ವಿವಾಹಿತ ತರುಣನ ಜತೆ ಲವ್ : ವಿಷ ಸೇವಿಸಿ ಯುವ ಜೋಡಿ ಆತ್ಮಹತ್ಯೆ
Team Udayavani, Jun 27, 2018, 3:36 PM IST
ಬಂಡಾ, ಉತ್ತರ ಪ್ರದೇಶ : 23ರ ಹರೆಯದ ವಿವಾಹಿತ ತರುಣನೋರ್ವ 19ರ ಹರೆಯದ ತರುಣಿಯೊಂದಿಗೆ ಹೊಂದಿದ್ದ ಪ್ರೇಮ ಸಂಬಂಧಕ್ಕೆ ಎರಡೂ ಕಡೆಯವರ ವಿರೋಧ, ಆಕ್ಷೇಪ ಇದ್ದುದನ್ನು ಅನುಸರಿಸಿ ಈ ಯುವ ಪ್ರಣಯಿಗಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆರೆಯ ಮಹೋಬ ಜಿಲ್ಲೆಯ ಶುರಾರಿ ಗ್ರಾಮದಲ್ಲಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ವಿವಾಹಿತನಾಗಿರುವ ಯುವಕ ಮತ್ತು ಆತನನ್ನು ಪ್ರೀತಿಸಿರುವ ಯುವತಿಯ ನಡುವೆ ಕಳೆದ ಮೂರು ವರ್ಷಗಳಿಂದ ದೈಹಿಕ ಸಂಪರ್ಕವಿತ್ತು ಎನ್ನಲಾಗಿದೆ. ಇವರ ಪ್ರಣಯ ಪ್ರಸಂಗಕ್ಕೆ ಎರಡೂ ಕಡೆಯ ಮನೆಯವರ ವಿರೋಧವಿತ್ತು. ಆದಾಗ್ಯೂ ಯುವಕನನ್ನು ಭೇಟಿಯಾಗಲು ನಿನ್ನೆ ಯುವತಿಯು ಬಂದಿದ್ದು ಅವರಿಬ್ಬರೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡರು ಎಂದು ಎಸ್ ಪಿ ಎನ್ ಕೋಳಂಚಿ ತಿಳಿಸಿದ್ದಾರೆ.
ಯುವತಿಯ ಮನೆಯವರು ಈಚೆಗಷ್ಟೇ ಆಕೆಗೆ ಗಂಡು ಗೊತ್ತುಪಡಿಸಿಕೊಂಡು ಮದುವೆಗೆ ವ್ಯವಸ್ಥೆ ಮಾಡಿದ್ದರು ಎಂದು ಪೊಲೀಸ್ ಠಾಣೆಯ ಪ್ರಭಾರಾಧಿಕಾರಿ ಶಂಕರ್ ಲಾಲ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ