ಅಂಬೇಡ್ಕರ್ಗೆ ಗೌರವ ಸಲ್ಲಿಸಿದ ಮಲ್ಲಿಕಾರ್ಜುನ ಖರ್ಗೆ
Team Udayavani, Oct 29, 2022, 6:20 AM IST
ಹೊಸದಿಲ್ಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶುಕ್ರವಾರ ಹೊಸದಿಲ್ಲಿ ಯಲ್ಲಿರುವ ಡಾ| ಬಿ.ಆರ್.ಅಂಬೇಡ್ಕರ್ ಅವರ ಸ್ಮಾರಕ ಮತ್ತು ಮೌಲಾನಾ ಅಬುಲ್ ಕಲಾಂ ಅಜಾದ್ ಅವರ ಸಮಾಧಿಗೆ ಭೇಟಿ ನೀಡಿ ಗೌರವ ಸಲ್ಲಿಸಿದರು.
ನಂತರ ಟ್ವೀಟ್ ಮಾಡಿದ ಅವರು, “ಧರ್ಮದಲ್ಲಿ ಭಕ್ತಿಯು ಮೋಕ್ಷದ ಹಾದಿ ಯಾಗಿರಬಹುದು. ಆದರೆ ರಾಜಕೀಯದಲ್ಲಿ ಭಕ್ತಿ ಅಥವಾ ಆರಾಧನೆಯು ಅವ ನತಿಗೆ ಮತ್ತು ಅಂತಿಮವಾಗಿ ಸರ್ವಾಧಿ ಕಾರಕ್ಕೆ ಖಚಿತ ವಾದ ಮಾರ್ಗವಾಗಿದೆ,’ ಎಂದು ಬರೆದುಕೊಂಡಿದ್ದಾರೆ.
“ಮೌಲಾನಾ ಅಬುಲ್ ಕಲಾಂ ಅಜಾದ್ ಅವರು ಮಹಾನ್ ಸ್ವಾತಂತ್ರ್ಯ ಹೋರಾಟಗಾರರು. ದೇಶದ ಮೊದಲ ಶಿಕ್ಷಣ ಸಚಿವ ರಾಗಿದ್ದಾರೆ. ಅವರು ಪ್ರಜಾಪ್ರಭುತ್ವ ಮತ್ತು ಜಾತ್ಯಾತೀತ ಸಿದ್ಧಾಂತದ ಬಗ್ಗೆ ನಂಬಿಕೆ ಹೊಂದಿದ್ದರು. ಧರ್ಮದ ಆಧಾರದಲ್ಲಿ ದೇಶ ವಿಭಜನೆ ಯನ್ನು ಬಲವಾಗಿ ಖಂಡಿಸಿದ್ದರು,’ ಎಂದೂ ಖರ್ಗೆ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?