ಆಧಾರ್ ತಿದ್ದುಪಡಿಗೆ ಆಗ್ರಹಿಸಿ ರಾಜನಾಥ್‌ ಸಿಂಗ್‌ ವಾಹನಕ್ಕೆ ಅಡ್ಡ ಮಲಗಿದ ಭೂಪ!

Team Udayavani, Dec 3, 2019, 11:30 PM IST

ಹೊಸದಿಲ್ಲಿ: 35 ವರ್ಷದ ವ್ಯಕ್ತಿಯೊಬ್ಬರು ಮಂಗಳವಾರ ಸಂಸತ್‌ನ ರಸ್ತೆ ಬಳಿ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ರ ಬೆಂಗಾವಲು ಪಡೆಯ ವಾಹನಗಳು ಬರುವ ವೇಳೆ ರಸ್ತೆಯಲ್ಲಿ ಅಡ್ಡ ಮಲಗಿದ್ದು, ಆಧಾರ್‌ ಗುರುತಿನ ಚೀಟಿಯಲ್ಲಿ ತಮ್ಮ ಹೆಸರನ್ನು ಬದಲಾಯಿಸುವಂತೆ ಆಗ್ರಹಿಸಿದ್ದಾರೆ. ಅವರು ಮಾನಸಿಕ ಅಸ್ವಸ್ಥರು ಎಂದು ಶಂಕಿಸಲಾಗಿದೆ.

ವ್ಯಕ್ತಿಯನ್ನು ಉತ್ತರ ಪ್ರದೇಶದ ಕುಶಿನಗರ ನಿವಾಸಿ ವಿಶಂ ಬರ್‌ ದಾಸ್‌ ಗುಪ್ತಾ ಎಂದು ಗುರುತಿಸಲಾಗಿದೆ. ಮಧ್ಯಾಹ್ನ 1:25 ವೇಳೆಗೆ ಅವರು ರಸ್ತೆ ಮೇಲೆ ಮಲಗಿ, ಆಧಾರ್‌ ಕಾರ್ಡ್‌ನಲ್ಲಿ ಹೆಸರು ಬದಲಿಸಬೇಕಿದೆ. ನನ್ನನ್ನು ಪ್ರಧಾನಿ ಮೋದಿ ಬಳಿ ಕರೆದುಕೊಂಡು ಹೋಗಿ ಎಂದು ಕೇಳುತ್ತಿದ್ದರು. ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ