ಮೂರು ವರ್ಷದ ಬಾಲೆಯ ಮೇಲೆ ಅತ್ಯಾಚಾರವೆಸಗಿದ ದುರುಳ: ಪೊಲೀಸರಿಂದ ಆರೋಪಿಯ ಬಂಧನ
Team Udayavani, Jan 5, 2020, 12:33 PM IST
ಗುಜರಾತ್: 3 ವರ್ಷದ ಬಾಲೆಯ ಮೇಲೆ ಅತ್ಯಾಚಾರವೆಸಗಿದ ದುರುಳನೊಬ್ಬನನ್ನು ಅಹಮದಾಬಾದ್ ಪೊಲೀಸರು ಬಂಧಿಸಿದ್ದಾರೆ.
ಡಿಸೆಂಬರ್ 28 ರಂದು ಮನೆಯ ಬಳಿಯಿಂದ 3 ವರ್ಷದ ಬಾಲೆ ಕಾಣೆಯಾಗಿದ್ದಳು. ಪೊಲೀಸರ ಪ್ರಕಾರ ನೆರೆಮನೆಯಾತನೆ ಬಾಲಕಿಗೆ ಅಮೀಷ ತೋರಿಸಿ ಕಿಡ್ನ್ಯಾಪ್ ಮಾಡಿ ಅತ್ಯಾಚಾರವೆಸಗಿದ್ದ. ಆ ಕುರಿತು ಬಾಲಕಿಯ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಆದರೇ ಒಂದು ದಿನದ ಬಳಿಕ ಬಾಲೆಯನ್ನು ಮನೆಯ ಸಮೀಪವೇ ಬಿಟ್ಟು ನೆರೆಮನೆಯಾತ ಅಲ್ಲಿಂದ ಪರಾರಿಯಾಗಿದ್ದು, ಬಾಲೆಯ ದೇಹದ ಮೇಲಿದ್ದ ತೀವ್ರ ತರದ ಗಾಯಗಳನ್ನು ಕಂಡು ಮತ್ತೊಮ್ಮೆ ಪ್ರಕರಣ ದಾಖಲಿಸಿದ್ದಾರೆ. ಕಾರ್ಯಾಚರಣೆಗಿಳಿದ ಅಹಮದಾಬಾದ್ ಪೊಲೀಸರು ಶನಿವಾರ ನೆರೆಮನೆಯಾತನನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ಧಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್ ಶೋ
ಕೋರ್ಟ್ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ
Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ
ನಟ, ಕಾಂಗ್ರೆಸ್ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ