ಹೆಚ್ಚು ನಕ್ಕು, ಅಧಿಕ ಅಂಕ ಗಳಿಸಿ; ವಿದ್ಯಾರ್ಥಿಗಳಿಗೆ ಪ್ರಧಾನಿ ಮೋದಿ


Team Udayavani, Jan 29, 2017, 12:06 PM IST

modi-radio.jpg

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರು ಜನಪ್ರಿಯ ರೇಡಿಯೊ ಕಾರ್ಯಕ್ರಮ ಮನ್‌ ಕೀ ಬಾತ್‌ನಲ್ಲಿ  ಭಾನುವಾರ ತಮ್ಮ ಮನದಾಳದ ಮಾತುಗಳನ್ನು ದೇಶವಾಸಿಗಳೊಂದಿಗೆ ಹಂಚಿಕೊಂಡರು. ವಿವೇಷವಾಗಿ ವಿದ್ಯಾರ್ಥಿಗಳಿಗೆ ಅಮೂಲ್ಯವಾದ ಸಲಹೆಗಳನ್ನು ನೀಡಿದರು. 

ನಾನು ಪೋಕರಲ್ಲಿ ಮನವಿ ಮಾಡುವುದೆಂದರೆ ಮಕ್ಕಳಿಂದ ನೀವು ನಿರೀಕ್ಷಿಸುವ ಬದಲು ಸ್ವೀಕರಿಸಬೇಕು.ನಮ್ಮ  ಮಕ್ಕಳಿಂದ ನಮ್ಮ ನಿರೀಕ್ಷೆಗಳು ಭಾರವಾಗಿರಬಾರದು ಎಂದರು. 

ಪರೀಕ್ಷೆಗೂ ಜೀವನದ ಸಫ‌ಲತೆಗೂ ಇಲ್ಲ ವಿಫ‌ಲತೆಗೆ ಸಂಬಂಧ ಇರುವುದಿಲ್ಲ. ವಿದ್ಯಾರ್ಥಿಗಳು ಅನ್ನು ಆಗಿ ಪರಿವರ್ತಿಸಬೇಕು.ಸಮಸ್ಯೆಗಳ ಮಾರ್ಗಗಳನ್ನು ಸ್ವೀಕರಿಸಿದಾಗ ಮಾತ್ರ ವಿಷಯಗಳು ಸುಲಭವಾಗುತ್ತದೆ  ಎಂದರು. 

ಎಲ್ಲರೂ ಹೇಳುತ್ತಾರೆ ನಾನು ಅದನ್ನೇ ಮತ್ತೆ ಹೇಳುತ್ತಿದ್ದೇನೆ  ವಿದ್ಯಾರ್ಥಿಗಳೆ ಪರೀಕ್ಷೆಯಲ್ಲಿ ವಂಚಿಸಬೇಡಿ.ಯಾರು ನಿಮ್ಮನ್ನು ಹಿಡಿಯದಿದ್ದರೂ ವಂಚಿಸಿರುವುದು ನಿಮಗೆ ಗೊತ್ತಿರುತ್ತದೆ ಅಲ್ಲವೆ. ನೀವೆ ವಂಚಿಸಿದರೆ ನಾಳೆ ನಿಮ್ಮ ಮಕ್ಕಳಿಗೆ ಏನು ಹೇಳುತ್ತೀರಿ ಎಂದರು. 

ಹೆಚ್ಚು ನಗಿ ಹೆಚ್ಚು ಅಂಕ ಪಡೆಯಿರಿ.P ಎಂದರೆ ಪ್ರಿಪೇರ್‌ ಮತ್ತು P ಅಂದರೆ ಪ್ಲೇ ಎಂದು.ಪರೀಕ್ಷೆಗಳ ವೇಳೆ ಹೆಚ್ಚು ಓದುವುದು ಅತ್ಯವಾಗಿದ್ದು, ನಡುವೆ ಸಣ್ಣ ವಿರಾಮ ಪಡೆಯಿರಿ , ಧೀರ್ಘ‌ ಶ್ವಾಸ ಧಾರಣೆ ಮಾಡಿಕೊಳ್ಳಿ ಇದು ನಿಮ್ಮನ್ನು ರಿಲಾಕ್ಸ್‌ ಮಾಡುತ್ತದೆ. ವಿದ್ಯಾರ್ಥಿಗಳು ಒತ್ತಡವನ್ನು(pressure)ಸಂತೋಷ (pleasure)ಆಗಿ ಪರಿವರ್ತಿಸಿಕೊಳ್ಳಿ ಎಂದು ಸಲಹೆ ನೀಡಿದರು.

ಟಾಪ್ ನ್ಯೂಸ್

ಬಿಸಿಸಿಐ ಗುತ್ತಿಗೆಯಲ್ಲಿ ಪೂಜಾರ, ರಹಾನೆಗೆ ಹಿಂಬಡ್ತಿ?

ಬಿಸಿಸಿಐ ಗುತ್ತಿಗೆಯಲ್ಲಿ ಪೂಜಾರ, ರಹಾನೆಗೆ ಹಿಂಬಡ್ತಿ?

ಯತ್ನಾಳ್‌ ಆತ್ಮಾವಲೋಕನ ಮಾಡಿಕೊಳ್ಳಲಿ: ಸಚಿವ ಮುರುಗೇಶ ನಿರಾಣಿ

ಯತ್ನಾಳ್‌ ಆತ್ಮಾವಲೋಕನ ಮಾಡಿಕೊಳ್ಳಲಿ: ಸಚಿವ ಮುರುಗೇಶ ನಿರಾಣಿ

ರೋಹಿತ್‌ ಸಂಪೂರ್ಣ ಫಿಟ್‌ ; ವಿಂಡೀಸ್‌ ಸರಣಿಗೆ ಅವರೇ ನಾಯಕ

ರೋಹಿತ್‌ ಸಂಪೂರ್ಣ ಫಿಟ್‌ ; ವಿಂಡೀಸ್‌ ಸರಣಿಗೆ ಅವರೇ ನಾಯಕ

ಪ್ರೊ ಕಬಡ್ಡಿ : ಮತ್ತೆ ಯು ಮುಂಬಾಗೆ ಸೋತ ಬೆಂಗಳೂರು ಬುಲ್ಸ್‌

ಪ್ರೊ ಕಬಡ್ಡಿ : ಮತ್ತೆ ಯು ಮುಂಬಾಗೆ ಸೋತ ಬೆಂಗಳೂರು ಬುಲ್ಸ್‌

ಚೀನದಿಂದ ಯುವಕನ ಶೀಘ್ರ ಹಸ್ತಾಂತರ: ಸಚಿವ ರಿಜಿಜು

ಅರುಣಾಚಲದಿಂದ ನಾಪತ್ತೆಯಾಗಿದ್ದ ಬಾಲಕನನ್ನು ಶೀಘ್ರವೇ ಚೀನ ಹಸ್ತಾಂತರ: ಸಚಿವ ರಿಜಿಜು

ಬುಟ್ಟಿ ತೆಗೆದರೆ ತಾನೇ ಗೊತ್ತಾಗೋದು? ಕಾಂಗ್ರೆಸ್ ಗೆ ಎಸ್‌.ಟಿ.ಸೋಮಶೇಖರ್‌ ತಿರುಗೇಟು

ಬುಟ್ಟಿ ತೆಗೆದರೆ ತಾನೇ ಗೊತ್ತಾಗೋದು? ಕಾಂಗ್ರೆಸ್ ಗೆ ಎಸ್‌.ಟಿ.ಸೋಮಶೇಖರ್‌ ತಿರುಗೇಟು

ಏಕದಿನ ಶ್ರೇಯಾಂಕ: 2, 3ನೇ ಸ್ಥಾನದಲ್ಲಿ ಕೊಹ್ಲಿ, ರೋಹಿತ್‌

ಏಕದಿನ ಶ್ರೇಯಾಂಕ: 2, 3ನೇ ಸ್ಥಾನದಲ್ಲಿ ಕೊಹ್ಲಿ, ರೋಹಿತ್‌



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೀನದಿಂದ ಯುವಕನ ಶೀಘ್ರ ಹಸ್ತಾಂತರ: ಸಚಿವ ರಿಜಿಜು

ಅರುಣಾಚಲದಿಂದ ನಾಪತ್ತೆಯಾಗಿದ್ದ ಬಾಲಕನನ್ನು ಶೀಘ್ರವೇ ಚೀನ ಹಸ್ತಾಂತರ: ಸಚಿವ ರಿಜಿಜು

ಮುಂಬೈನಲ್ಲಿ ಯುವಕನಿಂದ 1 ಸಾವಿರ ಕೋಟಿ ಜಿಎಸ್‌ಟಿ ವಂಚನೆ

ಮುಂಬೈನಲ್ಲಿ ಯುವಕನಿಂದ 1 ಸಾವಿರ ಕೋಟಿ ಜಿಎಸ್‌ಟಿ ವಂಚನೆ

ಜಮ್ಮು-ಕಾಶ್ಮೀರ: ಲಾಲ್‌ಚೌಕ್‌ನಲ್ಲಿ ಹಾರಿದ ತ್ರಿವರ್ಣ

ಜಮ್ಮು-ಕಾಶ್ಮೀರ: ಲಾಲ್‌ಚೌಕ್‌ನಲ್ಲಿ ಹಾರಿದ ತ್ರಿವರ್ಣ

ಗೋವಾ ವಿಧಾನಸಭಾ ಚುನಾವಣೆ: ಬಿಜೆಪಿಯಿಂದ ಎರಡನೇ ಪಟ್ಟಿ ರಿಲೀಸ್

ಗೋವಾ ವಿಧಾನಸಭಾ ಚುನಾವಣೆ: ಬಿಜೆಪಿಯಿಂದ ಎರಡನೇ ಪಟ್ಟಿ ರಿಲೀಸ್

ನೂತನ ಶೈಲಿಯ ಜೀಪ್ ತಯಾರಿಸಿದ ವ್ಯಕ್ತಿಗೆ ಹೊಸ ವಾಹನ ಗಿಫ್ಟ್ ನೀಡಿದ ಆನಂದ್ ಮಹೀಂದ್ರಾ

ನೂತನ ಶೈಲಿಯ ಜೀಪ್ ತಯಾರಿಸಿದ ವ್ಯಕ್ತಿಗೆ ಹೊಸ ವಾಹನ ಗಿಫ್ಟ್ ನೀಡಿದ ಆನಂದ್ ಮಹೀಂದ್ರಾ

MUST WATCH

udayavani youtube

ರಾಜಪಥ ಪರೇಡ್ ನಲ್ಲಿ ಯುದ್ಧವಿಮಾನಗಳ ಪವರ್ ಶೋ

udayavani youtube

73ನೇ ಗಣರಾಜ್ಯೋತ್ಸವದಲ್ಲಿ NCC ತಂಡ ಮುನ್ನಡೆಸಿದ ಮೈಸೂರಿನ ಯುವತಿ

udayavani youtube

ಪುನೀತ್ ಗೆ ಸಿಗದ ಪದ್ಮಪ್ರಶಸ್ತಿ: ಮಾತು ತಪ್ಪಿದ ಬೊಮ್ಮಾಯಿ

udayavani youtube

BSF ಮಹಿಳಾ ‘ಸೀಮಾ ಭವಾನಿ’ ತಂಡದಿಂದ ರೋಮಾಂಚಕ ಬೈಕ್ ಸಾಹಸ

udayavani youtube

ಭಯಾನಕ ಹೆಬ್ಬಾವಿನ ಎದುರು ಈ ಬೆಕ್ಕಿನ ಧೈರ್ಯ ನೋಡಿ!!

ಹೊಸ ಸೇರ್ಪಡೆ

ಬಿಸಿಸಿಐ ಗುತ್ತಿಗೆಯಲ್ಲಿ ಪೂಜಾರ, ರಹಾನೆಗೆ ಹಿಂಬಡ್ತಿ?

ಬಿಸಿಸಿಐ ಗುತ್ತಿಗೆಯಲ್ಲಿ ಪೂಜಾರ, ರಹಾನೆಗೆ ಹಿಂಬಡ್ತಿ?

ವ್ಗಜಕಹಮನಬವಚ

ಗುಣಮಟ್ಟದ ಕಾಮಗಾರಿಗೆ ಗುತ್ತಿಗೆದಾರರಿಗೆ ತಾಕೀತು

ಗಜಗಜ್ಹಜಹ್ಜಗ

ರಾಜ್ಯದಲ್ಲೇ ಮಾದರಿ ಕ್ಷೇತ್ರವಾಗಿಸಲು ಸಂಕಲ್ಪ

ಯತ್ನಾಳ್‌ ಆತ್ಮಾವಲೋಕನ ಮಾಡಿಕೊಳ್ಳಲಿ: ಸಚಿವ ಮುರುಗೇಶ ನಿರಾಣಿ

ಯತ್ನಾಳ್‌ ಆತ್ಮಾವಲೋಕನ ಮಾಡಿಕೊಳ್ಳಲಿ: ಸಚಿವ ಮುರುಗೇಶ ನಿರಾಣಿ

ೆಹರಜಹೆದ

ಚುನಾವಣೆಗಳ ಘನತೆ ಎತ್ತಿ ಹಿಡಿಯಿರಿ: ಇರ್ಫಾನ್‌ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.