ಬಿಜೆಪಿ ಉಗ್ರ ಸಂಘಟನೆ ಎಂದ ಮಮತಾ
Team Udayavani, Jun 22, 2018, 3:50 AM IST
ಕೋಲ್ಕತಾ: ಬಿಜೆಪಿ ಒಂದು ಉಗ್ರ ಸಂಘಟನೆ ಎಂದು ಪಶ್ಚಿಮ ಬಂಗಾಲ ಸಿಎಂ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಧರ್ಮದ ಆಧಾರದಲ್ಲಿ ಜನರನ್ನು ವಿಭಜಿಸುತ್ತಿರುವ ಬಿಜೆಪಿ ಭಯೋತ್ಪಾದಕ ಸಂಘಟನೆಯಿದ್ದಂತೆ. ಎನ್ ಕೌಂಟರ್ ಮಾಡುವುದಾಗಿ, ಬಾಂಬ್ ಹಾಕುವುದಾಗಿ ಬೆದರಿಸುವುದು, ಇವಿಎಂಗಳನ್ನು ತಿರುಚುವಂಥ ಕೆಲಸವನ್ನು ಬಿಜೆಪಿ ಮಾಡುತ್ತಿದೆೆ ಎಂದೂ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
MUST WATCH
ಹೊಸ ಸೇರ್ಪಡೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್ಪೋಸ್ಟ್ಗಳಲ್ಲಿ ತಪಾಸಣೆ
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು