Uttar Pradesh; ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಡಿಕ್ಕಿ ಹೊಡೆದು ಓರ್ವ ಸಾವು
Team Udayavani, Jun 28, 2023, 1:08 PM IST
ಉತ್ತರ ಪ್ರದೇಶ: ವಾರಣಾಸಿಯಿಂದ ದೆಹಲಿಗೆ ಬರುತ್ತಿದ್ದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಡಿಕ್ಕಿ ಹೊಡೆದು ಓರ್ವ ವ್ಯಕ್ತಿ ಸಾವನ್ನಪ್ಪಿದ ಘಟನೆ ನಡೆದಿದೆ.
ಫಿರೋಜಾಬಾದ್ ಜಿಲ್ಲೆಯ ಜಲೇಸರ್ ಪಟ್ಟಣ ಮತ್ತು ಪೋರಾ ಗ್ರಾಮದ ನಡುವೆ ತುಂಡ್ಲಾ ಬಳಿ ವ್ಯಕ್ತಿಯೊಬ್ಬರು ವಂದೇ ಭಾರತ್ ರೈಲಿಗೆ ಸಿಲುಕಿ ಮೃತರಾಗಿದ್ದಾರೆ.
ರೈಲ್ವೇ ಹಳಿ ದಾಟಲು ಯತ್ನಿಸಿದಾಗ ಈ ಘಟನೆ ಸಂಭವಿಸಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.
ಮಂಗಳವಾರ ಪ್ರಧಾನಿ ಮೋದಿಯವರು ಐದು ವಂದೇ ಭಾರತ್ ರೈಲಿಗೆ ಭೋಪಾಲ್ನಲ್ಲಿ ಚಾಲನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ