ಗದ್ದಲಕ್ಕೆ ಸೊರಗಿದ ಕಲಾಪ

Team Udayavani, Aug 3, 2021, 6:00 AM IST

Untitled-1

ಹೊಸದಿಲ್ಲಿ: ಸಂಸತ್‌ನ ಮುಂಗಾರು ಅಧಿವೇಶನ ಜು.19ಕ್ಕೆ ಶುರುವಾಗಿದ್ದು, ಇದುವರೆಗೆ ಸುಗಮ ಕಲಾಪ ನಡೆದಿಲ್ಲ. ಸೋಮವಾರ ಕೂಡ ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ ಪೆಗಾಸಸ್‌ ಮತ್ತು ಮೂರು ಕೃಷಿ ಕಾಯ್ದೆಗಳ ವಿರುದ್ಧ ವಿಪಕ್ಷಗಳು ಕೋಲಾಹಲ ಎಬ್ಬಿಸಿದ್ದ ರಿಂದ ಪದೇ ಪದೆ ಕಲಾಪ ಮುಂದೂಡಿಕೆ ಯಾ ಯಿತು. ಅಂತಿಮವಾಗಿ ಸಂಜೆ 3.30ರ ವೇಳೆಗೆ ಎರಡೂ ಸದನಗಳ ಕಲಾಪಗಳನ್ನು ಮಂಗಳವಾರಕ್ಕೆ ಮುಂದೂಡಲಾಯಿತು.

ಲೋಕಸಭೆಯಲ್ಲಿ ಗದ್ದಲದ ನಡು ವೆಯೂ ಸಾಮಾನ್ಯ ವಿಮೆ ವಹಿವಾಟು (ರಾಷ್ಟ್ರೀಕರಣ) ತಿದ್ದುಪಡಿ ವಿಧೇಯಕ 2021ನ್ನು ಚರ್ಚೆ ಯಿಲ್ಲದೆ ಅಂಗೀಕರಿಸ ಲಾಯಿತು. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ವಿಧೇಯಕದ ಬಗ್ಗೆ ಮಾತನಾಡಿ, “ವಿಪಕ್ಷಗಳು ನಿಜವಾದ ಕಾಳಜಿ ಇದ್ದಲ್ಲಿ, ಗದ್ದಲ ನಡೆಸದೆ, ಸದನದಲ್ಲಿ ಆಸೀನರಾಗಬೇಕು. ಚರ್ಚೆ ನಡೆಸಿ, ವಿಧೇಯಕದ ಬಗ್ಗೆ ಪ್ರಶ್ನೆಗಳನ್ನು ಕೇಳಬೇಕು ಎಂದರು’ ಕಾಂಗ್ರೆಸ್‌ ಮುಖಂಡ ಅಧಿರ್‌ ರಂಜನ್‌ ಚೌಧರಿ ಇದೊಂದು ಜನವಿರೋಧಿ ವಿಧೇಯಕ ಎಂದು ದೂರಿದ್ದಕ್ಕೆ ವಿತ್ತ ಸಚಿವರು ಈ ಪ್ರತಿಕ್ರಿಯೆ ನೀಡಿದ್ದಾರೆ. ಕೋಲಾಹಲದ ನಡುವೆ ವಿಧೇಯಕಕ್ಕೆ ಅಂಗೀಕಾರ ಪಡೆ ದುಕೊಳ್ಳಲಾಯಿತು. ಅನಂತರ ಸ್ಪೀಕರ್‌ ಕರ್ತವ್ಯ ನಿರ್ವಹಿಸುತ್ತಿದ್ದ ಸಂಸದೆ ರಮಾ ದೇವಿ ಮಂಗಳವಾರಕ್ಕೆ ಕಲಾಪ ಮುಂದೂಡಿದರು.

ರಾಜ್ಯಸಭೆಯಲ್ಲಿ: ಮೇಲ್ಮನೆಯಲ್ಲಿಯೂ ಪರಿಸ್ಥಿತಿ ಭಿನ್ನವಾಗಿರಲಿಲ್ಲ. ಬೆಳಗ್ಗೆ 11 ಗಂಟೆಯಿಂದ ಪದೇ ಪದೆ ಕಲಾಪ ಮುಂದೂಲ್ಪಟ್ಟಿತ್ತು. ಸಂಜೆ 3.35ಕ್ಕೆ ಎರಡು ವಿಧೇಯಕಗಳನ್ನು ಮಂಡಿಸ ಲಾಯಿತು. ಅದಕ್ಕೆ ಪೂರಕವಾಗಿ ಕೋಲಾಹಲದ ನಡುವೆಯೇ, ಸಭಾಪತಿ ಸ್ಥಾನದಲ್ಲಿ ಕುಳಿತು, ಕಲಾಪ ನಿರ್ವಹಿಸುತ್ತಿದ್ದ ಭುವನೇಶ್ವರ್‌ ಕಾಲಿತಾ ಗದ್ದಲ ನಿಲ್ಲಿಸು ವಂತೆ ಮನವಿ ಮಾಡಿದರೂ, ಪ್ರಯೋ ಜನವಾಗಲಿಲ್ಲ. ಗದ್ದಲದ ನಡುವೆಯೇ ಒಳನಾಡು ಜಲಸಾರಿಗೆ ವಿಧೇಯಕ 2021ಕ್ಕೆ ಅನುಮೋದನೆ ಪಡೆದು ಕೊಂಡಿತು ಕೇಂದ್ರ ಸರಕಾರ.

ಇಂದು ವಿಪಕ್ಷಗಳ ಸಭೆ: ಕಾಂಗ್ರೆಸ್‌ ನೇತೃತ್ವದಲ್ಲಿ 14 ವಿಪಕ್ಷಗಳು ಹೊಸ ದಿಲ್ಲಿಯ ಕಾನ್ಸ್ಟಿಟ್ಯೂಷನ್‌ ಕ್ಲಬ್‌ನಲ್ಲಿ ಮಂಗಳವಾರ ಬೆಳಗ್ಗೆ ಉಪಾಹಾರ ಸಭೆ ನಡೆಸಲಿವೆ. ಈ ಸಂದರ್ಭದಲ್ಲಿ ಪೆಗಾಸಸ್‌ ವಿಚಾರದ ಬಗ್ಗೆ ಸರಕಾರದ ವಿರುದ್ಧ ಪ್ರತಿತಂತ್ರ ಮತ್ತು ಅಣಕು ಸಂಸತ್‌ ನಡೆಸಲೂ ತೀರ್ಮಾನಿಸಲಾಗುತ್ತದೆ.

ಕೇಂದ್ರ ಸರಕಾರದ ಹಠದಿಂದಲೇ ಸಂಸತ್‌ ಕಲಾಪಗಳಿಗೆ ಅಡ್ಡಿಯಾಗುತ್ತಿದೆ. ರಾಹುಲ್‌ ಗಾಂಧಿ ನೇತೃತ್ವದಲ್ಲಿ ಹೊಸದಿಲ್ಲಿಯಲ್ಲಿ ವಿಪಕ್ಷಗಳ ಸಭೆ ಮಂಗಳವಾರ ನಡೆಯಲಿದೆ. ಮಲ್ಲಿಕಾರ್ಜುನ ಖರ್ಗೆ, ರಾಜ್ಯಸಭೆ ವಿಪಕ್ಷ ನಾಯಕ

ಟಾಪ್ ನ್ಯೂಸ್

ಗಾಲೆ ಟೆಸ್ಟ್‌: ಧನಂಜಯ ಡಿ ಸಿಲ್ವ ಅಮೋಘ ಶತಕ

ಗಾಲೆ ಟೆಸ್ಟ್‌: ಧನಂಜಯ ಡಿ ಸಿಲ್ವ ಅಮೋಘ ಶತಕ

ಭಾರತದ ದಕ್ಷಿಣ ಆಫ್ರಿಕಾ ಪ್ರವಾಸ ಮುಂದೂಡಿಕೆ?

ಭಾರತದ ದಕ್ಷಿಣ ಆಫ್ರಿಕಾ ಪ್ರವಾಸ ಮುಂದೂಡಿಕೆ?

ಬಂಟ್ವಾಳ: ನಾಯಿ ಬೇಟೆಗಾಗಿ ಮನೆಯ ಆವರಣಕ್ಕೆ ಬಂದ ಚಿರತೆ!

ಬಂಟ್ವಾಳ: ನಾಯಿ ಬೇಟೆಗಾಗಿ ಮನೆಯ ಆವರಣಕ್ಕೆ ಬಂದ ಚಿರತೆ!

20 ಲಕ್ಷ ವಾಟ್ಸ್‌ಆ್ಯಪ್‌ ಖಾತೆ ಬ್ಯಾನ್‌

20 ಲಕ್ಷ ವಾಟ್ಸ್‌ಆ್ಯಪ್‌ ಖಾತೆ ಬ್ಯಾನ್‌

ಪ್ರಧಾನಿ ಮೋದಿ ನಡತೆ ನೋಡಿ ಸಿದ್ದು ಕಲಿಯಲಿ: ಈಶ್ವರಪ್ಪ

ಪ್ರಧಾನಿ ಮೋದಿ ನಡತೆ ನೋಡಿ ಸಿದ್ದು ಕಲಿಯಲಿ: ಈಶ್ವರಪ್ಪ

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಆಸ್ಪತ್ರೆಯಿಂದ ಡಿಸ್ಚಾರ್ಜ್

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಆಸ್ಪತ್ರೆಯಿಂದ ಡಿಸ್ಚಾರ್ಜ್

ದೆಹಲಿ: ಶಾಲೆಗಳಿಗೆ ಮತ್ತೆ ಬೀಗ! ಮಕ್ಕಳನ್ನು ಶಾಲೆಗೆ ಕಳುಹಿಸಲು ಹೆತ್ತವರ ಹಿಂದೇಟು

ದೆಹಲಿ: ಶಾಲೆಗಳಿಗೆ ಮತ್ತೆ ಬೀಗ! ಮಕ್ಕಳನ್ನು ಶಾಲೆಗೆ ಕಳುಹಿಸಲು ಹೆತ್ತವರ ಹಿಂದೇಟುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20 ಲಕ್ಷ ವಾಟ್ಸ್‌ಆ್ಯಪ್‌ ಖಾತೆ ಬ್ಯಾನ್‌

20 ಲಕ್ಷ ವಾಟ್ಸ್‌ಆ್ಯಪ್‌ ಖಾತೆ ಬ್ಯಾನ್‌

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಆಸ್ಪತ್ರೆಯಿಂದ ಡಿಸ್ಚಾರ್ಜ್

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಆಸ್ಪತ್ರೆಯಿಂದ ಡಿಸ್ಚಾರ್ಜ್

ದೆಹಲಿ: ಶಾಲೆಗಳಿಗೆ ಮತ್ತೆ ಬೀಗ! ಮಕ್ಕಳನ್ನು ಶಾಲೆಗೆ ಕಳುಹಿಸಲು ಹೆತ್ತವರ ಹಿಂದೇಟು

ದೆಹಲಿ: ಶಾಲೆಗಳಿಗೆ ಮತ್ತೆ ಬೀಗ! ಮಕ್ಕಳನ್ನು ಶಾಲೆಗೆ ಕಳುಹಿಸಲು ಹೆತ್ತವರ ಹಿಂದೇಟು

ಜೋಹರ್‌ ಕಣಿವೆ ರಸ್ತೆ 2023ರಲ್ಲಿ ಮುಕ್ತಾಯ

ಜೋಹರ್‌ ಕಣಿವೆ ರಸ್ತೆ 2023ರಲ್ಲಿ ಮುಕ್ತಾಯ

ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಂಬೀರ್‌ ಸಿಂಗ್‌ ಅಮಾನತು

ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಂಬೀರ್‌ ಸಿಂಗ್‌ ಅಮಾನತು

MUST WATCH

udayavani youtube

‘Car’bar with Merwyn Shirva | Episode 2|

udayavani youtube

ಕರ್ನಾಟಕಕ್ಕೂ ಎಂಟ್ರಿ ಕೊಟ್ಟ ಒಮಿಕ್ರಾನ್ ವೈರಸ್ : ಇಬ್ಬರಲ್ಲಿ ಪತ್ತೆಯಾದ ಸೋಂಕು

udayavani youtube

ಕ್ಲಾಸ್​ ರೂಂನೊಳಗೆ ನುಗ್ಗಿ ವಿದ್ಯಾರ್ಥಿ ಮೇಲೆ ದಾಳಿ ಮಾಡಿದ ಚಿರತೆ

udayavani youtube

ನಾಡಗೀತೆ ಮೇಲೆ ಈ ಹಸುವಿಗೆ ಅದೆಷ್ಟು ಗೌರವ ನೋಡಿ : ವಿಡಿಯೋ ವೈರಲ್

udayavani youtube

ಈ ಪ್ರಮುಖ ಕಾರಣಗಳಿಂದ ಜೀವನಶೈಲಿ ರೋಗಗಳಿಗೆ ನಾವು ತುತ್ತಾಗುತ್ತೇವೆ

ಹೊಸ ಸೇರ್ಪಡೆ

ಗಾಲೆ ಟೆಸ್ಟ್‌: ಧನಂಜಯ ಡಿ ಸಿಲ್ವ ಅಮೋಘ ಶತಕ

ಗಾಲೆ ಟೆಸ್ಟ್‌: ಧನಂಜಯ ಡಿ ಸಿಲ್ವ ಅಮೋಘ ಶತಕ

ಭಾರತದ ದಕ್ಷಿಣ ಆಫ್ರಿಕಾ ಪ್ರವಾಸ ಮುಂದೂಡಿಕೆ?

ಭಾರತದ ದಕ್ಷಿಣ ಆಫ್ರಿಕಾ ಪ್ರವಾಸ ಮುಂದೂಡಿಕೆ?

ಬಂಟ್ವಾಳ: ನಾಯಿ ಬೇಟೆಗಾಗಿ ಮನೆಯ ಆವರಣಕ್ಕೆ ಬಂದ ಚಿರತೆ!

ಬಂಟ್ವಾಳ: ನಾಯಿ ಬೇಟೆಗಾಗಿ ಮನೆಯ ಆವರಣಕ್ಕೆ ಬಂದ ಚಿರತೆ!

20 ಲಕ್ಷ ವಾಟ್ಸ್‌ಆ್ಯಪ್‌ ಖಾತೆ ಬ್ಯಾನ್‌

20 ಲಕ್ಷ ವಾಟ್ಸ್‌ಆ್ಯಪ್‌ ಖಾತೆ ಬ್ಯಾನ್‌

ಪ್ರಧಾನಿ ಮೋದಿ ನಡತೆ ನೋಡಿ ಸಿದ್ದು ಕಲಿಯಲಿ: ಈಶ್ವರಪ್ಪ

ಪ್ರಧಾನಿ ಮೋದಿ ನಡತೆ ನೋಡಿ ಸಿದ್ದು ಕಲಿಯಲಿ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.