ಪರ್ರಿಕರ್ ಆರೋಗ್ಯ ಸ್ಥಿರ
Team Udayavani, Feb 25, 2019, 12:35 AM IST
ಪಣಜಿ: ಗೋವಾ ಮುಖ್ಯಮಂತ್ರಿ ಮನೋಹರ್ ಪರ್ರಿಕರ್ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ದೆಹಲಿಯ ಏಮ್ಸ್ನ ವೈದ್ಯರ ತಂಡ ಗೋವಾಗೆ ಆಗಮಿಸಿ ಅವರ ಆರೋಗ್ಯ ಪರಿಶೀಲನೆ ನಡೆಸಿದೆ ಎಂದು ಮುಖ್ಯಮಂತ್ರಿ ಕಾರ್ಯಾ ಲಯ ಮಾಹಿತಿ ನೀಡಿದೆ.
ತೀವ್ರ ಬಳಲಿಕೆ ಕಂಡುಬಂದ ಹಿನ್ನೆಲೆಯಲ್ಲಿ ಶನಿವಾರ ರಾತ್ರಿ ಅವರನ್ನು ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ(ಜಿಎಂಸಿಎಚ್)ಗೆ ದಾಖಲಿಸಲಾಗಿತ್ತು. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಕಾರ್ಯಾಲಯ ಹೇಳಿದೆ. ಆಸ್ಪತ್ರೆಗೆ ದಾಖಲಾಗುವ ಮುನ್ನ ಅವರು ಸಚಿವ ವಿಜಯ್ ಸರ್ದೇಸಾಯಿಯವರನ್ನು ಭೇಟಿಯಾಗಿ ಹಲವಾರು ವಿಷಯಗಳ ಚರ್ಚಿಸಿದ್ದರು ಎಂದು ಹೇಳಲಾಗಿದೆ. ಪರ್ರಿಕರ್ ಒಂದು ವರ್ಷದಿಂದ ಪಿತ್ತಜನಕಾಂಗದ ಕ್ಯಾನ್ಸರ್ಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು