Mamata Banerjee: ಸಂದೇಶ್‌ಖಾಲಿ ಸಂತ್ರಸ್ತರ ಜತೆ ಮಮತಾ ರ‍್ಯಾಲಿ

Team Udayavani, Mar 7, 2024, 9:03 PM IST

Mamata Banerjee: ಸಂದೇಶ್‌ಖಾಲಿ ಸಂತ್ರಸ್ತರ ಜತೆ ಮಮತಾ ರ‍್ಯಾಲಿ

ಕೋಲ್ಕತಾ:  ಪ್ರಧಾನಿ ನರೇಂದ್ರ ಮೋದಿ ಸಂದೇಶ್‌ಖಾಲಿ ಸಂತ್ರಸ್ತ ಮಹಿಳೆಯರನ್ನು ಭೇಟಿ ಮಾಡಿದ ಮಾರನೇ ದಿನವೇ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಪ್ರಧಾನಿಗೆ ಸವಾಲೆಸೆಯುವಂತೆ ಸಂತ್ರಸ್ತರ ಜತೆಗೆ ಮಾತುಕತೆ ನಡೆಸಿದ್ದಾರೆ.

ಕೋಲ್ಕತಾದಲ್ಲಿ ಗುರುವಾರ ಟಿಎಂಸಿ ಕಾರ್ಯಕರ್ತರ ಜತೆಗೆ  “ಮಹಿಳಾದಾರ್‌ ಅಧಿಕಾರ್‌ ಅಮದಾರ್‌ ಅಂಗೀಕಾರ್‌’ (ಮಹಿಳಾ ಹಕ್ಕುಗಳೆಡೆಗೆ ನಮ್ಮ ಬದ್ಧತೆ) ರ್ಯಾಲಿ ನಡೆಸಿದರು.

ಸ್ಥಳೀಯ ಟಿಎಂಸಿ ನಾಯಕರ ವಿರುದ್ಧ ಲೈಂಗಿಕ ಕಿರುಕುಳದ ರೋಪ ಮಾಡಿದ್ದ ಸಂದೇಶ್‌ಖಾಲಿಯ ಕೆಲವು ಮಹಿಳೆಯರೂ ಅದರಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಮಮತಾ  “ಬಂಗಾಳದಲ್ಲಿ ಮಹಿಳೆಯರು ಸುರಕ್ಷಿತವಾಗಿಲ್ಲ ಬಿಜೆಪಿ ನಾಯಕರು ದೂರುತ್ತಿದ್ದಾರೆ. ಬಂಗಾಳದಲ್ಲಿ ಮಹಿಳೆಯರು ಹೆಚ್ಚು ಸುರಕ್ಷಿತರಾಗಿದ್ದಾರೆಂದು ಸವಾಲು ಹಾಕುತ್ತೇನೆ. ಮಣಿಪುರದಲ್ಲಿ ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿದಾಗ ನೀವೆಲ್ಲಿದ್ದೀರಿ? ಹತ್ರಾಸ್‌ನಲ್ಲಿ  ಯುವತಿಯ ಅತ್ಯಾಚಾರ, ಬಿಲ್ಕಿಸ್‌ ಬಾನೋ ಪ್ರಕರಣ ಮರೆತಿದ್ದೀರಾ?’ ಎಂದು ದೀದಿ ಪ್ರಶ್ನಿಸಿದರು.

ಬಂಗಾಳದಲ್ಲಿ ಮಹಿಳೆಯರು ಸುರಕ್ಷಿತ:

ಬಂಗಾಳದಲ್ಲಿ ಮಹಿಳೆಯರು ಸುರಕ್ಷಿತವಾಗಿಲ್ಲ ಬಿಜೆಪಿ ನಾಯಕರು ದೂರುತ್ತಿದ್ದಾರೆ. ಬಂಗಾಳದಲ್ಲಿ ಮಹಿಳೆಯರು ಹೆಚ್ಚು ಸುರಕ್ಷಿತರಾಗಿದ್ದಾರೆಂದು ಸವಾಲು ಹಾಕುತ್ತೇನೆ. ಮಣಿಪುರದಲ್ಲಿ ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿದಾಗ ನೀವೆಲ್ಲಿದ್ದೀರಿ? -ಮಮತಾ ಬ್ಯಾನರ್ಜಿ, ಪಶ್ಚಿಮ ಬಂಗಾಳ ಸಿಎಂ

ಟಾಪ್ ನ್ಯೂಸ್

2-

ಗ್ರಾಮದ ಸಮಸ್ಯೆ ಪರಿಹಾರಕ್ಕೆ 100% ಮತ

ಬಸ್‌ ಟಿಕೆಟ್‌ ದರ ಏರಿಕೆ? ನಾಲ್ಕೂ ನಿಗಮಗಳಿಂದ ಶೇ. 25 ಹೆಚ್ಚಳಕ್ಕೆ ಪ್ರಸ್ತಾವನೆ

ಬಸ್‌ ಟಿಕೆಟ್‌ ದರ ಏರಿಕೆ? ನಾಲ್ಕೂ ನಿಗಮಗಳಿಂದ ಶೇ. 25 ಹೆಚ್ಚಳಕ್ಕೆ ಪ್ರಸ್ತಾವನೆ

Udupi ಇನ್ನು ಮುತ್ತು ರತ್ನ ನಗರಿ! ಕೇಂದ್ರ ಸರಕಾರದ ಒಂದು ಜಿಲ್ಲೆ ಒಂದು ಉತ್ಪನ್ನ ಪರಿಕಲ್ಪನೆ

Udupi ಇನ್ನು ಮುತ್ತು ರತ್ನ ನಗರಿ! ಕೇಂದ್ರ ಸರಕಾರದ ಒಂದು ಜಿಲ್ಲೆ ಒಂದು ಉತ್ಪನ್ನ ಪರಿಕಲ್ಪನೆ

1-24-tuesday

Daily Horoscope: ಉದ್ಯೋಗದಲ್ಲಿ ನಿರೀಕ್ಷೆ ಮೀರಿ ಪ್ರಗತಿ, ಮನೋಬಲದಿಂದ ಕಾರ್ಯಸಿದ್ದಿ

ಕನ್ನಡ ಶಾಲೆಗಳಿಗೆ ಮರಾಠಿ ಶಿಕ್ಷಕರ ನೇಮಕ!

Kannada ಶಾಲೆಗಳಿಗೆ ಮರಾಠಿ ಶಿಕ್ಷಕರ ನೇಮಕ! ಕಾಸರಗೋಡಿನಂತೆ ಗಡಿಭಾಗದಲ್ಲಿ ಮಹಾ ಉದ್ಧಟತನ

ಮೂರೂವರೆ ತಾಸು ಬಿಎಸ್‌ವೈ ವಿಚಾರಣೆ ; ಅಪ್ರಾಪ್ತ ವಯಸ್ಕಳಿಗೆ ನಾನು ತೊಂದರೆ ನೀಡಿಲ್ಲ

ಮೂರೂವರೆ ತಾಸು ಬಿಎಸ್‌ವೈ ವಿಚಾರಣೆ ; ಅಪ್ರಾಪ್ತ ವಯಸ್ಕಳಿಗೆ ನಾನು ತೊಂದರೆ ನೀಡಿಲ್ಲ

1-sads-das

Kanchanjunga Express ‘ಕವಚ’ ಇದ್ದಿದ್ದರೆ ರೈಲು ಅಪಘಾತ ತಪ್ಪುತ್ತಿತ್ತು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sads-das

Kanchanjunga Express ‘ಕವಚ’ ಇದ್ದಿದ್ದರೆ ರೈಲು ಅಪಘಾತ ತಪ್ಪುತ್ತಿತ್ತು!

Tax

Tax ಹೊರೆ ಇಳಿಸಲು ಕೇಂದ್ರ ಸರಕಾರ ಚಿಂತನೆ?

1–dsdsdas

ಪ್ರವಾಸಿ ಸ್ಥಳಗಳನ್ನು ನೋಡಲೆಂದೇ ಕಾಂಚನಗಂಗಾ ರೈಲು ಏರುವ ಜನರು

1-pp

BJP ಯಿಂದಲೇ ಸ್ಪೀಕರ್‌: ಡೆಪ್ಯುಟಿ ಸ್ಥಾನ ಮಿತ್ರಪಕ್ಷಕ್ಕೆ?

1-aaaaa

NCERT; ಪಠ್ಯ ಪುಸ್ತಕಗಳಲ್ಲಿ ಇಂಡಿಯಾ ಜತೆಗೆ ಭಾರತ ಪದ ಬಳಕೆ

MUST WATCH

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

udayavani youtube

ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಆಡಳಿತ ಮಾಡಲು ಅಸಮರ್ಥರು

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಹೊಸ ಸೇರ್ಪಡೆ

2-

ಗ್ರಾಮದ ಸಮಸ್ಯೆ ಪರಿಹಾರಕ್ಕೆ 100% ಮತ

ಬಸ್‌ ಟಿಕೆಟ್‌ ದರ ಏರಿಕೆ? ನಾಲ್ಕೂ ನಿಗಮಗಳಿಂದ ಶೇ. 25 ಹೆಚ್ಚಳಕ್ಕೆ ಪ್ರಸ್ತಾವನೆ

ಬಸ್‌ ಟಿಕೆಟ್‌ ದರ ಏರಿಕೆ? ನಾಲ್ಕೂ ನಿಗಮಗಳಿಂದ ಶೇ. 25 ಹೆಚ್ಚಳಕ್ಕೆ ಪ್ರಸ್ತಾವನೆ

Udupi ಇನ್ನು ಮುತ್ತು ರತ್ನ ನಗರಿ! ಕೇಂದ್ರ ಸರಕಾರದ ಒಂದು ಜಿಲ್ಲೆ ಒಂದು ಉತ್ಪನ್ನ ಪರಿಕಲ್ಪನೆ

Udupi ಇನ್ನು ಮುತ್ತು ರತ್ನ ನಗರಿ! ಕೇಂದ್ರ ಸರಕಾರದ ಒಂದು ಜಿಲ್ಲೆ ಒಂದು ಉತ್ಪನ್ನ ಪರಿಕಲ್ಪನೆ

1-24-tuesday

Daily Horoscope: ಉದ್ಯೋಗದಲ್ಲಿ ನಿರೀಕ್ಷೆ ಮೀರಿ ಪ್ರಗತಿ, ಮನೋಬಲದಿಂದ ಕಾರ್ಯಸಿದ್ದಿ

ಕನ್ನಡ ಶಾಲೆಗಳಿಗೆ ಮರಾಠಿ ಶಿಕ್ಷಕರ ನೇಮಕ!

Kannada ಶಾಲೆಗಳಿಗೆ ಮರಾಠಿ ಶಿಕ್ಷಕರ ನೇಮಕ! ಕಾಸರಗೋಡಿನಂತೆ ಗಡಿಭಾಗದಲ್ಲಿ ಮಹಾ ಉದ್ಧಟತನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.