ಬುಡಕಟ್ಟು ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಸೆರೆ
Team Udayavani, Dec 25, 2017, 12:44 PM IST
ಥಾಣೆ : ಥಾಣೆ ಜಿಲ್ಲೆಯ ಪಡಗಾ ತಾಲೂಕಿನಲ್ಲಿ ಅಪ್ರಾಪ್ತ ವಯಸ್ಸಿನ ಬುಡಕಟ್ಟು ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 25 ವರ್ಷದ ಪ್ರಾಯದ ಸೆಕ್ಯುರಿಟಿ ಗಾರ್ಡ್ ಒಬ್ಟಾತನನ್ನು ಪೊಲೀಸರು ಬಂಧಿಸಿದ್ದಾರೆ.
ಕಳೆದ ಡಿ.13ರ ರಾತ್ರಿ ಆರೋಪಿ ಸೆಕ್ಯುರಿಟಿ ಗಾಡ್ 9ರ ಹರೆಯದ ಬಾಲಕಿ ತನ್ನ ಹೆತ್ತವರ ಜತೆಗೆ ತನ್ನ ಗುಡಿಸಲಲ್ಲಿ ಮಲಗಿದ್ದ ವೇಳೆ ಅಕ್ರಮವಾಗಿ ಪ್ರವೇಶಿಸಿ ಬಾಲಕಿಯ ಗುಪ್ತಾಂಗಗಳನ್ನು ಮುಟ್ಟಿ ದೌರ್ಜನ್ಯ ಎಸಗಿದ್ದ. ಬಾಲಕಿ ಬೊಬ್ಬಿಟ್ಟಾಗ ಎಚ್ಚೆತ್ತ ಹೆತ್ತವರು ಆರೋಪಿಯನ್ನು ಹಿಡಿಯಲೆತ್ನಿಸಿದಾಗ ಆತ ಪರಾರಿಯಾದ.
ಬಳಿಕ ಪೊಲೀಸರು ದೂರಿನ ಆಧಾರದಲ್ಲಿ ಆರೋಪಿಯನ್ನು ಸೆರೆ ಹಿಡಿದರು. ಲೈಂಗಿಕ ದೌರ್ಜನ್ಯಕ್ಕೆ ಗುರಿಯಾದ ಬಾಲಕಿಯು ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
MUST WATCH
ಹೊಸ ಸೇರ್ಪಡೆ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?