ಬ್ಯಾಗಿನಲ್ಲಿ 15 ಸಜೀವ ಗುಂಡು : ವಿಮಾನ ಪ್ರಯಾಣಿಕ ಅರೆಸ್ಟ್
Team Udayavani, Feb 6, 2019, 1:56 PM IST
ಹೊಸದಿಲ್ಲಿ : ಛತ್ತೀಸ್ಗಢದ ರಾಯಪುರಕ್ಕೆ ಹೋಗುತ್ತಿದ್ದ ಪ್ರಯಾಣಿಕನೊಬ್ಬನ ಚೀಲದಲ್ಲಿ 15 ಸಜೀವ ಗುಂಡುಗಳು ಪತ್ತೆಯಾದ ಹಿನ್ನೆಲೆಯಲ್ಲಿ ಆತನನ್ನು ದಿಲ್ಲಿ ಏರ್ ಪೋರ್ಟಿನಲ್ಲಿ ಇಂದು ಬುಧವಾರ ಬಂಧಿಸಲಾಯಿತೆಂದು ಅಧಿಕಾರಿಗಳು ತಿಳಿಸಿದ್ದಾರೆ.
ಆರ್ ತನೇಜಾ ಎಂಬ ಹೆಸರಿನ ಪ್ರಯಾಣಿಕನ ಬ್ಯಾಗಿನಲ್ಲಿ ಪಾಯಿಂಟ್ 32 ಎಂಎಂ ಕ್ಯಾಲಿಬರ್ನ 15 ಸಜೀವ ಗುಂಡುಗಳು ಇದ್ದುದನ್ನು ಇಂದಿರಾ ಗಾಂಧಿ ಇಂಟರ್ನ್ಯಾಶನಲ್ ಏರ್ ಪೋರ್ಟಿನ ಎಕ್ಸ್ ರೇ ಸ್ಕ್ಯಾನರ್ ನಲ್ಲಿ ಓರ್ವ ಸಿಐಎಸ್ಎಫ್ ಅಧಿಕಾರಿ ಪತ್ತೆ ಹಚ್ಚಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
MUST WATCH
ಹೊಸ ಸೇರ್ಪಡೆ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!