ಮದುವೆ ತಂಡದ ಸದಸ್ಯರೊಳಗೆ ಮಾರಾಮಾರಿ: ಓರ್ವ ಅರೆಸ್ಟ್, ಇಬ್ಬರಿಗೆ ಗಾಯ
Team Udayavani, May 3, 2019, 11:25 AM IST
ಮುಜಫರನಗರ : ಮದುವೆ ತಂಡದ ಸದಸ್ಯರೊಳಗೆ ಮಾರಾಮಾರಿ ನಡೆದ ಘಟನೆಯನ್ನು ಅನುಸರಿಸಿ ಪೊಲೀಸರು ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಮದುವೆ ಸಮಾರಂಭದ ಪ್ರಯಕ್ತ ನೃತ್ಯ ಕಾರ್ಯಕ್ರಮ ನಡೆಯುತ್ತಿದ್ದಾಗ ತಂಡದ ಸದಸ್ಯರಲ್ಲಿ ಕ್ಷುಲ್ಲಕ ಕಾರಣಕ್ಕೆ ಜಗಳ ಉಂಟಾಗಿ ಅದು ಮಾರಾಮಾರಿಗೆ ತಿರುಗಿತು. ಒಡನೆಯೇ ಪೊಲೀಸರನ್ನುಕರೆಸಿಕೊಳ್ಳಲಾಯಿತು.
ತತ್ಕ್ಷಣ ಸ್ಥಳಕ್ಕೆ ಧಾವಿಸಿ ಬಂದ ಪೊಲೀಸರು, ಮಾರಾಮಾರಿಗೆ ಕಾರಣನಾದ ಮುಖ್ಯ ಆರೋಪಿಯನ್ನು ಬಂಧಿಸಿದರು. ಮಾರಾಮಾರಿಯಲ್ಲಿ ಇಬ್ಬರು ಗಾಯಗೊಂಡಿದ್ದರು. ಬಂಧಿತ ವ್ಯಕ್ತಿಯನ್ನು ಮೋಂತಿ ಎಂದು ಗುರುತಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ