Rajasthan: ಎರಡು ಬೈಕ್ಗಳ ನಡುವೆ ಮುಖಾಮುಖಿ ಢಿಕ್ಕಿ; ಸವಾರ ಸಜೀವ ದಹನ
Team Udayavani, Jun 27, 2023, 10:28 AM IST
ಜೈಪುರ: ಎರಡು ಬೈಕ್ಗಳ ನಡುವೆ ಭೀಕರ ಅಪಘಾತ ಸಂಭವಿಸಿ ವ್ಯಕ್ತಿಯೊಬ್ಬ ಸಜೀವ ದಹನವಾಗಿರುವ ಘಟನೆ ರಾಜಸ್ಥಾನದ ಸವಾಯಿ ಮಾಧೋಪುರ್ ನಲ್ಲಿ ಸೋಮವಾರ (ಜೂ.26 ರಂದು) ನಡೆದಿರುವುದು ವರದಿಯಾಗಿದೆ.
ಗಂಗಾಪುರ ನಗರದಲ್ಲಿ ಸೋಮವಾರ ತಡರಾತ್ರಿ ಎರಡು ಬೈಕ್ಗಳು ಮುಖಾಮುಖಿ ಢಿಕ್ಕಿ ಹೊಡೆದ ರಭಸಕ್ಕೆ ಬೈಕ್ ಗಳಿಗೆ ಬೆಂಕಿ ಹತ್ತಿಕೊಂಡ ಪರಿಣಾಮ ಬೈಕ್ ಸವಾರ ಸಜೀವ ದಹನವಾಗಿದ್ದಾರೆ. ಮತ್ತೋರ್ವ ವ್ಯಕ್ತಿಗೆ ಗಾಯಗಳಾಗಿವೆ ಎಂದು ಪೊಲೀಸರು ಹೇಳಿದ್ದಾರೆ.
ಇದನ್ನೂ ಓದಿ: Chikkamagaluruಆಸ್ಪತ್ರೆ ಎದುರು ನರಳಾಡುತ್ತಿದ್ದ ತುಂಬು ಗರ್ಭಿಣಿಗೆ ಚಿಕಿತ್ಸೆ ನೀಡಿದ ವೈದ್ಯ
ಅಪಘಾತದಿಂದ ಸಜೀವ ದಹನವಾಗಿರುವ ವ್ಯಕ್ತಿಯ ಗುರುತು ಇನ್ನು ಆಗಿಲ್ಲ. ವ್ಯಕ್ತಿಯ ಗುರುತಿಗಾಗಿ ಪ್ರಯತ್ನ ಮುಂದುವರೆದಿದೆ ಎಂದು ಪೊಲೀಸರು ಹೇಳಿದ್ದಾರೆ.
ಘಟನೆಯಲ್ಲಿ ಗಾಯಗೊಂಡ ವ್ಯಕ್ತಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ