ಆಟವಾಡುತ್ತಿದ್ದ ತನ್ನ ಒಂಬತ್ತು ವರ್ಷದ ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ತಂದೆ: ಬಂಧನ


Team Udayavani, Oct 4, 2020, 4:45 PM IST

ಆಟವಾಡುತ್ತಿದ್ದ ತನ್ನ ಒಂಬತ್ತು ವರ್ಷದ ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ತಂದೆ: ಬಂಧನ

ಥಾಣೆ: ತನ್ನ ಒಂಬತ್ತು ವರ್ಷದ ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ಮುಂಬೈನ ಡೊಂಬಿವಿಲಿ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.

ಆರೋಪಿ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.  ಪೊಲೀಸ್‌ ಅಧಿಕಾರಿಗಳ ಪ್ರಕಾರ, ಸಂತ್ರಸ್ತೆಯ ತಾಯಿ ಕಳೆದ ಒಂದು ವರ್ಷದಿಂದ ಕ್ಷಯರೋಗದಿಂದ ಬಳಲುತ್ತಿದ್ದು, ಆಕೆಯ ಸ್ಥಿತಿ ಹದಗೆಟ್ಟಾಗ ತನ್ನ ಮಗಳೊಂದಿಗೆ ಹತ್ತಿರದ ತಾಯಿಯ ಮನೆಗೆ ಸ್ಥಳಾಂತರಗೊಂಡಿದ್ದಳು.

ದಿನಗೂಲಿ ಕಾರ್ಮಿಕನಾಗಿರುವ ಆರೋಪಿಯು ಯಾವುದೇ ಕೆಲಸವಿಲ್ಲದೆ ಮನೆಯಲ್ಲಿ ಒಬ್ಬಂಟಿಯಾಗಿದ್ದ. ಬಾಲಕಿ ಎರಡೂ ಮನೆಗಳಿಗೆ ಭೇಟಿ ನೀಡುತ್ತಿದ್ದಳು ಆದರೆ ರಾತ್ರಿಯಲ್ಲಿ ತಾಯಿಯೊಂದಿಗೆ ಇರುತ್ತಿದ್ದಳು ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಇದನ್ನೂ ಓದಿ:ಬೋಸ್ಟನ್ ವಿ.ವಿಯ ಎಂಎಸ್ ಸ್ನಾತಕೋತ್ತರ ಪದವೀಧರೆ ಡಿಕೆ ರವಿ ಪತ್ನಿ ಕುಸುಮಾ ರವಿ

ಗುರುವಾರ ಬಾಲಕಿ ಆಟವಾಡಲು ತನ್ನ ತಂದೆಯ ಮನೆಗೆ ಹೋಗಿದ್ದಳು. ಈ ವೇಳೆ ನಿದ್ರಿಸುತ್ತಿದ್ದ ಆರೋಪಿಯು ಎಚ್ಚರಗೊಂಡು ಬಾಗಿಲನ್ನು ಮುಚ್ಚಿ, ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ. ಆದಾಗ್ಯೂ, ಬಾಲಕಿ ಆತನ ಹಿಡಿತದಿಂದ ತಪ್ಪಿಸಿಕೊಂಡು ಅಜ್ಜಿಯ ಮನೆಗೆ ಓಡಿಹೋದಳು.

ಅಜ್ಜ-ಅಜ್ಜಿಗೆ ಘಟನೆಯ ಬಗ್ಗೆ ವಿವರಿಸಿದಳು. ಅನಂತರ ಅವರು ದೂರು ದಾಖಲಿಸಿದ್ದಾರೆ ಎಂದು ರಾಮನಗರ ಪೊಲೀಸ್‌ ಠಾಣೆಯ ಹಿರಿಯ ಪೊಲೀಸ್‌ ಇನ್ಸ್‌ಪೆಕ್ಟರ್‌ ಸುರೇಶ್‌ ಅಹೆರ್‌ ತಿಳಿಸಿದ್ದಾರೆ. ರಾಮನಗರ ಪೊಲೀಸರು ಐಪಿಸಿ 376 ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯಿದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಟಾಪ್ ನ್ಯೂಸ್

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಗೆ ದಾಖಲು

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಯಲ್ಲಿ ಚಿಕಿತ್ಸೆ

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

Karnataka ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jharkhand 32 crore discovery case: Two arrested

Jharkhand 32 ಕೋಟಿ ಪತ್ತೆ ಪ್ರಕರಣ: ಇಬ್ಬರ ಸೆರೆ

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

CSIR: Opportunity to wear unironed clothes every Monday!

CSIR: ಪ್ರತೀ ಸೋಮವಾರ ಇಸ್ತ್ರಿ ಹಾಕದ ವಸ್ತ್ರ ಧರಿಸಲು ಅವಕಾಶ!

Teacher Recruitment Scam: Supreme Court Slams Bengal Govt

West Bengal; ಶಿಕ್ಷಕರ ನೇಮಕ ಹಗರಣ: ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ತರಾಟೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಗೆ ದಾಖಲು

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಯಲ್ಲಿ ಚಿಕಿತ್ಸೆ

Jharkhand 32 crore discovery case: Two arrested

Jharkhand 32 ಕೋಟಿ ಪತ್ತೆ ಪ್ರಕರಣ: ಇಬ್ಬರ ಸೆರೆ

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.