Udayavni Special

2 ಗಂಟೆ ಏನೂ ಮಾಡದೇ 1.9 ಮಿಲಿಯನ್ ವಿವ್ಸ್ ಪಡೆದ ಯೂಟ್ಯೂಬರ್: ನೆಟ್ಟಿಗರು ಹೇಳಿದ್ದೇನು ?

Team Udayavani, Aug 1, 2020, 2:45 PM IST

youtube

ಜಕಾರ್ತ: ಯೂಟ್ಯೂಬರ್ ಗಳು ತಮ್ಮ ವಿಡಿಯೋ ಹೆಚ್ಚು ವಿವ್ಸ್ ಬರಬೇಕೆಂದು ನಾನಾ ರೀತಿಯ ಕಸರತ್ತು ಮಾಡುತ್ತಾರೆ. ಹಲವರ ಪ್ರತಿಭೆಗಳು ಕೂಡ ಅಲ್ಲಿ ಅನಾವರಣಗೊಳ್ಳುತ್ತದೆ. ಆದರೇ ಇಲ್ಲೊಬ್ಬ ವ್ಯಕ್ತಿ ಯೂಟ್ಯೂಬ್ ನಲ್ಲಿ ತನ್ನದೇ  2 ಗಂಟೆಗಳಿಗೂ ಹೆಚ್ಚು ಕಾಲ ಇರುವ ವಿಡಿಯೋ ಅಪ್ಲೋಡ್ ಮಾಡಿದ್ದು ಏನೂ ಮಾಡದೇ ಲಕ್ಷಗಟ್ಟಲೇ ವಿವ್ಸ್ ಪಡೆದುಕೊಂಡಿದ್ದಾನೆ.

ಹೌದು. ಇಂಡೋನೇಶ್ಯಾದ ಮೊಹಮ್ಮದ್ ದೀದಿತ್ ಎಂಬ ಯೂಟ್ಯೂಬರ್ 2 ಗಂಟೆ 20 ನಿಮಿಷ 52 ಸೆಕೆಂಡ್ ಕೇವಲ ಕಣ್ಣು ಮಿಟುಕಿಸಿದ್ದಕ್ಕೆ ಲಕ್ಷಾಂತರ ವಿವ್ಸ್ ಪಡೆದಿದ್ದಾನೆ. ಈತ ಕೇವಲ ಕ್ಯಾಮಾರವನ್ನು ದಿಟ್ಟಿಸಿ ನೋಡಿದ್ದು, ಯಾವುದೇ ಶಬ್ದವನ್ನು ಕೂಡ ಉಚ್ಚರಿಸಿಲ್ಲ. ಏನಾದರೂ ವಿಶೇಷವಿದೆ ಎಂದು ನೀವು ಕೊನೆಯವರೆಗೂ ನೊಡಿದರೇ ನಿರಾಸೆಯಾಗುವುದು ಖಂಡಿತ.

ಯುವಜನರಿಗೆ ಶಿಕ್ಷಣ ನೀಡುವ ವಿಷಯವನ್ನು ಪೋಸ್ಟ್ ಮಾಡುವಂತೆ ಇಂಡೋನೇಶಿಯನ್ ಸೊಸೈಟಿ ಕೇಳಿಕೊಂಡಿತ್ತು. ಇಷ್ಟವಿಲ್ಲದೆ ಭಾರವಾದ ಹೃದಯದಿಂದ ಇದನ್ನು ಮಾಡಿದ್ದು ಈ ವಿಡಿಯೋದ ಲಾಭದ ಬಗ್ಗೆ ಮಾತನಾಡಬೇಕೆಂದರೇ ಅದು ವೀಕ್ಷಕರ ಮೇಲೆ ಅವಲಂಬಿತವಾಗಿರುತ್ತದೆ. ನಿಮಗೆಲ್ಲಾ ಮನರಂಜನೆ ಸಿಗುತ್ತದೆ ಎಂದು ನಾನು ಭಾವಿಸಿದ್ದೇನೆ ಎಂದು ಮೊಹಮ್ಮದ್ ದೀದಿತ್ ಬರೆದುಕೊಂಡಿದ್ದಾನೆ.

ಜುಲೈ 10 ರಂದು ಈ ವಿಡಿಯೋ ವೈರಲ್ ಆಗಿದ್ದು 1.9 ಮಿಲಿಯನ್ ಗೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ. ಕೆಲವರು ಇದನ್ನು ಧ್ಯಾನ ಮಾಡುತ್ತಿದ್ದಾರೆ ಎಂದರೇ, ಇನ್ನು ಹಲವರು ವಿಡಿಯೋ ಶೂಟಿಂಗ್ ಗಾಗಿ ಯೋಚನೆ ಮಾಡುತ್ತಿರಬಹುದು ಎಂದಿದ್ದಾರೆ.

ಈ ವ್ಯಕ್ತಿ ಏನು ಮಾಡದೇ ಎರಡು ಗಂಟೆ ಕಳೆದಿದ್ದಾನೆ ಎಂದು ಮತ್ತೊಬ್ಬರು ಕಮೆಂಟ್  ಮಾಡಿದರೆ, ಒಬ್ಬಾತ  ಈತ 362  ಬಾರಿ ಕಣ್ಣು ಮಿಟುಕಿಸಿದ್ದಾನೆಂದು ಲೆಕ್ಕ ಹಾಕಿದ್ದಾನೆ.  ಅದಾಗ್ಯೂ ಈತ 2 ಗಂಟೆಗೂ ಹೆಚ್ಚು ಕಾಲ ಸುಮ್ಮನೆ ಕುಳಿತಿದ್ದು ಆಶ್ಚರ್ಯವೇ ಸರಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ರಾಜ್ಯದಲ್ಲಿ ಭೀಕರ ಮಳೆ, ಪ್ರವಾಹ ಭೀತಿ ಜಿಲ್ಲೆಗಳಿಗೆ ರೆಡ್‌ ಅಲರ್ಟ್

ರಾಜ್ಯದಲ್ಲಿ ಭೀಕರ ಮಳೆ, ಪ್ರವಾಹ ಭೀತಿ ಜಿಲ್ಲೆಗಳಿಗೆ ರೆಡ್‌ ಅಲರ್ಟ್

ಅಡುಗೆ ಸಿಲಿಂಡರ್ ಸ್ಫೋಟಗೊಂಡು ಮೂವರಿಗೆ ಗಂಭಿರ ಗಾಯ

ಅಡುಗೆ ಸಿಲಿಂಡರ್ ಸ್ಫೋಟಗೊಂಡು ಮೂವರಿಗೆ ಗಂಭಿರ ಗಾಯ

ದಾವಣಗೆರೆ ಕೋವಿಡ್ ಸೋಂಕಿಗೆ ಗರ್ಭಿಣಿ ಮಹಿಳೆ ಸೇರಿ ಆರು ಮಂದಿ ಸಾವು

ದಾವಣಗೆರೆ ಕೋವಿಡ್ ಸೋಂಕಿಗೆ ಗರ್ಭಿಣಿ ಮಹಿಳೆ ಸೇರಿ ಆರು ಮಂದಿ ಸಾವು

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರಿಗೆ ಕೋವಿಡ್ ಪಾಸಿಟಿವ್

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರಿಗೆ ಕೋವಿಡ್ ಪಾಸಿಟಿವ್

ಕೋವಿಡ್ ಕಳವಳ-ಆಗಸ್ಟ್ 05: 5619 ಹೊಸ ಪ್ರಕರಣಗಳು ; 5407 ಡಿಸ್ಚಾರ್ಜ್ ; 100 ಸಾವು

ಕೋವಿಡ್ ಕಳವಳ-ಆಗಸ್ಟ್ 05: 5619 ಹೊಸ ಪ್ರಕರಣಗಳು ; 5407 ಡಿಸ್ಚಾರ್ಜ್ ; 100 ಸಾವು

ಲುಧಿಯಾನಾ ನಗರಕ್ಕೆ ಕಾಡಿದ ಆತ್ಮಹತ್ಯೆ ಭೂತ

ಲುಧಿಯಾನಾ ನಗರಕ್ಕೆ ಕಾಡಿದ ಆತ್ಮಹತ್ಯೆ ಭೂತ

ಬೀದರ್: ಕೋವಿಡ್ ಸೋಂಕಿಗೆ ಇಬ್ಬರು ಸಾವು, 52 ಹೊಸ ಸೋಂಕಿತ ಪ್ರಕರಣ ದೃಢ

ಬೀದರ್: ಕೋವಿಡ್ ಸೋಂಕಿಗೆ ಇಬ್ಬರು ಸಾವು, 52 ಹೊಸ ಸೋಂಕಿತ ಪ್ರಕರಣ ದೃಢ
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲುಧಿಯಾನಾ ನಗರಕ್ಕೆ ಕಾಡಿದ ಆತ್ಮಹತ್ಯೆ ಭೂತ

ಲುಧಿಯಾನಾ ನಗರಕ್ಕೆ ಕಾಡಿದ ಆತ್ಮಹತ್ಯೆ ಭೂತ

ಪುಣೆ: ಲಿಫ್ಟ್ ಕೊಡುವ ನೆಪದಲ್ಲಿ ಮಹಿಳೆಯ ಮೇಲೆ ಅತ್ಯಾಚಾರ, ದರೋಡೆ

ಪುಣೆ: ಲಿಫ್ಟ್ ಕೊಡುವ ನೆಪದಲ್ಲಿ ಮಹಿಳೆಯ ಮೇಲೆ ಅತ್ಯಾಚಾರ, ದರೋಡೆ

ಯೋಧರ ಫೇಸ್ ಬುಕ್ ಖಾತೆ ಡಿಲೀಟ್ ಆದೇಶ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ದಿಲ್ಲಿ ಹೈಕೋರ್ಟ್

ಯೋಧರ ಫೇಸ್ ಬುಕ್ ಖಾತೆ ಡಿಲೀಟ್ ಆದೇಶ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ದಿಲ್ಲಿ ಹೈಕೋರ್ಟ್

ಇಷ್ಟು ವರ್ಷ ಕಾದದ್ದಕ್ಕೆ ಸಾರ್ಥಕವಾಯಿತು:ಆಡ್ವಾಣಿ

ಇಷ್ಟು ವರ್ಷ ಕಾದದ್ದಕ್ಕೆ ಸಾರ್ಥಕವಾಯಿತು:ಆಡ್ವಾಣಿ

ಹರಿದು ಬರುತ್ತಿದೆ ದೇಣಿಗೆಯ ಮಹಾಪೂರ!

ಹರಿದು ಬರುತ್ತಿದೆ ದೇಣಿಗೆಯ ಮಹಾಪೂರ!

MUST WATCH

udayavani youtube

ಮಕ್ಕಳನ್ನು ಬೆಳೆಸಬೇಡಿ; ಬೆಳೆಯಲು ಬಿಡಿ | How to Nurture a Child | Udayavani

udayavani youtube

ಆಸ್ಪತ್ರೆಯಲ್ಲೂ B. S. Yediyurappa ಕರ್ತವ್ಯ ಪ್ರಜ್ಞೆ ; ಪ್ರಮುಖ Files ಪರಿಶೀಲನೆ

udayavani youtube

MGM ಕಾಲೇಜಿನ ನವೀಕೃತ ನೂತನ ರವೀಂದ್ರ ಮಂಟಪದ ಪ್ರಾರಂಭೋತ್ಸವ | Udayavani

udayavani youtube

MALASIYAN ಹಣ್ಣುಗಳನ್ನು ಬೆಳೆದು ಯಶಸ್ಸನ್ನು ಕಂಡ Khajane Agricultural farm

udayavani youtube

ಸುಶಾಂತ್ ಸಾವಿನ ಸುತ್ತ ಅನುಮಾನದ ಹುತ್ತ | Sushant Singh Rajput Death Mysteryಹೊಸ ಸೇರ್ಪಡೆ

ರಾಜ್ಯದಲ್ಲಿ ಭೀಕರ ಮಳೆ, ಪ್ರವಾಹ ಭೀತಿ ಜಿಲ್ಲೆಗಳಿಗೆ ರೆಡ್‌ ಅಲರ್ಟ್

ರಾಜ್ಯದಲ್ಲಿ ಭೀಕರ ಮಳೆ, ಪ್ರವಾಹ ಭೀತಿ ಜಿಲ್ಲೆಗಳಿಗೆ ರೆಡ್‌ ಅಲರ್ಟ್

ಅಡುಗೆ ಸಿಲಿಂಡರ್ ಸ್ಫೋಟಗೊಂಡು ಮೂವರಿಗೆ ಗಂಭಿರ ಗಾಯ

ಅಡುಗೆ ಸಿಲಿಂಡರ್ ಸ್ಫೋಟಗೊಂಡು ಮೂವರಿಗೆ ಗಂಭಿರ ಗಾಯ

ದಾವಣಗೆರೆ ಕೋವಿಡ್ ಸೋಂಕಿಗೆ ಗರ್ಭಿಣಿ ಮಹಿಳೆ ಸೇರಿ ಆರು ಮಂದಿ ಸಾವು

ದಾವಣಗೆರೆ ಕೋವಿಡ್ ಸೋಂಕಿಗೆ ಗರ್ಭಿಣಿ ಮಹಿಳೆ ಸೇರಿ ಆರು ಮಂದಿ ಸಾವು

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರಿಗೆ ಕೋವಿಡ್ ಪಾಸಿಟಿವ್

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರಿಗೆ ಕೋವಿಡ್ ಪಾಸಿಟಿವ್

ಕೋವಿಡ್ ಕಳವಳ-ಆಗಸ್ಟ್ 05: 5619 ಹೊಸ ಪ್ರಕರಣಗಳು ; 5407 ಡಿಸ್ಚಾರ್ಜ್ ; 100 ಸಾವು

ಕೋವಿಡ್ ಕಳವಳ-ಆಗಸ್ಟ್ 05: 5619 ಹೊಸ ಪ್ರಕರಣಗಳು ; 5407 ಡಿಸ್ಚಾರ್ಜ್ ; 100 ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.