ಕೇಂದ್ರ ಸಚಿವ ಅನಂತ ಕುಮಾರ್ ನಿಧನಕ್ಕೆ ಮಮತಾ ಬ್ಯಾನರ್ಜಿ ಶೋಕ
Team Udayavani, Nov 12, 2018, 11:19 AM IST
ಕೋಲ್ಕತ : ಕೇಂದ್ರ ಸಚಿವ ಅನಂತ ಕುಮಾರ್ ನಿಧನಕ್ಕೆ ಪಶ್ಚಿಮ ಬಂಗಾಲ ಮುಖ್ಯ ಮಂತ್ರಿ ಮಮತಾ ಬ್ಯಾನರ್ಜಿ ತೀವ್ರ ಶೋಕ, ಆಘಾತ ವ್ಯಕ್ತಪಡಿಸಿದ್ದಾರೆ.
ಆರು ಬಾರಿಯ ಸಂಸದ, ಮೂರು ಬಾರಿಯ ಕೇಂದ್ರ ಸಚಿವ ಅನಂತ್ ಕುಮಾರ್ ನಿಧನದಿಂದ ನನಗೆ ಅಪಾರ ದುಃಖವಾಗಿದೆ ಎಂದು ಮಮತಾ ಬ್ಯಾನರ್ಜಿ ಅವರು ಟ್ವಿಟರ್ನಲ್ಲಿ ಬರೆದಿದ್ದಾರೆ.
59ರ ಹರೆಯದ ಕೇಂದ್ರ ಸಚಿವ ಅನಂತ್ ಕುಮಾರ್ ಅವರಿಂದು ಸೋಮವಾರ ನಸುಕಿನ ವೇಳೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಕಳೆದ ಕೆಲ ತಿಂಗಳಿಂದ ಅವರು ಶ್ವಾಸಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ