ಮಾಂಡ್ಸೋರ್ : ಬೋಟ್ ಮುಳುಗಿ ಇಬ್ಬರು ಮಹಿಳೆಯರ ಸಾವು
Team Udayavani, Apr 21, 2017, 4:58 PM IST
ಮಾಂಡ್ಸೋರ್, ಮಧ್ಯಪ್ರದೇಶ : ಮಾಂಡ್ಸೋರ್ ಜಿಲ್ಲೆಯ ಶ್ಯಾಮಗಢ ಸಮೀಪದ ಗಾಂಧಿ ಸಾಗರ್ ಡ್ಯಾಮ್ನಲ್ಲಿ ಬೋಟ್ ಮುಳುಗಿದ ದುರಂತದಲ್ಲಿ ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ.
ಬೋಟ್ನಲ್ಲಿದ್ದ ಇತರ ನಾಲ್ವರು ಮಹಿಳೆಯರಿಗೆ ಈಜು ಗೊತ್ತಿದ್ದು ಅವರು ಕಷ್ಟಪಟ್ಟು ಈಜಾಡಿ ದಡವನ್ನು ತಲುಪಿದ್ದಾರೆ.
ಮೃತ ಮಹಿಳೆಯರನ್ನು ಪ್ರೇಮಾ ಬಾಯಿ (30) ಮತ್ತು ಸಾನಿಬಾಯಿ (60) ಎಂದು ಗುರುತಿಸಲಾಗಿದೆ. ಚಂಬಲ್ ನದಿಗೆ ಅಡ್ಡವಾಗಿ ಕಟ್ಟಲಾಗಿರುವ ಗಾಂಧಿ ಸಾಗರ್ ಡ್ಯಾಮ್ನಲ್ಲಿ ಇವರುಗಳಿದ್ದ ಬೋಟು ಸಾಗುತ್ತಿದ್ದಾಗ ಬಲವಾದ ಗಾಳಿ ಬೀಸಿ ಬೋಟು ಮಗುಚಿಕೊಂಡಿತು ಎಂದು ಹೆಚ್ಚುವರಿ ಜಿಲ್ಲಾ ಕಲೆಕ್ಟರ್ ಅರ್ಪಿತ್ ವರ್ಮಾ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಳ್ಳರು & ದರೋಡೆಕೋರರ ಗ್ಯಾಂಗ್ ಚುಚ್ಚಿದ್ದ ವಿಷಕ್ಕೆ ಪೊಲೀಸ್ ಕಾನ್ಸ್ ಟೇಬಲ್ ಮೃತ್ಯು
Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ
Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್ ಉತ್ಸುಕವಾಗಿದೆ: ಪ್ರಧಾನಿ ಮೋದಿ
Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್ ಆದೇಶದಲ್ಲೇನಿದೆ?
Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು
MUST WATCH
ಹೊಸ ಸೇರ್ಪಡೆ
Salaar: ಜಪಾನ್ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್ – ಪ್ರಶಾಂತ್ ನೀಲ್ ʼಸಲಾರ್ʼ
Spray fans: ಬಿಸಿ ಗಾಳಿಯೂ ತಂಪಾಯ್ತು
ಕಳ್ಳರು & ದರೋಡೆಕೋರರ ಗ್ಯಾಂಗ್ ಚುಚ್ಚಿದ್ದ ವಿಷಕ್ಕೆ ಪೊಲೀಸ್ ಕಾನ್ಸ್ ಟೇಬಲ್ ಮೃತ್ಯು
Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು
Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ