17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಕೊನೆಗೂ ಸೆರೆ
Team Udayavani, Mar 10, 2018, 11:45 AM IST
ಜಮ್ಮು : ಕಳೆದ ಹದಿನೇಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಅಪರಾದ ಪ್ರಕರಣವೊಂದರ ಆರೋಪಿ ಕೊನೆಗೂ ಪೊಲೀಸರ ಕೈಗೆ ಸಿಕ್ಕಿಬಿದ್ದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಖಚಿತ ಸುಳಿವಿನ ಮೇರೆಗೆ ಕಾರ್ಯಪ್ರವೃತ್ತರಾದ ಪೊಲೀಸರು ಅಪರಾಧಿ ಅಶ್ವನಿ ಶರ್ಮಾ ಎಂಬಾತನನ್ನು ಜಮ್ಮುವಿನ ಹುರಾನ್ ಕುಂಡ್ ಪ್ರದೇಶದಲ್ಲಿ ಬಂಧಿಸಿ ನ್ಯಾಯಾಲಯದಲ್ಲಿ ಹಾಜರುಪಡಿಸಿದರು.
ಶರ್ಮಾ 2001ರಲ್ಲಿ ಎಸಗಿದ ಅಪರಾಧ ಕೃತ್ಯದಲ್ಲಿ ಪೊಲೀಸರಿಗೆ ಬೇಕಾಗಿದ್ದ. ಆದರೆ ಕಳೆದ 17 ವರ್ಷಗಳಿಂದ ಆತ ತಲೆ ಮರೆಸಿಕೊಂಡಿದ್ದ. ಕೋರ್ಟ್ ಆತನ ವಿರುದ್ಧ ವಾರೆಂಟ್ ಜಾರಿ ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…