ಮಾ.13, 14: ಕೇರಳ, ಲಕ್ಷದ್ವೀಪ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ
Team Udayavani, Mar 12, 2018, 6:44 PM IST
ಹೊಸದಿಲ್ಲಿ : ಬಂಗಾಲ ಕೊಲ್ಲಿಯಲ್ಲಿ ವಾಯು ಭಾರ ಕುಸಿತ ಉಂಟಾಗಿರುವ ಕಾರಣ ಮುಂದಿನ ಎರಡು ದಿನಗಳಲ್ಲಿ, ಅಂದರೆ ಮಾರ್ಚ್ 13 ಮತ್ತು 14ರಂದು ಕೇರಳ ಮತ್ತು ಲಕ್ಷದ್ವೀಪ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದಾಗಿ ವರದಿಯಾಗಿದೆ.
ಕೇರಳ ಕರಾವಳಿಯಲ್ಲಿ ಉಂಟಾಗುವ ಮಳೆಯು ಮುಂದೆ ಅರಬ್ಬೀ ಸಮುದ್ರದ ಆಗ್ನೇಯ ಭಾಗವಾಗಿರುವ ಮಾಲ್ದೀವ್ಸ್ ಕರಾವಳಿಗೂ ವ್ಯಾಪಿಸುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ.
ಕರಾವಳಿ ಜಿಲ್ಲೆಗಳಲ್ಲಿ ಮುಂಜಾಗ್ರತೆ ವಹಿಸುವಂತೆ, ಸಮುದ್ರ ಹೆಚ್ಚು ಪ್ರಕ್ಷುಬ್ಧ ವಾಗಿರುವುದರಿಂದ ಮೀನುಗಾರರು ಮಾರ್ಚ್ 15ರ ವರೆಗೂ ಕಡಲಿಗೆ ಇಳಿಯದಂತೆಯೂ ಎಚ್ಚರಿಕೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ