
ರಾಜಕೀಯ ಹಿತಾಸಕ್ತಿಗಾಗಿ ರಾಷ್ಟ್ರೀಯ ಪಕ್ಷಗಳು ಗೋವಾದ ಜನತೆಗೆ ಪದೇ ಪದೇ ದ್ರೋಹ ಬಗೆಯುತ್ತಿವೆ
Team Udayavani, Jan 5, 2023, 4:41 PM IST

ಪಣಜಿ: ರಾಷ್ಟ್ರೀಯ ಪಕ್ಷಗಳು ತಮ್ಮ ರಾಜಕೀಯ ಹಿತಾಸಕ್ತಿಗಾಗಿ ಗೋವಾದ ಜನತೆಗೆ ಪದೇ ಪದೇ ದ್ರೋಹ ಬಗೆಯುತ್ತಿವೆ. ಬಿಜೆಪಿ, ಕಾಂಗ್ರೆಸ್ ಮತ್ತು ಎಎಪಿ ಎಲ್ಲಾ ರಾಷ್ಟ್ರೀಯ ಪಕ್ಷಗಳು ಕರ್ನಾಟಕದಲ್ಲಿ ಒಂದೇ ಭಾಷೆಯನ್ನು ಮಾತನಾಡುತ್ತವೆ ಮತ್ತು ನಂತರ ಗೋವಾಕ್ಕೆ ಬಂದು ಸುಳ್ಳು ಹೇಳಿಕೆಗಳನ್ನು ನೀಡುತ್ತವೆ. ಈ ರಾಷ್ಟ್ರೀಯ ಪಕ್ಷಗಳಿಗೆ ಗೋಮಾಂತಕೀಯರು ತಕ್ಕ ಪಾಠ ಕಲಿಸುವ ಸಮಯ ಬಂದಿದೆ ಎಂದು ರೆವೊಲ್ಯೂಶನ್ ಗೋವನ್ಸ್ ಪಕ್ಷದ ನಾಯಕ ಮನೋಜ್ ಪರಬ್ ಆರೋಪಿಸಿದ್ದಾರೆ.
ಪಣಜಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಸಂತೆ ಅಂದ್ರೆ ಶಾಸಕ ವೀರೇಶ್ ಬೋರ್ಕರ್ ಉಪಸ್ಥಿತರಿದ್ದರು. ಆಡಳಿತಾರೂಢ ಬಿಜೆಪಿ ಮಹದಾಯಿ ರಕ್ಷಣೆಯಲ್ಲಿ ಎಡವಿದೆ. ಬಿಜೆಪಿಯು ಡಬಲ್ ಇಂಜಿನ್ ಹೆಸರಿನಲ್ಲಿ ಗೋಮಾಂತಕಿಯರಿಗೆ ಮೋಸ ಮಾಡಿದ್ದಾರೆ.
ಡಬಲ್ ಇಂಜಿನ್ ದಯನೀಯವಾಗಿ ವಿಫಲವಾಗಿದೆ ಮತ್ತು ಕರ್ನಾಟಕದ ರಾಜಕೀಯ ಲಾಭಕ್ಕಾಗಿ ಮಹದಾಯಿಯನ್ನು ಮಾರಾಟ ಮಾಡಲಾಗಿದೆ. ಅಲ್ಲದೆ, ಇನ್ನೊಂದೆಡೆ ಕಾಂಗ್ರೆಸ್‍ನ ರಾಷ್ಟ್ರೀಯ ನಾಯಕರು ಕರ್ನಾಟಕಕ್ಕೆ ಹೋಗಿ ತಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ 3000 ಕೋಟಿ ರೂಪಾಯಿ ನೀಡಿ ಮಹದಾಯಿ ದಿಕ್ಕು ತಪ್ಪಿಸುವುದಾಗಿ ಘೋಷಿಸಿದ್ದಾರೆ. ಗೋವಾ ರಾಜ್ಯ ವಿರೋಧ ಪಕ್ಷದ ನಾಯಕ ಯೂರಿ ಅಲೆಮಾವ್ ಅವರು ಪತ್ರಿಕಾಗೋಷ್ಠಿ ನಡೆಸಿ ಈ ಕುರಿತು ವಿವರಣೆ ನೀಡಬೇಕು ಎಂದು ಮನೋಜ್ ಪರಬ್ ಆಘ್ರಹಿಸಿದರು.
ಇದನ್ನೂ ಓದಿ: ಜ. 22ರಿಂದ26 : ಅತ್ತೂರು ಸಂತ ಲಾರೆನ್ಸ್ ಬಸಿಲಿಕ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Amarnath Yatra ವೇಳೆ ದಾಳಿ ನಡೆಸಲು ಉಗ್ರರ ಸಂಚು

Odisha; ಸಿಕಂದರಾಬಾದ್-ಅಗರ್ತಲಾ ಎಕ್ಸ್‌ಪ್ರೆಸ್ ರೈಲಿನಲ್ಲಿ ಕಾಣಿಸಿಕೊಂಡ ಹೊಗೆ

186 ಪ್ರಯಾಣಿಕರಿದ್ದ ಕೋಲ್ಕತ್ತಾ-ದೋಹಾ ವಿಮಾನಕ್ಕೆ ಬಾಂಬ್ ಬೆದರಿಕೆ!

Fake Notes: ಜಾತ್ರೆಯಲ್ಲಿ ಐಸ್‌ಕ್ರೀಮ್ ಸವಿಯಲು ನಕಲಿ ನೋಟ್‌ಗಳನ್ನು ಬಳಸಿದ ಅಪ್ರಾಪ್ತರು

Manipur: ಬಂಡುಕೋರರ ಗುಂಡಿನ ದಾಳಿ: ಓರ್ವ ಬಿಎಸ್ಎಫ್ ಯೋಧ ಹುತಾತ್ಮ, ಇಬ್ಬರು ಯೋಧರಿಗೆ ಗಾಯ
MUST WATCH

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ
ಹೊಸ ಸೇರ್ಪಡೆ

ಬಸ್‌ಗಳ ಮೇಲಾಟ: ವಿದ್ಯಾರ್ಥಿ ಸಾವು; ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಹನಗೋಡಿನಲ್ಲಿ ಮತ್ತೆ ಕಾಣಿಸಿಕೊಂಡ ಹುಲಿ ಹೆಜ್ಜೆ; ಗ್ರಾಮಸ್ಥರಲ್ಲಿ ಆತಂಕ

Basangouda Patil Yatnal ಟ್ವೀಟ್ ಗೆ ಸಚಿವ ಎಂ.ಬಿ.ಪಾಟೀಲ ತಿರುಗೇಟು

Amarnath Yatra ವೇಳೆ ದಾಳಿ ನಡೆಸಲು ಉಗ್ರರ ಸಂಚು

Viral Video: ಪಲ್ಟಿಯಾದ ಮದ್ಯ ತುಂಬಿದ ಲಾರಿ- ಬಾಟ್ಲಿಗಾಗಿ ಮುಗಿಬಿದ್ದ ಜನ!