸೇರಿ ಅನೇಕ ಸಿನಿಮಾಗಳಲ್ಲಿ ಹಾಗೂ ಹಲವಾರು ಜಾಹೀರಾತುಗಳಲ್ಲಿ ನಟಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ
Box office: ಈ ವಾರ ಬಾಲಿವುಡ್ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ