14 ಮಂದಿಯನ್ನು ಬಲಿ ಪಡೆದಿದ್ದ ಹೆಣ್ಣುಲಿ “ಅವನಿ “ಗುಂಡಿಗೆ ಬಲಿ 

Team Udayavani, Nov 3, 2018, 10:51 AM IST

ಮುಂಬಯಿ:14ಕ್ಕೂ ಹೆಚ್ಚು ಜನರನ್ನು ಬಲಿ ಪಡೆದು ಭಾರೀ  ಸುದ್ದಿಯಾಗಿದ್ದ  ಹೆಣ್ಣು ಹುಲಿ ಅವನಿಯನ್ನು ಕೊನೆಗೂ ಗುಂಡಿಕ್ಕಿ ಹತ್ಯೆಗೈಯಲಾಗಿದೆ. 

ಮಹಾರಾಷ್ಟ್ರದ ಯವತ್ಮಾಳ್‌ನಲ್ಲಿ ಶುಕ್ರವಾರ ರಾತ್ರಿ ಅರಣ್ಯ ಸಿಬಂದಿಗಳು ಗುಂಡಿಕ್ಕಿ ಹತ್ಯೆಗೈದಿದ್ದಾರೆ. 

ಸಾಲು ಸಾಲು ಸಾವಿಗೆ ಕಾರಣವಾಗಿದ್ದ 5 ವರ್ಷ ಪ್ರಾಯದ ಅವನಿಯ ಹತ್ಯೆಯ ಬಳಿಕ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದು ಕಳೇಬರವನ್ನು ಕಂಡು ಸಂಭ್ರಮ ಪಟ್ಟಿದ್ದಾರೆ. 

ಅರಣ್ಯ ಅಧಿಕಾರಿಗಳು ಅವನಿಯನ್ನು ಹತ್ಯೆಗೈಯುವ ವೇಳೆ ಪಶುವೈದ್ಯರ ಸೂಕ್ತ ಸಲಹೆಯನ್ನು ಪಡೆದಿರಲಿಲ್ಲ ಎಂದು ಹೇಳಲಾಗಿದೆ. ಹುಲಿಯ ಮರಣೋತ್ತರ ಪರೀಕ್ಷೆ  ನಾಗಪುರದ ಗೋರೆವಾಡ ಸಂರಕ್ಷಣಾ ಕೇಂದ್ರದಲ್ಲಿ  ನಡೆಯಲಿದೆ. 

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ