ಹೆಚ್ಚಿಸಿದ ತೈಲ ಬೆಲೆಯ ಪಾಲು ರಾಜ್ಯಗಳಿಗೂ ಬರಲಿ

ಕೇಂದ್ರ ಸರ್ಕಾರಕ್ಕೆ ಮಮತಾ ಬ್ಯಾನರ್ಜಿ ಒತ್ತಾಯ

Team Udayavani, Nov 9, 2021, 10:00 PM IST

ಹೆಚ್ಚಿಸಿದ ತೈಲ ಬೆಲೆಯ ಪಾಲು ರಾಜ್ಯಗಳಿಗೂ ಬರಲಿ

ಕೋಲ್ಕತ: ಇಂಧನ ಬೆಲೆ ಏರಿಕೆ ಮಾಡಿದ್ದರಿಂದ ಕೇಂದ್ರಕ್ಕೆ 4 ಲಕ್ಷ ಕೋಟಿ ರೂಪಾಯಿ ಸಿಕ್ಕಿದ್ದು, ಆ ಹಣವನ್ನು ಎಲ್ಲ ರಾಜ್ಯಗಳಿಗೆ ಸರಿಸಮಾನವಾಗಿ ಹಂಚಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಒತ್ತಾಯಿಸಿದ್ದಾರೆ.

ರಾಜ್ಯ ವಿಧಾನಸಭೆಯಲ್ಲಿ ಮಂಗಳವಾರ ಮಾತನಾಡಿದ ಅವರು, ಕೇಂದ್ರದ ವಿರುದ್ಧ ಹರಿಹಾಯ್ದಿದ್ದಾರೆ. “ಪೆಟ್ರೋಲ್‌, ಡೀಸೆಲ್‌ ಮತ್ತು ಅಡುಗೆ ಅನಿಲ ಬೆಲೆ ಏರಿಕೆ ಮಾಡುವುದರ ಮೂಲಕ ಕೇಂದ್ರ 4 ಲಕ್ಷ ಕೋಟಿ ರೂ. ಹೆಚ್ಚುವರಿ ತೆರಿಗೆ ಸಂಗ್ರಹಿಸಿದೆ. ಆದರೀಗ ರಾಜ್ಯ ಸರ್ಕಾರಗಳಿಗೆ ವ್ಯಾಟ್‌ ಕಡಿಮೆ ಮಾಡಲು ಹೇಳುತ್ತಿದೆ. ಕೇಂದ್ರ ಆ ಹಣವನ್ನು ಎಲ್ಲ ರಾಜ್ಯಗಳಿಗೆ ಹಂಚಬೇಕು’ ಎಂದು ಮಮತಾ ಬ್ಯಾನರ್ಜಿ ನುಡಿದಿದ್ದಾರೆ.

ಇದನ್ನೂ ಓದಿ:ತುಳಿತಕ್ಕೊಳಗಾದ ಎಲ್ಲರೂ,ನಾನು ಸಹ ದಲಿತ : ಸಿದ್ದರಾಮಯ್ಯ

ಪರಿಹಾರ ಘೋಷಣೆ: ಇದೇ ವೇಳೆ ಬಿಭೂಮ್‌ ಜಿಲ್ಲೆಯ ಡಿಯೋಚಾ-ಪಚಾಮಿ ಕಲ್ಲಿದ್ದಲು ಗಣಿ ಯೋಜನೆಯಿಂದಾಗಿ ಆಸ್ತಿ ಕಳೆದುಕೊಳ್ಳುವವರಿಗೆ ಹಂಚುವುದಕ್ಕಾಗಿ 10 ಸಾವಿರ ಕೋಟಿ ರೂಪಾಯಿ ಪರಿಹಾರ ನೀಡುವುದಾಗಿಯೂ ಮಮತಾ ತಿಳಿಸಿದ್ದಾರೆ.

ಟಾಪ್ ನ್ಯೂಸ್

ತಲೆಗೆ ಬೀಯರ್ ಬಾಟಲಿಯಿಂದ ಹೊಡೆದು ಯುವಕನ ಹತ್ಯೆ… ಗೆಳೆಯರ ಜೊತೆ ಪಾರ್ಟಿ ಮಾಡಿದ್ದ ಯುವಕ

SSLC Exam Result; Here is the district wise result list

SSLC Exam Result; ಇಲ್ಲಿದೆ ಜಿಲ್ಲಾವಾರು ಫಲಿತಾಂಶ ಪಟ್ಟಿ

5-koratagere

Koratagere: ಹಲಸಿನ ಮರದಿಂದ ಕಾಲು ಜಾರಿ ಬಿದ್ದು ಕೂಲಿ ಕಾರ್ಮಿಕ ಸ್ಥಳದಲ್ಲೇ ಸಾವು

Gangavathi: ಬಿರುಗಾಳಿ ಮಳೆಗೆ ಬಾಳೆ ತೋಟ ಸೇರಿ ಅಪಾರ ಪ್ರಮಾಣದ ಹಾನಿ

sslc

SSLC ಫಲಿತಾಂಶ ಪ್ರಕಟ; ಶೇ. 73.40 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ; ಉಡುಪಿ ಜಿಲ್ಲೆ ಪ್ರಥಮ

ದಿಢೀರ್ ರಜೆ ಹಾಕಿದ ಸಿಬ್ಬಂದಿ… 30 ಉದ್ಯೋಗಿಗಳನ್ನು ವಜಾಗೊಳಿಸಿದ Air India Express

Mass Sick Leave… 30 ಸಿಬ್ಬಂದಿಗಳನ್ನು ವಜಾಗೊಳಿಸಿದ Air India Express

ಕನಕಪುರದಿಂದ ಬೆಂಗಳೂರಿಗೆ ಹೊರಟಿದ್ದ KSRTC ಬಸ್ ಪಲ್ಟಿ; ನಾಲ್ವರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಢೀರ್ ರಜೆ ಹಾಕಿದ ಸಿಬ್ಬಂದಿ… 30 ಉದ್ಯೋಗಿಗಳನ್ನು ವಜಾಗೊಳಿಸಿದ Air India Express

Mass Sick Leave… 30 ಸಿಬ್ಬಂದಿಗಳನ್ನು ವಜಾಗೊಳಿಸಿದ Air India Express

ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 8 ಕುಸಿತ, ಮುಸ್ಲಿಂ ಶೇ.43 ಏರಿಕೆ

Sam Pitroda; ದಕ್ಷಿಣ ಭಾರತೀಯ ಜನತೆ ಆಫ್ರಿಕನ್ನರಂತೆ: ರಾಹುಲ್‌ ಆಪ್ತ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

Russia-Ukraine War: ಉಕ್ರೇನ್‌ ಯುದ್ಧಕ್ಕೆ ಯುವಕರ ಬಳಕೆ… ನಾಲ್ವರ ಬಂಧನ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ತಲೆಗೆ ಬೀಯರ್ ಬಾಟಲಿಯಿಂದ ಹೊಡೆದು ಯುವಕನ ಹತ್ಯೆ… ಗೆಳೆಯರ ಜೊತೆ ಪಾರ್ಟಿ ಮಾಡಿದ್ದ ಯುವಕ

ತಲೆಗೆ ಬೀಯರ್ ಬಾಟಲಿಯಿಂದ ಹೊಡೆದು ಯುವಕನ ಹತ್ಯೆ… ಗೆಳೆಯರ ಜೊತೆ ಪಾರ್ಟಿ ಮಾಡಿದ್ದ ಯುವಕ

SSLC Exam Result; Here is the district wise result list

SSLC Exam Result; ಇಲ್ಲಿದೆ ಜಿಲ್ಲಾವಾರು ಫಲಿತಾಂಶ ಪಟ್ಟಿ

5-koratagere

Koratagere: ಹಲಸಿನ ಮರದಿಂದ ಕಾಲು ಜಾರಿ ಬಿದ್ದು ಕೂಲಿ ಕಾರ್ಮಿಕ ಸ್ಥಳದಲ್ಲೇ ಸಾವು

Gangavathi: ಬಿರುಗಾಳಿ ಮಳೆಗೆ ಬಾಳೆ ತೋಟ ಸೇರಿ ಅಪಾರ ಪ್ರಮಾಣದ ಹಾನಿ

Gangavathi: ಬಿರುಗಾಳಿ ಮಳೆಗೆ ಬಾಳೆ ತೋಟ ಸೇರಿ ಅಪಾರ ಪ್ರಮಾಣದ ಹಾನಿ

sslc

SSLC ಫಲಿತಾಂಶ ಪ್ರಕಟ; ಶೇ. 73.40 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ; ಉಡುಪಿ ಜಿಲ್ಲೆ ಪ್ರಥಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.