ಕೊಚ್ಚಿ ವಿಮಾನ ನಿಲ್ದಾಣ: ಬ್ಯಾಗಲ್ಲಿ ಬಾಂಬಿದೆ ಎಂದ ವೃದ್ಧನ ಬಂಧನ
Team Udayavani, Jul 3, 2022, 7:46 PM IST
ಕೊಚ್ಚಿ: ಶನಿವಾರ ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಚಿತ್ರ ಪ್ರಸಂಗ ನಡೆದಿದೆ. ವೃದ್ಧ ದಂಪತಿ ನಿಲ್ದಾಣಕ್ಕೆ ಪ್ರವೇಶಿಸಿದ್ದಾರೆ.
ಚೆಕ್ ಇನ್ ಕೌಂಟರ್‌ನಲ್ಲಿದ್ದ ಸಿಬ್ಬಂದಿ ಲಗೇಜ್‌ನಲ್ಲೇನಿದೆ ಎಂದು ಪ್ರಶ್ನಿಸಿದ್ದಾರೆ. 63 ವರ್ಷದ ಪತಿ ಬಾಂಬ್ ಎಂದು ಸ್ವಲ್ಪ ಸಿಟ್ಟಿನಲ್ಲೇ ಉತ್ತರಿಸಿದ್ದಾರೆ.
ತಕ್ಷಣ ನೆಡುಂಬಸೆರಿ ಪೊಲೀಸರಿಗೆ ಮಾಹಿತಿ ಹೋಗಿದೆ. ದಂಪತಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ನಂತರ ಪತಿಯನ್ನು ಬಂಧಿಸಿ ವಿಚಾರಣೆ ಮಾಡಲಾಗಿದೆ. ಅನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.
ಪರಿಣಾಮ ಶನಿವಾರ ಮಧ್ಯಾಹ್ನ 1.30ಕ್ಕೆ ವಿಮಾನ ಹತ್ತಬೇಕಿದ್ದವರು, ತಮ್ಮ ವಿಮಾನ ತಪ್ಪಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಪ್ರಮಾಣವಚನ ಸ್ವೀಕಾರ, ತೇಜಸ್ವಿ ಯಾದವ್ ಡಿಸಿಎಂ
ಭಾರತದಲ್ಲಿ 24ಗಂಟೆಯಲ್ಲಿ 16,047 ಕೋವಿಡ್ ಸೋಂಕು ಪ್ರಕರಣ ಪತ್ತೆ, 54 ಮಂದಿ ಸಾವು
ಪುಲ್ವಾಮಾ: ತಪ್ಪಿದ ಭಾರೀ ದುರಂತ-30 ಕೆಜಿ ಸುಧಾರಿತ ಸ್ಫೋಟಕ ನಿಷ್ಕ್ರಿಯಗೊಳಿಸಿದ ಸೇನೆ
ಪಶ್ಚಿಮ ಬಂಗಾಳದಲ್ಲಿ ಭೀಕರ ರಸ್ತೆ ಅಪಘಾತ : ಎಂಟು ಮಹಿಳೆಯರು ಸೇರಿ 9 ಮಂದಿ ಸಾವು
ಭಾರತದಲ್ಲಿ ಮಹಿಳಾ ಪೈಲಟ್ ಪ್ರಮಾಣ ಅಮೆರಿಕಕ್ಕಿಂತ ಹೆಚ್ಚು!