ಹರಕೆ ತೀರಿಸಲು ಪಶುಪತಿನಾಥನ ದರ್ಶನಕ್ಕೆಂದು ಹೊರಟಿದ್ದಾತ ವಿಮಾನ ಪತನದಲ್ಲಿ ಕೊನೆಯುಸಿರು

Team Udayavani, Jan 16, 2023, 11:24 AM IST

ಹರಕೆ ತೀರಿಸಲು ಪಶುಪತಿನಾಥನ ದರ್ಶನಕ್ಕೆಂದು ಹೊರಟಿದ್ದಾತ ವಿಮಾನ ಪತನದಲ್ಲಿ ಕೊನೆಯುಸಿರು

ಹೊಸದಿಲ್ಲಿ: ನೇಪಾಳದಲ್ಲಿ ಭಾನುವಾರ ವಿಮಾನ ಪತನದಲ್ಲಿ ಸಾವನ್ನಪ್ಪಿದ ಐವರು ಭಾರತೀಯರಲ್ಲಿ ಒಬ್ಬರಾದ ಉತ್ತರ ಪ್ರದೇಶದ ಸೋನಯ ಜೈಸ್ವಾಲ್ ಅವರು ಪ್ರಸಿದ್ಧ ಪಶುಪತಿನಾಥ ದೇವಸ್ಥಾನಕ್ಕೆಂದು ಹೊರಟಿದ್ದರು ಎಂದು ವರದಿಯಾಗಿದೆ.

ಮದ್ಯದಂಗಡಿ ಮಾಲೀಕರಾದ ಮೂವತ್ತೈದು ವರ್ಷದ ಸೋನು ಜೈಸ್ವಾಲ್ ಅವರು ಮಗನ ಹರಕೆ ತೀರಿಸಲು ಕಠ್ಮಂಡುವಿನ ಪ್ರಸಿದ್ಧ ಪಶುಪತಿನಾಥ ದೇವಾಲಯಕ್ಕೆ ಪೂಜೆ ಸಲ್ಲಿಸಲು ತೆರಳಿದ್ದರು. ಸುಮಾರು ಆರು ತಿಂಗಳ ಹಿಂದೆ ಮಗನ ಕುರಿತಾದ ಬಯಕೆಯೊಂದು ನೆರವೇರಿತ್ತು. ಹೀಗಾಗಿ ಪಶುಪತಿನಾಥನ ದರ್ಶನಕ್ಕೆ ಹೊರಟಿದ್ದರು ಎಂದು ಅವರ ಸಂಬಂಧಿ ಹೇಳಿದರು.

ಉತ್ತರ ಪ್ರದೇಶದ ಗಾಜಿಪುರ ಜಿಲ್ಲೆಯ ಚಕ್ ಜೈನಬ್ ಗ್ರಾಮಕ್ಕೆ ಜೈಸ್ವಾಲ್ ಮತ್ತು ಆತನ ಜೊತೆಗಿದ್ದ ಮೂವರು ಗೆಳೆಯರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಆಘಾತಕ್ಕೊಳಗಾದ ಗ್ರಾಮಸ್ಥರು ಅವರ ಮನೆಯಲ್ಲಿ ಜಮಾಯಿಸಿದ್ದಾರೆ.

ಇದನ್ನೂ ಓದಿ:ಚಿಕ್ಕಮಗಳೂರು: ಕೆಪಿಸಿಸಿ ಕಿಸಾನ್ ಸೆಲ್ ರಾಜ್ಯ ಸಂಚಾಲಕನ ಮನೆಗೆ ಐ.ಟಿ. ದಾಳಿ‌

ಜೈಸ್ವಾಲ್‌ ಗೆ ಇಬ್ಬರು ಪುತ್ರಿಯರಿದ್ದು, ಪುತ್ರನಿದ್ದಲ್ಲಿ ಪಶುಪತಿನಾಥ ದೇವಾಲಯಕ್ಕೆ ಭೇಟಿ ನೀಡುವುದಾಗಿ ಹರಕೆ ಹೊತ್ತಿದ್ದರು ಎಂದು ಅವರ ಸಂಬಂಧಿ ಮತ್ತು ಚಕ್ ಜೈನಬ್ ಗ್ರಾಮದ ಮುಖ್ಯಸ್ಥ ವಿಜಯ್ ಜೈಸ್ವಾಲ್ ಪಿಟಿಐಗೆ ತಿಳಿಸಿದ್ದಾರೆ.

“ಸೋನು, ತನ್ನ ಮೂವರು ಸ್ನೇಹಿತರೊಂದಿಗೆ ಜನವರಿ 10 ರಂದು ನೇಪಾಳಕ್ಕೆ ಹೋಗಿದ್ದರು. ಈಗ ಮಗನನ್ನು ಹೊಂದುವ ಅವರ ಆಸೆ ಈಡೇರಿದ ಕಾರಣ ಭಗವಾನ್ ಪಶುಪತಿನಾಥನಿಗೆ ಪೂಜೆ ಸಲ್ಲಿಸುವುದು ಅವರ ಮುಖ್ಯ ಉದ್ದೇಶವಾಗಿತ್ತು. ಆದರೆ ವಿಧಿಯು ಬೇರೆಯದಾಗಿತ್ತು” ಎಂದು ಭಾವುಕರಾಗಿ ವಿಜಯ್ ಜೈಸ್ವಾಲ್ ಹೇಳಿದರು.

ಟಾಪ್ ನ್ಯೂಸ್

ಮಹಿಳೆಯ ನಗ್ನ ದೇಹದ ಚಿತ್ರಣವು ಅಶ್ಲೀಲವೆಂದು ಪರಿಗಣಿಸಲಾಗದು: ಕೇರಳ ಹೈಕೋರ್ಟ್ ಹೇಳಿದ್ದೇನು?

ಮಹಿಳೆಯರ ಉಚಿತ ಪ್ರಯಾಣಕ್ಕೆ ‘Shakti Smart Card’ ಕಡ್ಡಾಯ: ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ

1-wqwqee

K.Venakatesh;ನಿಮ್ಮ ಚಲನವಲನಕ್ಕಾಗಿ ಏಜೆಂಟ್ ಇಟ್ಟಿಲ್ಲ: ಅಧಿಕಾರಿಗಳಿಗೆ ಎಚ್ಚರಿಕೆ

Snake: ಆಟ ಆಡುತ್ತಿದ್ದಾಗ ಹಾವನ್ನೇ ಜಗಿದು ತಿಂದ 3 ವರ್ಷದ ಮಗು; ಸತ್ತು ಹೋದದ್ದು ಹಾವು.!

nitish-kumar

Bridge Collapse ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ: ಸಿಎಂ ನಿತೀಶ್

ಕರಾವಳಿ ತೀರ ಪ್ರದೇಶದ ಸಂರಕ್ಷಣೆಗೆ ಮಿಸ್ತಿ ಕಾಂಡ್ಲಾ ವನ ಸಂಕಲ್ಪ

ಪಾಠಕ್ಕೂ ಸೈ, ಪರಿಸರ ಜಾಗೃತಿಗೂ ಜೈ

ಪಾಠಕ್ಕೂ ಸೈ, ಪರಿಸರ ಜಾಗೃತಿಗೂ ಜೈ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಳೆಯ ನಗ್ನ ದೇಹದ ಚಿತ್ರಣವು ಅಶ್ಲೀಲವೆಂದು ಪರಿಗಣಿಸಲಾಗದು: ಕೇರಳ ಹೈಕೋರ್ಟ್ ಹೇಳಿದ್ದೇನು?

ಮಹಿಳೆಯ ನಗ್ನ ದೇಹದ ಚಿತ್ರಣವು ಅಶ್ಲೀಲವೆಂದು ಪರಿಗಣಿಸಲಾಗದು: ಕೇರಳ ಹೈಕೋರ್ಟ್ ಹೇಳಿದ್ದೇನು?

Snake: ಆಟ ಆಡುತ್ತಿದ್ದಾಗ ಹಾವನ್ನೇ ಜಗಿದು ತಿಂದ 3 ವರ್ಷದ ಮಗು; ಸತ್ತು ಹೋದದ್ದು ಹಾವು.!

Snake: ಆಟ ಆಡುತ್ತಿದ್ದಾಗ ಹಾವನ್ನೇ ಜಗಿದು ತಿಂದ 3 ವರ್ಷದ ಮಗು; ಸತ್ತು ಹೋದದ್ದು ಹಾವು.!

nitish-kumar

Bridge Collapse ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ: ಸಿಎಂ ನಿತೀಶ್

gehlot

PM Modi ಹಠಮಾರಿತನದಿಂದಲೇ ಕರ್ನಾಟಕದಲ್ಲಿ ಬಿಜೆಪಿ ಸೋತಿತು: ಸಿಎಂ ಗೆಹ್ಲೋಟ್

rahul gandhi

ರೈಲು ದುರಂತದ ಬಗ್ಗೆ ಕೇಳಿದರೆ ಬಿಜೆಪಿಯವರು ಕಾಂಗ್ರೆಸ್ ಮೇಲೆ ಆಪಾದನೆ ಮಾಡುತ್ತಾರೆ: ರಾಹುಲ್

MUST WATCH

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಹೊಸ ಸೇರ್ಪಡೆ

ಮಹಿಳೆಯ ನಗ್ನ ದೇಹದ ಚಿತ್ರಣವು ಅಶ್ಲೀಲವೆಂದು ಪರಿಗಣಿಸಲಾಗದು: ಕೇರಳ ಹೈಕೋರ್ಟ್ ಹೇಳಿದ್ದೇನು?

ಮಹಿಳೆಯ ನಗ್ನ ದೇಹದ ಚಿತ್ರಣವು ಅಶ್ಲೀಲವೆಂದು ಪರಿಗಣಿಸಲಾಗದು: ಕೇರಳ ಹೈಕೋರ್ಟ್ ಹೇಳಿದ್ದೇನು?

1wqrrwrwrwerwr

Umesh Karajola ವಿನೂತನ ಪ್ರತಿಭಟನೆ: ಕೈಗೆ ಬೇಡಿ-ಕೊರಳಲ್ಲಿ ಸಾಲದ ಫಲಕ