ಸೇನೆಗೆ ಇನ್ನಷ್ಟು ಬಲ: ಹೊಸ ಮಾದರಿಯ MPATGM ಕ್ಷಿಪಣಿ ಪರೀಕ್ಷೆ ಯಶಸ್ವಿ


Team Udayavani, Mar 14, 2019, 2:27 PM IST

99.jpg

ಜೈಪುರ : ಭಾರತೀಯ ಸೇನೆಗೆ ಇನ್ನಷ್ಟು ಬಲ ಬಂದಿದ್ದು, ಮಾನವ ಸಾಗಿಸಬಹುದಾದ ಆ್ಯಂಟಿ ಟ್ಯಾಂಕ್‌ ಗೈಡೆಡ್‌ ಕ್ಷಿಪಣಿಯನ್ನು ಗುರುವಾರ ರಾಜಸ್ಥಾನದ ಮರುಭೂಮಿಯಲ್ಲಿ  ಯಶಸ್ವಿಯಾಗಿ ಪರೀಕ್ಷೆ ಮಾಡಲಾಗಿದೆ.

ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ(ಡಿಆರ್‌ಡಿಓ)ಅಭಿವೃದ್ಧಿ ಪಡಿಸಿದ ಕ್ಷಿಪಣಿ ಇದಾಗಿದ್ದು, ಕಡಿಮೆ ತೂಕ ಉಳ್ಳದ್ದಾಗಿದೆ. ಸೊಸ ಮಾದರಿಯ ತಂತ್ರಜ್ಞಾನಗಳನ್ನು ಬಳಸಿಕೊಳ್ಳಲಾಗಿದೆ. ಅತ್ಯಾಧುನಿಕ ರಕ್ಷಣಾ ಗುಣಮಟ್ಟಗಳನ್ನು ಕ್ಷಿಪಣಿ ಹೊಂದಿದೆ. ಎರಡರಿಂದ ಮೂರು ಕಿ.ಮೀ ದೂರಕ್ಕೆ ಚಿಮ್ಮುವ ಸಾಮರ್‌ಧ್ಯವನ್ನು ಕ್ಷಿಪಣಿ ಹೊಂದಿದೆ. 

ಕ್ಷಿಪಣಿ ಪರೀಕ್ಷೆಯ ಯಶಸ್ಸಿನಲ್ಲಿ  ವಿ.ಎಸ್‌.ಎನ್‌ ಮೂರ್ತಿ ಅವರು ಕಾರ್ಯಕ್ರಮ ನಿರ್ದೇಶಕ ಮತ್ತು ಯೋಜನಾ ನಿರ್ದೇಶಕರಾಗಿ  ಕೆ.ಇ.ಕಪಾಡಿಯಾ ಅವರು ಕಾರ್ಯ ನಿರ್ವಹಿಸಿದ್ದಾರೆ. ಕ್ಷಿಪಣಿ ತಂತ್ರಗಾರಿಕಾ ವ್ಯವಸ್ಥೆಯ ಎಂ.ಎಸ್‌.ಆರ್‌ ಪ್ರಸಾದ್‌ ಅವರು ಸಂಪೂರ್ಣ ನಿರ್ದೇಶನ ನೀಡಿದ್ದರು. 

ಈ ಕ್ಷಿಪಣಿಗಳ ಭಾರೀ ಪ್ರಮಾಣದ ಉತ್ಪಾದನೆ 2021 ರಿಂದ ಆರಂಭವಾಗಲಿದೆ ಎಂದು ತಿಳಿದು ಬಂದಿದೆ. 2017 ರಲ್ಲಿ ಈ ಯೋಜನೆಗಾಗಿ 500 ಮಿಲಿಯನ್‌ ಯುಎಸ್‌ ಡಾಲರ್‌ ಡೀಲ್‌ ಮಾಡಿತ್ತು.  

ಟಾಪ್ ನ್ಯೂಸ್

ಮಕ್ಕಳಿಗೆ ಲಸಿಕೆ ಸುರಕ್ಷಿತವೇ? ಅನುಮಾನಕ್ಕೆ ಪರಿಹಾರ

ಮಕ್ಕಳಿಗೆ ಲಸಿಕೆ ಸುರಕ್ಷಿತವೇ? ಅನುಮಾನಕ್ಕೆ ಪರಿಹಾರ

ಹೊರ ರಾಜ್ಯ, ದೇಶದಲ್ಲಿರುವ ಕನ್ನಡ ಪೀಠಕ್ಕೆ ಬೇಕಿದೆ ನೆರವು

ಹೊರ ರಾಜ್ಯ, ದೇಶದಲ್ಲಿರುವ ಕನ್ನಡ ಪೀಠಕ್ಕೆ ಬೇಕಿದೆ ನೆರವು

ಬಾಂಗ್ಲಾವನ್ನು ಬಲೆಗೆ ಬೀಳಿಸೀತೇ ಇಂಗ್ಲೆಂಡ್‌?

ಬಾಂಗ್ಲಾವನ್ನು ಬಲೆಗೆ ಬೀಳಿಸೀತೇ ಇಂಗ್ಲೆಂಡ್‌?

ನ. 27ರಿಂದ ಕೆಪಿಎಸ್‌ಸಿ ಪರೀಕ್ಷೆ

ನ. 27ರಿಂದ ಕೆಪಿಎಸ್‌ಸಿ ಪರೀಕ್ಷೆ

ಎ.ವೈ. 4.2 ಆತಂಕ ಬೇಡ; ಹೊಸ ರೂಪಾಂತರಿ ಅಪಾಯಕಾರಿಯಲ್ಲ , ಮುನ್ನೆಚ್ಚರಿಕೆ ಇರಲಿ

ಎ.ವೈ. 4.2 ಆತಂಕ ಬೇಡ; ಹೊಸ ರೂಪಾಂತರಿ ಅಪಾಯಕಾರಿಯಲ್ಲ , ಮುನ್ನೆಚ್ಚರಿಕೆ ಇರಲಿ

ಜನಾಂಗೀಯ ನಿಂದನೆ: ಮಂಡಿಯೂರಲು ಡಿ ಕಾಕ್‌ ನಕಾರ!

ಜನಾಂಗೀಯ ನಿಂದನೆ: ಮಂಡಿಯೂರಲು ಡಿ ಕಾಕ್‌ ನಕಾರ!

ನಾಳೆ ರಾಜ್ಯಾದ್ಯಂತ ಏಕಕಾಲಕ್ಕೆ ಕನ್ನಡ ಗೀತೆಗಳ ಗಾಯನ: ಸುನಿಲ್‌

ನಾಳೆ ರಾಜ್ಯಾದ್ಯಂತ ಏಕಕಾಲಕ್ಕೆ ಕನ್ನಡ ಗೀತೆಗಳ ಗಾಯನ: ಸುನಿಲ್‌





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎವೈ.4.2 ಆತಂಕಕಾರಿಯಲ್ಲ: ಐಸಿಎಂಆರ್‌ ವಿಜ್ಞಾನಿ ಸಮೀರನ್‌ ಪಾಂಡಾ ಪ್ರತಿಪಾದನೆ

ಎವೈ.4.2 ಆತಂಕಕಾರಿಯಲ್ಲ: ಐಸಿಎಂಆರ್‌ ವಿಜ್ಞಾನಿ ಸಮೀರನ್‌ ಪಾಂಡಾ ಪ್ರತಿಪಾದನೆ

ನವೆಂಬರ್‌ನಲ್ಲಿ ಬ್ಯಾಂಕುಗಳಿಗೆ 10 ದಿನ ರಜೆ!

ನವೆಂಬರ್‌ನಲ್ಲಿ ಬ್ಯಾಂಕುಗಳಿಗೆ 10 ದಿನ ರಜೆ!

ಮನೆ ಸ್ವಚ್ಛವಿದ್ದರೆ ಟಿವಿ, ಮೊಬೈಲ್‌ ಗಿಫ್ಟ್!

ಮನೆ ಸ್ವಚ್ಛವಿದ್ದರೆ ಟಿವಿ, ಮೊಬೈಲ್‌ ಗಿಫ್ಟ್!

ಸಬ್ ಮರೈನ್ ಮಾಹಿತಿ ಸೋರಿಕೆ; ನೌಕಾಪಡೆ ಕಮಾಂಡರ್ ಹಾಗೂ ಇಬ್ಬರು ನಿವೃತ್ತ ಅಧಿಕಾರಿಗಳ ಸೆರೆ

ಸಬ್ ಮರೈನ್ ಮಾಹಿತಿ ಸೋರಿಕೆ; ನೌಕಾಪಡೆ ಕಮಾಂಡರ್ ಹಾಗೂ ಇಬ್ಬರು ನಿವೃತ್ತ ಅಧಿಕಾರಿಗಳ ಸೆರೆ

ಪಾಕ್ ಗೆಲುವು ಸಂಭ್ರಮಿಸಿದ ವೈದ್ಯಕೀಯ ವಿದ್ಯಾರ್ಥಿಗಳ ಮೇಲೆ ಯುಎಪಿಎ ಕಾಯ್ದೆಯಡಿ ಕೇಸು

ಪಾಕ್ ಗೆಲುವು ಸಂಭ್ರಮಿಸಿದ ವೈದ್ಯಕೀಯ ವಿದ್ಯಾರ್ಥಿಗಳ ಮೇಲೆ ಯುಎಪಿಎ ಕಾಯ್ದೆಯಡಿ ಕೇಸು

MUST WATCH

udayavani youtube

ಆಧುನಿಕ ಪದ್ಧತಿಯೊಂದಿಗೆ ಬ್ಯಾಡಗಿ ಮೆಣಸಿನಕಾಯಿ ಕೃಷಿಗೆ ಮುಂದಾದ ಅಡಕೆ ಕೃಷಿಕ

udayavani youtube

ಬಸ್ ಕಂಡಕ್ಟರ್‌ನಿಂದ ಸೂಪರ್ ಸ್ಟಾರ್ ಆದ ರಜನಿಕಾಂತ್ ಕಥೆ

udayavani youtube

ಈ ಪ್ರೌಢ ಶಾಲೆಯಲ್ಲಿ ಒಂದಲ್ಲ, ಎರಡಲ್ಲ ಹಲವಾರು ಸಮಸ್ಯೆಗಳು!

udayavani youtube

ಪಾಕಿಸ್ಥಾನದ ವಿಜಯವನ್ನು ಸಂಭ್ರಮಿಸಿದ ರಾಜಸ್ಥಾನದ ಟೀಚರ್

udayavani youtube

ಸಾಮಾಜಿಕ ಸಂದೇಶ ಹೊತ್ತು 3500 ಕಿ.ಮೀ ಸೈಕಲ್ ಪ್ರಯಾಣ!

ಹೊಸ ಸೇರ್ಪಡೆ

ಮಕ್ಕಳಿಗೆ ಲಸಿಕೆ ಸುರಕ್ಷಿತವೇ? ಅನುಮಾನಕ್ಕೆ ಪರಿಹಾರ

ಮಕ್ಕಳಿಗೆ ಲಸಿಕೆ ಸುರಕ್ಷಿತವೇ? ಅನುಮಾನಕ್ಕೆ ಪರಿಹಾರ

ಸಣ್ಣ ಯಶಸ್ಸೇ ದೊಡ್ಡ ಯಶಸ್ಸಿಗೆ ಪೂರ್ವ ತಯಾರಿ

ಸಣ್ಣ ಯಶಸ್ಸೇ ದೊಡ್ಡ ಯಶಸ್ಸಿಗೆ ಪೂರ್ವ ತಯಾರಿ

ಹೊರ ರಾಜ್ಯ, ದೇಶದಲ್ಲಿರುವ ಕನ್ನಡ ಪೀಠಕ್ಕೆ ಬೇಕಿದೆ ನೆರವು

ಹೊರ ರಾಜ್ಯ, ದೇಶದಲ್ಲಿರುವ ಕನ್ನಡ ಪೀಠಕ್ಕೆ ಬೇಕಿದೆ ನೆರವು

ಕೋಟ: ವ್ಯವಸ್ಥಿತ ಪ್ರವಾಸಿ ಮಂದಿರ ನಿರ್ಮಾಣಕ್ಕೆ ಬೇಡಿಕೆ

ಕೋಟ: ವ್ಯವಸ್ಥಿತ ಪ್ರವಾಸಿ ಮಂದಿರ ನಿರ್ಮಾಣಕ್ಕೆ ಬೇಡಿಕೆ

ಬಾಂಗ್ಲಾವನ್ನು ಬಲೆಗೆ ಬೀಳಿಸೀತೇ ಇಂಗ್ಲೆಂಡ್‌?

ಬಾಂಗ್ಲಾವನ್ನು ಬಲೆಗೆ ಬೀಳಿಸೀತೇ ಇಂಗ್ಲೆಂಡ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.