ಮನೇಕಾ, ವೀರೇಂದ್ರ ಸ್ಪೀಕರ್ ರೇಸ್ನಲ್ಲಿ?
Team Udayavani, Jun 4, 2019, 6:00 AM IST
ಹೊಸದಿಲ್ಲಿ: ಸ್ಪೀಕರ್ ಹುದ್ದೆಗೆ ಹಲವು ಹಿರಿಯ ನಾಯಕರು ಕಣದಲ್ಲಿದ್ದು, ಮನೇಕಾ ಗಾಂಧಿ, ರಾಧಾ ಮೋಹನ ಸಿಂಗ್ ಹಾಗೂ ವೀರೇಂದ್ರ ಕುಮಾರ್ ಕೂಡ ಪ್ರಮುಖ ರೇಸ್ನಲ್ಲಿದ್ದಾರೆ ಎನ್ನಲಾಗಿದೆ. ಜೂನ್ 19ರಂದು ಸ್ಪೀಕರ್ ಆಯ್ಕೆ ನಡೆಯಲಿದೆ. ಜೂವಲ್ ಓರಂ, ಎಸ್ ಎಸ್ ಅಹ್ಲುವಾಲಿಯಾ ಕೂಡ ಸಂಭಾವ್ಯ ಅಭ್ಯರ್ಥಿ ಗಳು ಎನ್ನಲಾಗಿದೆ. ಮೂಲಗಳ ಪ್ರಕಾರ ಮನೇಕಾರನ್ನು ಹಂಗಾಮಿ ಸ್ಪೀಕರ್ ಆಗಿ ಆಯ್ಕೆ ಮಾಡುವ ಸಾಧ್ಯತೆಯಿದೆ. ರಾಧಾಮೋಹನ ಸಿಂಗ್ ಕೂಡ ಆರು ಬಾರಿ ಸಂಸದರಾಗಿದ್ದು, ಇವರೂ ಪ್ರಮುಖ ಸ್ಪರ್ಧಿಯಾಗಿದ್ದಾರೆ. ಆದರೆ ಬಿಜೆಪಿಯ ಕೆಲವು ಮುಖಂಡರ ಪ್ರಕಾರ ದಕ್ಷಿಣ ಭಾರತದ ಸಂಸದರನ್ನು ಸ್ಪೀಕರ್ ಆಗಿ ಆಯ್ಕೆ ಮಾಡಿ ಅಚ್ಚರಿ ಮೂಡಿಸುವ ಸಾಧ್ಯತೆಯೂ ಇದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ