17 ದಿನದಲ್ಲಿ ಅತ್ಯಾಚಾರ ಪ್ರಕರಣದ ತೀರ್ಪು ನೀಡಿದ ಫೋಕ್ಸೋ ಕೋರ್ಟ್


Team Udayavani, Dec 19, 2019, 12:03 AM IST

Verdict-730

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಜೈಪುರ: ಅತ್ಯಾಚಾರ ಪ್ರಕರಣವೊಂದಕ್ಕೆ ಸಂಬಂಧಿಸಿ ಕೇವಲ 17 ದಿನಗಳಲ್ಲಿ ವಿಚಾರಣೆ ಪೂರ್ಣಗೊಳಿಸಿ, ತೀರ್ಪು ಪ್ರಕಟಿಸುವ ಮೂಲಕ ಇಲ್ಲಿನ ಪೋಕ್ಸೋ ಕೋರ್ಟ್‌ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಅಲ್ಲದೆ, ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್‌ ತೀರ್ಪು ನೀಡಿದೆ.

ರಾಜಸ್ಥಾನದ ಚುರು ಜಿಲ್ಲೆಯಲ್ಲಿ 17 ದಿನಗಳ ಹಿಂದೆ ದಯಾರಾಮ್‌ ಮೇಘ್ವಾಲ್‌ (21) ಎಂಬಾತ 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ. ಮರುದಿನವೇ ಆತನನ್ನು ಲೈಂಗಿಕ ದೌರ್ಜನ್ಯದಿಂದ ಮಕ್ಕಳ ರಕ್ಷಣೆ ಕಾಯ್ದೆ ಮತ್ತು ಇತರ ಐಪಿಸಿ ಸೆಕ್ಷನ್‌ ಅಡಿ ಪೊಲೀಸರು ಬಂಧಿಸಿದ್ದರು. 7 ದಿನಗಳ ಒಳಗೆ ತನಿಖೆ ಪೂರ್ಣಗೊಳಿಸಿ, ಕೋರ್ಟ್‌ಗೆ ಆರೋಪಪಟ್ಟಿ ಸಲ್ಲಿಸಿದ್ದರು. ಕೋರ್ಟ್‌ ತ್ವರಿತ ವಿಚಾರಣೆ ನಡೆಸಿ ತೀರ್ಪು ಪ್ರಕಟಿಸಿದೆ.

ಟಾಪ್ ನ್ಯೂಸ್

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme Court: ಕೇಜ್ರಿ ಜಾಮೀನು ರದ್ದು ಕೋರಿದ್ದ ಇ.ಡಿ. ಅರ್ಜಿ ವಜಾ

Supreme Court: ಕೇಜ್ರಿ ಜಾಮೀನು ರದ್ದು ಕೋರಿದ್ದ ಇ.ಡಿ. ಅರ್ಜಿ ವಜಾ

arrest-lady

Goa; ಡ್ರಗ್ಸ್ ಜಾಲ ಭೇದಿಸಿದ ಪೊಲೀಸರು: ವಿದೇಶಿ ಯುವತಿ ಬಂಧನ

ಮೀಸಲಾತಿ ವ್ಯವಸ್ಥೆ ರದ್ದು ಮಾಡಲು ಬಿಜೆಪಿ ದೃಢಸಂಕಲ್ಪ: ಲಾಲು

ಮೀಸಲಾತಿ ವ್ಯವಸ್ಥೆ ರದ್ದು ಮಾಡಲು ಬಿಜೆಪಿ ದೃಢಸಂಕಲ್ಪ: ಲಾಲು

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

doctor

Mistake; ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಬೇಕಿತ್ತು: ವೈದ್ಯರು ಮಾಡಿದ್ದು ನಾಲಗೆಗೆ!

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

baby 2

Ballari: ತಿಪ್ಪೆಗುಂಡಿಯಲ್ಲಿ ಸಿಕ್ಕಿದ್ದ ಹೆಣ್ಣುಮಗುವನ್ನು ದತ್ತು ಪಡೆದ ವಿದೇಶಿ ದಂಪತಿ

1-wqewqewqe

MLC Election; ಕೊರಿಯರ್‌ ಕಚೇರಿಯಲ್ಲಿ ಅಪಾರ ಗಿಫ್ಟ್ ಬಾಕ್ಸ್‌!!

school

RTE; ಶಿಕ್ಷಣ ಹಕ್ಕು ಕಾಯ್ದೆ ಅರ್ಜಿ ಅವಧಿ ವಿಸ್ತರಣೆ

crime (2)

Belagavi: ಇರಿದು ಯುವಕನ ಕೊಲೆ; ಆರೋಪಿಯ ಸೋದರಿಯನ್ನು ಪ್ರೀತಿಸುತ್ತಿದ್ದುದು ಕಾರಣ

Thailand Open Super 500: ಸಾತ್ವಿಕ್‌ – ಚಿರಾಗ್‌ ಕ್ವಾರ್ಟರ್‌ಫೈನಲಿಗೆ

Thailand Open Super 500: ಸಾತ್ವಿಕ್‌ – ಚಿರಾಗ್‌ ಕ್ವಾರ್ಟರ್‌ಫೈನಲಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.