ನಿಲ್ಲದ “ಥಳಿಸಿ ಹತ್ಯೆ’:ರಾಜಸ್ಥಾನದಲ್ಲಿ ಗೋ ಕಳ್ಳಸಾಗಾಣಿಕೆದಾರ ಬಲಿ
Team Udayavani, Jul 21, 2018, 10:27 AM IST
ಅಲ್ವಾರ್: ಸಂಸತ್ ಕಲಾಪದಲ್ಲಿ ಥಳಿಸಿ ಹತ್ಯೆಗಳ ವಿರುದ್ಧ ವಿಪಕ್ಷಗಳು ಸರ್ಕಾರದ ವಿರುದ್ಧ ತೀವ್ರ ವಾಗಾœಳಿ ನಡೆಸುತ್ತಿರುವ ವೇಳೆಯಲ್ಲೇ ರಾಜಸ್ಥಾನದಲ್ಲಿ ಗೋ ಕಳ್ಳ ಸಾಗಾಣಿಕೆ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಉದ್ರಿಕ್ತರು ಥಳಿಸಿ ಕೊಂದಿರುವ ಕಳವಳಕಾರಿ ಘಟನೆ ಶುಕ್ರವಾರ ರಾತ್ರಿ ನಡೆದಿದೆ.
ಅಲ್ವಾರ್ ರಾಮ್ಘಡ್ ಪ್ರದೇಶದಲ್ಲಿ ಘಟನೆ ನಡೆದಿದ್ದು, ಹಲವು ಉದ್ರಿಕ್ತರು ಅಕ್ಬರ್ ಎಂಬಾತನನ್ನು ಬಡಿದು ಕೊಂದಿದ್ದಾರೆ. ತೀವ್ರ ಥಳಿತಕ್ಕೊಳಗಾಗಿ ಸಾವು ಬದುಕಿನೊಂದಿಗೆ ಹೋರಾಡುತ್ತಿದ್ದ ಅಕ್ಬರ್ನನ್ನು ಸ್ಥಳಕ್ಕಾಗಮಿಸಿದ ಪೊಲೀಸರು ಆಸ್ಪತ್ರೆಗೆ ದಾಖಲಿಸಿದರು ಬದುಕಿಸಲು ಸಾಧ್ಯವಾಗಲಿಲ್ಲ.
ಘಟನೆ ಕುರಿತು ರಾಜಸ್ಥಾನದ ಬಿಜೆಪಿ ಸರ್ಕಾರದ ವಿರುದ್ಧ ವಿಪಕ್ಷ ಕಾಂಗ್ರೆಸ್ ತೀವ್ರ ಆಕ್ರೋಶ ಹೊರ ಹಾಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್ಡಿಎ ಗ್ಯಾರಂಟಿ
MUST WATCH
ಹೊಸ ಸೇರ್ಪಡೆ
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
T20 ವಿಶ್ವಕಪ್ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ