ಮಮತಾ ಬ್ಯಾನರ್ಜಿಗೆ ಬಿಜೆಪಿಯಿಂದ 10 ಲಕ್ಷ ಜೈ ಶ್ರೀರಾಮ್ ಕಾರ್ಡ್ಗಳು !
Team Udayavani, Jun 2, 2019, 11:59 AM IST
ಕೋಲ್ಕತಾ : ಪಶ್ಚಿಮ ಬಂಗಾಳದಲ್ಲಿ ರಾಮ ರಾಜಕೀಯ ತೀವ್ರವಾಗುತ್ತಿದ್ದುಬಿಜೆಪಿ ಕಾರ್ಯಕರ್ತರು ಮುಖ್ಯಮಂತ್ರಿ ಮಮತಾ ಬ್ಯಾಜರ್ಜಿ ಅವರಿಗೆಜೈ ಶ್ರೀರಾಮ್ ಎಂದು ಬರೆಯಲಾಗಿರುವ 10 ಲಕ್ಷ ಪೋಸ್ಟ್ ಕಾರ್ಡ್ಗಳನ್ನು ಕಳುಹಿಸಲು ಮುಂದಾಗಿದೆ.
ಬಿಜೆಪಿ ಸಂಸದ ಅರ್ಜುನ್ ಸಿಂಗ್ ಮಾತನಾಡಿ , ಮಮತಾ ಬ್ಯಾನರ್ಜಿ ಅವರು ಜೈ ಶ್ರೀರಾಮ್ ಎಂದು ಬರೆದಿರುವ 10 ಮಂದಿಯನ್ನು ಬಂಧಿಸಿದ್ದಾರೆ. ನಾವು ಜೈ ಶ್ರೀರಾಮ್ ಎಂದು ಬರೆದಿರುವ 10 ಲಕ್ಷ ಕಾರ್ಡ್ಗಳನ್ನುಕಳುಸಿಸುತ್ತೇವೆ. 10 ಲಕ್ಷ ಮಂದಿಯನ್ನು ಬಂಧಿಸುತ್ತಾರೆಯೇ . ಮಮತಾ ಬ್ಯಾನರ್ಜಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಪ್ರಚಾರದಕಾವಿನೊಂದಿಗೆ ಜೈ ಶ್ರೀರಾಮ್ ಎನ್ನುವ ಘೋಷಣೆಗಳು ತೀವ್ರವಾಗಿದ್ದವು. ಮಮತಾ ಬ್ಯಾನರ್ಜಿ ಅವರ ಕಾರಿನ ಎದುರು ಜೈ ಶ್ರೀರಾಮ್ ಘೋಷಣೆಗಳನ್ನು ಕೂಗಲಾಗಿತ್ತು. ಇದು ದೀದಿ ಅವರನ್ನು ಕೆರಳಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ