ಲವ್ ಅಫೇರ್ : ದಿಲ್ಲಿಯ ಜಹಾಂಗೀರ್ಪುರಿಯಲ್ಲಿ ವ್ಯಕ್ತಿಯ ಕೊಲೆ
Team Udayavani, Oct 1, 2018, 4:15 PM IST
ಹೊಸದಿಲ್ಲಿ : ಇಲ್ಲಿನ ಜಹಾಂಗೀರಪುರಿ ಪ್ರದೇಶದಲ್ಲಿ ಅಪರಿಚಿತ ದುಷ್ಕರ್ಮಿಗಳು ಲವ್ ಅಫೇರ್ ಪ್ರಕರಣವೊಂದರಲ್ಲಿ 31ರ ಹರೆಯದ ಅಂಕಿತ್ ಎಂಬ ವ್ಯಕ್ತಿಯನ್ನು ಗುಂಡೆಸೆದು ಕೊಂದಿರುವ ಘಟನೆ ಇಂದು ಸೋಮವಾರ ನಡೆದಿದೆ.
ಜಹಾಂಗೀರ್ಪುರಿಯಲ್ಲಿ ಅಂಕಿತ್ ತನ್ನ ಕೋಚಿಂಗ್ ಸೆಂಟರ್ ನಡೆಸುತ್ತಿದ್ದರು. ಇಂದು ಸೋಮವಾರ ಅವರು ಕ್ಲಾಸ್ ತೆಗೆದುಕೊಳ್ಳಲು ಬಂದಾಗ ಅಪರಿಚಿತ ದುಷ್ಕರ್ಮಿಗಳು ತರಗತಿ ಕೋಣೆಗೆ ನುಗ್ಗಿ ಅಂಕಿತ್ ಮೇಲೆ ಗುಂಡೆಸೆದು ಅವರನ್ನು ಕೊಂದರು.
ಅಂಕಿತ್ ಗೆ ಓರ್ವ ಮಹಿಳೆಯೊಂದಿಗೆ ಪ್ರೇಮ ಸಂಬಂಧವಿದ್ದು ಆಕೆಯ ಸಹೋದರನೇ ಈ ಕೃತ್ಯ ನಡೆಸಿರಬಹುದೆಂದು ಅಂಕಿತ್ ಸಹೋದರಿ ಪೊಲೀಸರಲ್ಲಿ ಹೇಳಿದ್ದಾಳೆ.
ಪೊಲೀಸರು ಸಿಸಿಟಿವಿ ಚಿತ್ರಿಕೆಗಳನ್ನು ಪರಿಶೀಲಿಸಿ ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!