ಮಲ್ಯ ವಿರುದ್ಧ ಯು.ಕೆ. ಕೋರ್ಟ್‌ಗೆ ಶೀಘ್ರ ಸಾಕ್ಷ್ಯ


Team Udayavani, Jul 20, 2017, 7:40 AM IST

mallya.jpg

ಹೊಸದಿಲ್ಲಿ: ಸರಕಾರಿ ಸ್ವಾಮ್ಯದ ಬ್ಯಾಂಕ್‌ಗಳಿಗೆ 9 ಸಾವಿರ ಕೋಟಿ ರೂ. ವಂಚಿಸಿದ ಆರೋಪಕ್ಕೆ ಗುರಿಯಾಗಿರುವ ಉದ್ಯಮಿ ವಿಜಯ ಮಲ್ಯರ ವಿರುದ್ಧ ಜಾರಿ ನಿರ್ದೇಶನಾಲಯ ಮತ್ತು ಸಿಬಿಐನ ಅಧಿಕಾರಿಗಳ ವಿಶೇಷ ತಂಡ ಯುನೈಟೆಡ್‌ ಕಿಂಗ್‌ಡಮ್‌ನ ಕೋರ್ಟ್‌ ಮುಂದೆ ಹೆಚ್ಚಿನ ಸಾಕ್ಷ್ಯ ಸಲ್ಲಿಸಲಿದೆ. ಇಷ್ಟು ಮಾತ್ರವಲ್ಲದೆ ಕಳೆದ ತಿಂಗಳು ಮುಂಬೈನ ಕೋರ್ಟ್‌ ಒಂದಕ್ಕೆ ಜಾರಿ ನಿರ್ದೇಶನಾಲಯ ಸಲ್ಲಿಸಿದ ಆರೋಪ ಪಟ್ಟಿಯ ವಿವರಗಳನ್ನೂ ಅಲ್ಲಿನ 
ಕೋರ್ಟ್‌ಗೆ ಸಲ್ಲಿಕೆ ಮಾಡಲಾಗುತ್ತದೆ. ಅಲ್ಲಿನ ಮುಖ್ಯ ನ್ಯಾಯವಾದಿಗೆ ಆರೋಪ ಪಟ್ಟಿಯಲ್ಲಿರುವ ಅಂಶಗಳ ಬಗ್ಗೆ ವಿವರವಾಗಿ ಮಾಹಿತಿ ನೀಡಲಾಗುತ್ತದೆ. 

ಸಾಮಾನ್ಯ ಕೈದಿಯಂತೆಯೇ ಕ್ರಮ: ಒಂದು ವೇಳೆ ಉದ್ಯಮಿ ವಿಜಯ ಮಲ್ಯ ಬ್ರಿಟನ್‌ನಿಂದ ಗಡಿಪಾರಾಗಿ ಭಾರತಕ್ಕೆ ಬಂದರೆ, ಇಲ್ಲಿನ ಜೈಲುಗಳಲ್ಲಿ ಅವರಿಗೆ ವಿಶೇಷ ವ್ಯವಸ್ಥೆ ಕಲ್ಪಿಸಲಾಗುವುದಿಲ್ಲ. ಸಾಮಾನ್ಯ ಕೈದಿಗಳಿಗೆ ಯಾವ ನೀತಿ ಅನುಸರಿಸಲಾಗುತ್ತದೆಯೋ ಅದನ್ನೇ ನೀಡಲಾಗುತ್ತದೆ. ಲಂಡನ್‌ ಬೇಟಿ ವೇಳೆ ಕೇಂದ್ರ ಗೃಹ ಕಾರ್ಯದರ್ಶಿ ರಾಜೀವ್‌ ಮೆಹೆರ್ಷಿ ಈ ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.