ಡಾ.ಮನಮೋಹನ್ ಸಿಂಗ್ ಅಮೃತಸರದಿಂದ ಸ್ಪರ್ಧಿಸುವುದಿಲ್ಲ: CM ಅಮರೀಂದರ್
Team Udayavani, Mar 12, 2019, 2:05 PM IST
ಚಂಡೀಗಢ : ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರನ್ನು ಕಾಂಗ್ರೆಸ್ ಪಕ್ಷ ಲೋಕಸಭೆ ಚುನಾವಣೆಗಾಗಿ ಅಮೃತಸರದಿಂದ ಕಣಕ್ಕಿಳಿಸಲಿದೆ ಎಂಬ ಮಾಧ್ಯಮ ವರದಿಯನ್ನು ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ತಿರಸ್ಕರಿಸಿದ್ದಾರೆ. ಡಾ. ಸಿಂಗ್ ಅವರು ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದವರು ಹೇಳಿದ್ದಾರೆ.
ಪಂಜಾಬ್ ನಲ್ಲಿ ಆಮ್ ಆದ್ಮಿ ಪಕ್ಷದೊಂದಿಗೆ ಅಥವಾ ಬೇರೆ ಯಾವುದೇ ಪಕ್ಷದೊಂದಿಗೆ ಚುನಾವಣಾ ಮೈತ್ರಿ ಹೊಂದುವುದಿಲ್ಲ; ಪಂಜಾಬ್ ನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ಪಕ್ಷದೊಂದಿಗಿನ ಮೈತ್ರಿಯ ಅಗತ್ಯವೇ ಇಲ್ಲ ಎಂದು 77ರ ಹರೆಯದ ಅಮರೀಂದರ್ ಸಿಂಗ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್
Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ
ಕಳ್ಳರು & ದರೋಡೆಕೋರರ ಗ್ಯಾಂಗ್ ಚುಚ್ಚಿದ್ದ ವಿಷಕ್ಕೆ ಪೊಲೀಸ್ ಕಾನ್ಸ್ ಟೇಬಲ್ ಮೃತ್ಯು
Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ
Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್ ಉತ್ಸುಕವಾಗಿದೆ: ಪ್ರಧಾನಿ ಮೋದಿ