ದೆಹಲಿ ವಿಮಾನ ನಿಲ್ದಾಣದ ನಿರ್ಗಮನ ದ್ವಾರದಲ್ಲೇ ಸಾರ್ವಜನಿಕರೆದುರು ಪಾನಮತ್ತನಿಂದ ಮೂತ್ರ ವಿಸರ್ಜನೆ

Team Udayavani, Jan 11, 2023, 4:08 PM IST

ದೆಹಲಿ ವಿಮಾನ ನಿಲ್ದಾಣದ ನಿರ್ಗಮನ ದ್ವಾರದಲ್ಲೇ ಸಾರ್ವಜನಿಕರೆದುರು ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿ

ನವದೆಹಲಿ: ಇತ್ತೀಚಿನ ದಿನಗಳಲ್ಲಿ ವಿಮಾನ, ವಿಮಾನ ನಿಲ್ದಾಣದ ಸುದ್ದಿಗಳೇ ಭಾರಿ ಪ್ರಚಲಿತದಲ್ಲಿವೆ.

ಮೊನ್ನೆ ಮೊನ್ನೆಯಷ್ಟೇ ಪ್ರಯಾಣಿಕನೊಬ್ಬ ವಿಮಾನದಲ್ಲಿ ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ ಘಟನೆ ನಡೆದಿರುವುದು ಮಾಸುವ ಮುನ್ನವೇ ನವದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ಗಮನ ದ್ವಾರದಲ್ಲೇ ಪಾನಮತ್ತ ವ್ಯಕ್ತಿಯೊಬ್ಬ ಸಾರ್ವಜನಿಕರ ಎದುರೇ ಮೂತ್ರ ವಿಸರ್ಜನೆ ಮಾಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ವಿಚಾರ ತಿಳಿದ ಪೊಲೀಸರು ಪಾನಮತ್ತ ವ್ಯಕ್ತಿಯನ್ನು ಬಂಧಿಸಿ ಅದೇ ದಿನ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

ಕಳೆದ ಭಾನುವಾರ ಸಂಜೆ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಸಂಖ್ಯೆ 3 ರಲ್ಲಿ ಬಿಹಾರ ಮೂಲದ ಜೌಹರ್ ಅಲಿ ಖಾನ್ ಪಾನಮತ್ತನಾಗಿ ನಿರ್ಗಮನ ದ್ವಾರದ ಬಳಿ ಸಾರ್ವಜನಿಕರ ಎದುರೇ ಮೂತ್ರ ವಿಸರ್ಜನೆ ಮಾಡಿದ್ದಾನೆ ಇದರಿಂದ ಅಲ್ಲಿದ್ದ ಪ್ರಯಾಣಿಕರಿಗೆ ಮುಜುಗರವೂ ಆಗಿದೆ ಈ ವಿಚಾರ ಅಲ್ಲಿನ ಪೊಲೀಸ್ ಸಿಬ್ಬಂದಿಗೆ ಮಾಹಿತಿ ನೀಡಲಾಗಿದ್ದು ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ವೇಳೆ ಪಾನಮ್ಮತನಾಗಿರುವುದು ಬೆಳಕಿಗೆ ಬಂದಿದೆ, ಅಲ್ಲದೆ ಆತ ಸೌದಿ ಅರೇಬಿಯಾದ ದಮಾಮ್‌ಗೆ ಪ್ರಯಾಣಿಸುತ್ತಿದ್ದ ಎಂದು ಅಧಿಕಾರಿಗಳು ಹೇಳಿದ್ದಾರೆ.

ಖಾನ್ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 294 ಮತ್ತು 510 (ಸಾರ್ವಜನಿಕವಾಗಿ ದುರ್ವರ್ತನೆ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದ್ದು ಬಳಿಕ ಅದೇ ದಿನ ಜಾಮೀನಿನ ಮೇಲೆ ಆತನನ್ನು ಬಿಡುಗಡೆಗೊಳಿಸಲಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: ಪ್ಯಾರಿಸ್ ನಿಲ್ದಾಣದಲ್ಲಿ ಹಲವರಿಗೆ ಇರಿದ ದುಷ್ಕರ್ಮಿ ಪೊಲೀಸರ ಗುಂಡಿಗೆ ಬಲಿ

ಟಾಪ್ ನ್ಯೂಸ್

Minchu

Davanagere; ಇಬ್ಬರು ಯುವ ರೈತರು ಸಿಡಿಲಿಗೆ ಬಲಿ

WTC Final ಕುಸಿದ ಭಾರತಕ್ಕೆ ರಹಾನೆ-ಠಾಕೂರ್ ಆಧಾರ: 173 ರನ್ ಮುನ್ನಡೆಯಲ್ಲಿ ಆಸೀಸ್

WTC Final ಕುಸಿದ ಭಾರತಕ್ಕೆ ರಹಾನೆ-ಠಾಕೂರ್ ಆಧಾರ: 173 ರನ್ ಮುನ್ನಡೆಯಲ್ಲಿ ಆಸೀಸ್

SURINAME

Suriname; ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ಬಳಿಕ ಸುದ್ದಿ: ಯಾವುದೀ ದೇಶ ಸುರಿನಾಮ್‌?

ವಿಜಯಪುರ: 5ನೇ ಸ್ನಾತಕೋತ್ತರ ಪರೀಕ್ಷೆ ಬರೆಯುತ್ತಿರುವ 81ರ ವೃದ್ದ

ವಿಜಯಪುರ: 5ನೇ ಸ್ನಾತಕೋತ್ತರ ಪರೀಕ್ಷೆ ಬರೆಯುತ್ತಿರುವ 81ರ ವೃದ್ದ

Kharge (2)

Chinaವನ್ನು ವ್ಯೂಹಾತ್ಮಕವಾಗಿ ಎದುರಿಸಬೇಕು,ಪೊಳ್ಳು ಹೆಗ್ಗಳಿಕೆಗಳಿಂದಲ್ಲ:ಖರ್ಗೆ

Jackie Shroff’s wife: 58 ಲಕ್ಷ ರೂ.ವಂಚನೆ; ದೂರು ದಾಖಲಿಸಿದ ಜಾಕಿ ಶ್ರಾಫ್‌ ಪತ್ನಿ ಆಯೀಷಾ

Jackie Shroff’s wife: 58 ಲಕ್ಷ ರೂ.ವಂಚನೆ; ದೂರು ದಾಖಲಿಸಿದ ಜಾಕಿ ಶ್ರಾಫ್‌ ಪತ್ನಿ ಆಯೀಷಾ

1–wqewqe

Train ದುರಂತ; ಶವಾಗಾರವಾಗಿ ಬಳಸಿಕೊಂಡಿದ್ದ ಶಾಲೆ ನೆಲಸಮಗೊಳಿಸಿದ ಸರಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-goa

Congress ಪಕ್ಷ ಬಯಸಿದರೆ ಕೊನೆಯ ಬಾರಿ ಸ್ಪರ್ಧೆ: ಗೋವಾ ಸಂಸದ ಫ್ರಾನ್ಸಿಸ್

Kharge (2)

Chinaವನ್ನು ವ್ಯೂಹಾತ್ಮಕವಾಗಿ ಎದುರಿಸಬೇಕು,ಪೊಳ್ಳು ಹೆಗ್ಗಳಿಕೆಗಳಿಂದಲ್ಲ:ಖರ್ಗೆ

1–wqewqe

Train ದುರಂತ; ಶವಾಗಾರವಾಗಿ ಬಳಸಿಕೊಂಡಿದ್ದ ಶಾಲೆ ನೆಲಸಮಗೊಳಿಸಿದ ಸರಕಾರ

Many Feared Trapped As Illegal Coal Mine Collapses Near Dhanbad

ಅಕ್ರಮ ಗಣಿ ಕುಸಿದು ಮೂವರು ಸಾವು; ಗಣಿಯೊಳಗೆ ಸಿಕ್ಕಿಹಾಕಿಕೊಂಡ ಹಲವರು

Shindhe

Sharad Pawar ಅವರಿಗೆ ಬೆದರಿಕೆ; ಗಂಭೀರವಾಗಿ ಪರಿಗಣಿಸಿದ್ದೇವೆ: ಸಿಎಂ ಶಿಂಧೆ

MUST WATCH

udayavani youtube

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಹೊಸ ಸೇರ್ಪಡೆ

Minchu

Davanagere; ಇಬ್ಬರು ಯುವ ರೈತರು ಸಿಡಿಲಿಗೆ ಬಲಿ

1-goa

Congress ಪಕ್ಷ ಬಯಸಿದರೆ ಕೊನೆಯ ಬಾರಿ ಸ್ಪರ್ಧೆ: ಗೋವಾ ಸಂಸದ ಫ್ರಾನ್ಸಿಸ್

WTC Final ಕುಸಿದ ಭಾರತಕ್ಕೆ ರಹಾನೆ-ಠಾಕೂರ್ ಆಧಾರ: 173 ರನ್ ಮುನ್ನಡೆಯಲ್ಲಿ ಆಸೀಸ್

WTC Final ಕುಸಿದ ಭಾರತಕ್ಕೆ ರಹಾನೆ-ಠಾಕೂರ್ ಆಧಾರ: 173 ರನ್ ಮುನ್ನಡೆಯಲ್ಲಿ ಆಸೀಸ್

1-sadsad

Chikodi ಜಿಲ್ಲೆ ಘೋಷಣೆಗಾಗಿ ತೀವ್ರವಾದ ಹೋರಾಟ ಅನಿವಾರ್ಯ ಎಂದ ಸಮಿತಿ

Daredevil mustafa running successfully

Daredevil Mustafa ಮುಖದಲ್ಲಿ ಗೆಲುವಿನ ನಗೆ