ಮಲಯಾಳಂ ನಟಿಗೆ ಲೈಂಗಿಕ ಕಿರುಕುಳ ಕೇಸ್; ಮಾಸ್ಟರ್ ಮೈಂಡ್ ಆರೋಪಿ ಸೆರೆ

Team Udayavani, Feb 23, 2017, 3:22 PM IST

Pulsar-Sunil-700.jpg

ಕೊಚ್ಚಿ : ಕಳೆದ ಫೆ.17ರಂದು ಮಲಯಾಳಂ ಚಿತ್ರ ನಟಿಯನ್ನು ಅಪಹರಿಸಿ ಲೈಂಗಿಕ ಕಿರುಕುಳ ನೀಡಲಾದ ಪ್ರಕರಣದ ಮುಖ್ಯ ಆರೋಪಿ  ಪಲ್ಸರ್‌ ಸುನೀಲ್‌ ಕುಮಾರ್‌ ಮತ್ತು ಆತನ ಸಹಚರನಾಗಿರುವ ಇನ್ನೋರ್ವ ಆರೋಪಿ ವಿಗೀಶ್‌ ನನ್ನು ಪೊಲೀಸರು ಇಂದು ಬಂಧಿಸಿದ್ದಾರೆ. 

ಪಲ್ಸರ್‌ ಸುನೀಲ್‌ ಕುಮಾರ್‌ ತನ್ನ ಸಹಚರ ವಿಜೀಶ್‌ ಜತೆಗೆ ಇಂದು ಇಲ್ಲಿನ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟರ ನ್ಯಾಯಾಲಯದಲ್ಲಿ  ಶರಣಾಗಲು ಬಂದಿದ್ದ. ನ್ಯಾಯಾಲಯದಲ್ಲಿನ ಆರೋಪಿಯ ಕಟಕಟೆಯಿಂದ ಪೊಲೀಸರು ಪಲ್ಸರ್‌ ಸುನೀಲ್‌ ಕುಮಾರ್‌ ನನ್ನು ಬಲವಂತವಾಗಿ ತಮ್ಮ ವಶಕ್ಕೆ ತೆಗೆದುಕೊಂಡರು.

ಆಗ ಅಲ್ಲಿದ್ದ ವಕೀಲರು ಪೊಲೀಸರ ಈ ಬಲವಂತದ ಕೃತ್ಯವನ್ನು ಪ್ರತಿಭಟಿಸಿದರು. ಪಲ್ಸರ್‌ ಸುನೀಲ್‌ ನ್ಯಾಯಾಲಯಕ್ಕೆ ಬಂದಿದ್ದಾಗ ನ್ಯಾಯಾಧೀಶರು ಮಧ್ಯಾಹ್ನದ ಊಟಕ್ಕಾಗಿ ತೆರಳಿದ್ದರು. ಹಾಗಾಗಿ ಅವರು ತಮ್ಮ ಸೀಟಿನಲ್ಲಿ ಇರಲಿಲ್ಲ. 

ಪಲ್ಸರ್‌ ಸುನೀಲ್‌ ಮತ್ತು ಆತನ ಸಹವರ್ತಿ ವಿಗೀಶ್‌ ಇಂದು ಮಧ್ಯಾಹ್ನ 1.10ರ ಸುಮಾರಿಗೆ ಎಸಿಜೆಎಂ ಕೋರ್ಟಿಗೆ ಬಂದಿದ್ದರು. ಮ್ಯಾಜಿಸ್ಟ್ರೇಟರ ಕುರ್ಚಿ ಖಾಲಿ ಇದ್ದುದನ್ನು ಕಂಡ ಪೊಲೀಸರು ಇದೇ ಸರಿಯಾದ ಸಮಯವೆಂದು ತಿಳಿದು ಆರೋಪಿಗಳ ಬಾಕ್ಸ್‌ನಲ್ಲಿ ನಿಂತಿದ್ದ  ಸುನೀಲ್‌ನನ್ನು  ಒಡನೆಯೇ ಬಂಧಿಸಿದರು. ಪೊಲೀಸರು ಬಂಧಿಸುವಾಗ ಸುನೀಲ್‌ ಅವರ ಕೈಯಿಂದ ತಪ್ಪಿಸಿಕೊಳ್ಳುವ ಪ್ರಯತ್ನ ನಡೆಸಿದನಾದರೂ ಅದರಿಂದ ಪ್ರಯೋಜನವಾಗಲಿಲ್ಲ. 

ಆದರೆ ಕೋರ್ಟ್‌ ಒಳಗಿದ್ದ ವಕೀಲರು ಪೊಲೀಸರನ್ನು ಪ್ರತಿಭಟಿಸಿದರು.ಪರಿಣಾಮವಾಗಿ ಗೊಂದಲ, ಗಲಾಟೆಯ ವಾತಾವರಣ ಸೃಷ್ಟಿಯಾಯಿತು.  ಈ ನಡುವೆ ಪೊಲೀಸರಿಂದ ತಪ್ಪಿಸಿಕೊಳ್ಳುವ ಯತ್ನದಲ್ಲಿ  ಸುನೀಲ್‌ ನೆಲಕ್ಕೆ ಉರುಳಿ ಬಿದ್ದ. ಆದರೂ ಪೊಲೀಸರು ಆತನನ್ನು ದರದರನೆ ಎಳೆದುಕೊಂಡು ತಮ್ಮ  ವ್ಯಾನಿಗೆ ಹಾಕಿ ಠಾಣೆಗೆ ಒಯ್ದರು. 

ಮಲಯಾಳಂ ನಟಿಗೆ ಲೈಂಗಿಕ ಕಿರುಕುಳ ನೀಡಲಾದ ಪ್ರಕರಣದಲ್ಲಿ ಪೊಲೀಸರು ಈಗಾಗಲೇ, ನಟಿಯ ಕಾರು ಚಾಲಕ ಮಾರ್ಟಿನ್‌ ಸಹಿತ, ಇತರ ನಾಲ್ವರು ಆರೋಪಿಗಳನ್ನು ಸೆರೆ ಹಿಡಿದಿದ್ದಾರೆ. ಆದರೆ ಮುಖ್ಯ ಆರೋಪಿ ಸುನೀಲ್‌ ಕುಮಾರ್‌ ಮತ್ತು ವಿಗೀಶ್‌ ಕಳೆದ ಆರು ದಿನಗಳಿಂದಲೂ ತಲೆಮರೆಸಿಕೊಂಡಿದ್ದರು. ಫೆಬ್ರವರಿ 17ರಂದು ನಟಿಯ ಅಪಹರಣ ಮತ್ತು ಲೈಂಗಿಕ ಕಿರುಕುಳದ ಘಟನೆ ನಡೆದಿತ್ತು. 

ಟಾಪ್ ನ್ಯೂಸ್

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.