ಗೋ ಕಳ್ಳತನದ ಶಂಕೆ; 55ರ ಹರೆಯದ ವ್ಯಕ್ತಿಯನ್ನು ಥಳಿಸಿ ಕೊಂದರು!

Team Udayavani, Jan 3, 2019, 9:28 AM IST

beat.jpg

ಬಿಹಾರ:ಗೋ ಕಳ್ಳತನ ಮಾಡಿರುವುದಾಗಿ ಆರೋಪಿಸಿ ಸುಮಾರು 300 ಜನರ ಗುಂಪು 55 ವರ್ಷದ ವ್ಯಕ್ತಿಯನ್ನು ಹಿಡಿದು ಮಾರಣಾಂತಿಕವಾಗಿ ಹಲ್ಲೆ ನಡೆಸಿ ಹತ್ಯೆಗೈದಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.

ಕಾಬೂಲ್ ಮಿಯಾನ್ ಎಂಬ ವ್ಯಕ್ತಿ ದನ ಕಳ್ಳತನ ಮಾಡಿದ್ದಾನೆ ಎಂದು ನೂರಾರು ಜನರು ಹಿಗ್ಗಾಮುಗ್ಗಾ ಥಳಿಸಿದ್ದರು. ಈ ಸಂದರ್ಭದಲ್ಲಿ ಇಬ್ಬರು ತಮ್ಮ ಮೊಬೈಲ್ ಫೋನ್ ನಲ್ಲಿ ಥಳಿಸುತ್ತಿರುವುದನ್ನು ವಿಡಿಯೋ ಮಾಡಿದ್ದು, ಇದರಲ್ಲಿ ಹೊಡೆಯಿರಿ, ಹೊಡೆಯಿರಿ ಎಂದು ಗುಂಪನ್ನು ಹುರಿದುಂಬಿಸುತ್ತಿರುವ ಧ್ವನಿ ವಿಡಿಯೋದಲ್ಲಿ ದಾಖಲಾಗಿದೆ ಎಂದು ವರದಿ ತಿಳಿಸಿದೆ.

ಆತನಿಗೆ ಮಾತನಾಡಲು ಅವಕಾಶ ಕೊಡದೇ ಹೊಡೆದು ಕೊಂದಿರುವುದಾಗಿ ವರದಿ ವಿವರಿಸಿದೆ. ಈ ಘಟನೆ ಡಿಸೆಂಬರ್ 29ರಂದು ಪಾಟ್ನಾದಿಂದ 300 ಕಿಲೋ ಮೀಟರ್ ದೂರದಲ್ಲಿರುವ ಸಿಮ್ರಾಬಾನಿ ಎಂಬ ಗ್ರಾಮದಲ್ಲಿ ನಡೆದಿದೆ. ಈ ವಿಡಿಯೋ ಸ್ಥಳೀಯವಾಗಿ ವೈರಲ್ ಆದ ಬಳಿಕ ಪೊಲೀಸರ ಗಮನಕ್ಕೆ ಬಂದಿರುವುದಾಗಿ ವರದಿ ತಿಳಿಸಿದೆ.

ಘಟನೆಗೆ ಸಂಬಂಧಿಸಿದಂತೆ ಅಪರಿಚಿತ ವ್ಯಕ್ತಿಗಳ ಮೇಲೆ ಎಫ್ಐಆರ್ ದಾಖಲಿಸಲಾಗಿದೆ. ನಾವೀಗ ಪ್ರಮುಖ ಆರೋಪಿಗಾಗಿ ಶೋಧ ನಡೆಸುತ್ತಿರುವುದಾಗಿ ವಿಭಾಗೀಯ ಪೊಲೀಸ್ ಅಧಿಕಾರಿ ಕೆಪಿ ಸಿಂಗ್ ತಿಳಿಸಿದ್ದಾರೆ.

ಟಾಪ್ ನ್ಯೂಸ್

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.