JNU ವಿದ್ಯಾರ್ಥಿನಿಯೊಂದಿಗೆ ವ್ಯಕ್ತಿ ಅಸಭ್ಯ ವರ್ತನೆ: ಕೇಸು ದಾಖಲು
Team Udayavani, Mar 10, 2024, 1:09 AM IST
ಹೊಸದಿಲ್ಲಿ: ಪ್ರತಿಷ್ಠಿತ ಜವಾಹರ್ಲಾಲ್ ನೆಹರೂ ವಿ.ವಿ. ಆವರಣದಲ್ಲಿ ಕಳೆದ ಗುರುವಾರ ಅನಾಮಿಕ ವ್ಯಕ್ತಿ ವಿದ್ಯಾರ್ಥಿನಿ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಲಾಗಿದೆ. ವಿವಿ ಆಡಳಿತ ಮಂಡಳಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಆರೋಪಿ ಪತ್ತೆಗಾಗಿ ತೀವ್ರ ವಿಚಾರಣೆ ನಡೆಸಲಾಗುತ್ತಿದೆ ಎಂದು ದಿಲ್ಲಿ ಪೊಲೀಸರು ಮಾಹಿತಿ ನೀಡಿದ್ದಾರೆ. ವಿವಿ ಆವರಣದಲ್ಲಿ ಈ ರೀತಿಯ ಕೃತ್ಯ ನಡೆದಿರುವುದನ್ನು ಸಹಿಸಲು ಸಾಧ್ಯವಿಲ್ಲ. ಅದನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ವಿವಿ ಆಡಳಿತ ಮಂಡಳಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್ಡಿಎ ಗ್ಯಾರಂಟಿ
Election; ಮೊಹಬ್ಬತ್ ಕೀ ದುಕಾನ್ನಲ್ಲಿ ಫೇಕ್ ವೀಡಿಯೋಗಳು ಮಾರಾಟ: ಮೋದಿ
Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್ ಗರಂ
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ