ಹೆಂಡ್ತಿ ಸ್ನಾನ ಕದ್ದು ನೋಡಿದ 6 ರ ಬಾಲಕನ ಕೊಂದ ಪತಿ !

Team Udayavani, Sep 30, 2017, 11:04 AM IST

murder.jpg

ಹೊಸದಿಲ್ಲಿ : ಅಬ್ಬಾ..ಏನ್ ಕಾಲ ಬಂತಪ್ಪ…ಎಂದು ನೀವು ಹೇಳ್ಬಹುದು. ಹೆಂಡತಿ ಸ್ನಾನ ಮಾಡುತ್ತಿರುವುದನ್ನು ಕದ್ದು ನೋಡುತ್ತಿದ್ದ  ಎಂಬ ಕಾರಣಕ್ಕೆ ವರ್ಷದ ಬಾಲಕನನ್ನು ವ್ಯಕ್ತಿಯೊಬ್ಬ ಬರ್ಬರವಾಗಿ ಹತ್ಯೆಗೈದ ಘಟನೆ ಓಕ್ಲಾ ಫೇಸ್ 2 ಪ್ರದೇಶದಲ್ಲಿ ನಡೆದಿದೆ. 

ರೋಹಿತ್ ಎಂಬ 19 ವರ್ಷದ ಯುವಕ ಬಾಲಕನನನ್ನು ಕೊಲೆಗೈದು ಇದೀಗ ಬಂಧನಕ್ಕೊಳಗಾಗಿದ್ದಾನೆ . ಹತ್ಯೆಗೀಡಾದ ಬಾಲಕ ಆರೋಪಿ ರೋಹಿತ್ ನ  ಮನೆಯಿಂದ ಅನತಿ ದೂರದಲ್ಲಿ ವಾಸವಾಗಿದ್ದ . 

ಸ್ಲಂ ನಿಂದ ಬಾಲಕನೊಬ್ಬ ನಾಪತ್ತೆ ಯಾಗಿರುವ ಪ್ರಕರಣದ ತನಿಖೆಗಿಳಿದಾಗ ಪೊಲೀಸರಿಗೆ ಬೆಚ್ಚಿ ಬೀಳಿಸುವ ಅಂಶ ಬೆಳಕಿಗೆ ಬಂದಿದೆ. 

ಮನೆಯ ಅನತಿ ದೂರದಲ್ಲಿ ಹಾಸಿಗೆಯಲ್ಲಿ ಸುತ್ತಿ ಹಿಟ್ಟಿನ ಚೀಲದಲ್ಲಿ ತುಂಬಿದ್ದ ಬಾಲಕನ ಶವ ಪತ್ತೆಯಾಗಿತ್ತು. ಚೀಲದಲ್ಲಿ ರುಕ್ಮಿಣಿ ಎಂದು ಬರೆದಿತ್ತು. ಇದನ್ನು ಅಂಗಡಿಯಾತನ ಬಳಿ ವಿಚಾರಿಸಿದಾಗ ರೋಹಿತ್ ಹಿಟ್ಟು ಖರೀದಿ ಮಾಡಿರುವುದನ್ನು ತಿಳಿಸಿದ್ದಾನೆ . ಕೂಡಲೇ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ . 

ವಿಚಾರಣೆ ವೇಳೆ ರೋಹಿತ್, ಬಾಲಕನನ್ನ ಹೆಂಡತಿ ಸ್ನಾನ ಮಾಡುವುದನ್ನು ಕದ್ದು ನೋಡುತ್ತಿದ್ದ, ಅಶ್ಲೀಲ ಮಾತುಗಳನ್ನು ಆಡುತ್ತಿದ್ದ ಹೀಗಾಗಿ ಕೊಲೆಗೈದೆ  ಎಂದಿದ್ದಾನೆ . ಆದರೆ ತೀವ್ರ ವಿಚಾರಣೆ ನಡೆಸಿದಾಗ ನನ್ನ 20 ಸಾವಿರ ಸಾಲ ತೀರಿಸುವ ಸಲುವಾಗಿ ಬಾಲಕನ್ನು ಅಪಹರಿಸಿದ್ದೆ , 20 ಸಾವಿರ ಆತನ ತಂದೆಯ ಬಳಿಯಿಂದ ಕೇಳಬೇಕೆಂದಿದ್ದೆ ಎಂದು ತಿಳಿಸಿದ್ದಾನೆ . 

ಬಾಲಕನ ಮೇಲೆ ಯಾವುದೇ ಲೈಂಗಿಕ ದೌರ್ಜನ್ಯ ನಡೆಸಿದ ಬಗ್ಗೆ ಆರೋಪಿ ಹೇಳಿಕೊಂಡಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ . 

ಟಾಪ್ ನ್ಯೂಸ್

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು

vijayendra

Hubli; ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರ ನಡೆಯುತ್ತಿದೆ: ವಿಜಯೇಂದ್ರ ಆರೋಪ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅರವಿಂದ್‌ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು

ಅರವಿಂದ್‌ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ

1-RV

Rohit Vemula ದಲಿತ ಅಲ್ಲ; ಪೊಲೀಸ್‌ ವರದಿಯಲ್ಲಿ ಉಲ್ಲೇಖ: ಏನಿದು ಪ್ರಕರಣ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅರವಿಂದ್‌ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು

ಅರವಿಂದ್‌ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.