ದಾಂಪತ್ಯ ವಿರಸ: ಆಟೋ ರಿಕ್ಷಾದಲ್ಲೇ ಪತ್ನಿಯನ್ನು ಇರಿದು ಕೊಂದ ಪತಿ
Team Udayavani, Feb 21, 2017, 7:38 PM IST
ಮುಂಬಯಿ : ನಗರ ಹೊರವಲಯದ ಗೋರೇಗಾಂವ್ನಲ್ಲಿ 28ರ ಹರೆಯದ ಮಹಿಳೆಯನ್ನು ಆಟೋ ರಿಕ್ಷಾಲ್ಲಿ ಆಕೆಯ ಪತಿಯೇ ಇರಿದು ಕೊಂದಿದ್ದು ಪೊಲೀಸರು ಆತನನ್ನು ಬಂಧಿಸಿದ್ದಾರೆ.
ಕೊಲೆ ಆರೋಪಿ ಪತಿಯನ್ನು ಪ್ರಸಾದ್ ರಾವ್ ಎಂದು ಗುರುತಿಸಲಾಗಿದೆ. ಪತ್ನಿ ಗೀತಾ ದುಬೆ ಜತೆಗಿನ ದಾಂಪತ್ಯ ವಿರಸವೇ ಈ ಕೊಲೆಗೆ ಕಾರಣವೆಂದು ಗೊತ್ತಾಗಿದೆ.
ಗೀತಾ ಅವರು ನಿನ್ನೆ ರಾತ್ರಿ ಶಾಪಿಂಗ್ ನಡೆಸಿ ರಿಕ್ಷಾದಲ್ಲಿ ಮನೆಗೆ ಮರಳುತ್ತಿದ್ದಾಗ ರಾವತ್ ಆಕೆಯನ್ನು ಇರಿದು ಕೊಂದಿದ್ದಾನೆ ಎಂದು ಪ್ರಕರಣದ ತನಿಖೆ ನಡೆಸಿರುವ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಗೀತಾ – ರಾವತ್ ದಂಪತಿಗೆ ನಾಲ್ಕು ವರ್ಷಗಳ ಹಿಂದೆ ಮದುವೆಯಾಗಿದ್ದು ಇಬ್ಬರು ಮಕ್ಕಳಿದ್ದಾರೆ.
ಗೋರೇಗಾಂವ್ ಪೊಲೀಸರು ರಾವತ್ ವಿರುದ್ಧ ಕೊಲೆ ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ