ಮದುವೆ ಕಾರಣಕ್ಕೆ ಪತಿ ಪತ್ನಿ ಕೂಡಬೇಕಾಗಿಲ್ಲ
Team Udayavani, Jul 18, 2018, 9:00 AM IST
ನವದೆಹಲಿ: ಮದುವೆಯಾಗಿರುವ ಕಾರಣಕ್ಕಾಗಿ ಪತಿ ಜತೆ ಪತ್ನಿ ದೈಹಿಕ ಸಂಪರ್ಕ ಹೊಂದಲು ಸಿದ್ಧವಾಗಿರಬೇಕಾಗಿಲ್ಲ ಎಂದು ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಪ್ರಭಾರ ಮುಖ್ಯ ನ್ಯಾಯಮೂರ್ತಿ ಗೀತಾ ಮಿತ್ತಲ್ ಮತ್ತು ನ್ಯಾ.ಸಿ.ಹರಿಶಂಕರ್ ನೇತೃತ್ವದ ಪೀಠ ಮಂಗಳವಾರ ಈ ಅಭಿಪ್ರಾಯ ವ್ಯಕ್ತಪಡಿಸಿದ್ದು, ಮದುವೆ ಎಂಬ ಸಂಬಂಧದಲ್ಲಿ ಪತಿ ಅಥವಾ ಪತ್ನಿಗೆ ದೈಹಿಕ ಸಂಬಂಧ ಬೇಡ ಎನ್ನುವ ಹಕ್ಕಿದೆ. ಸಮಾಗಮಕ್ಕೆ ಪತ್ನಿಯಾದವಳು ಯಾವತ್ತೂ ಸಿದ್ಧವಾಗಿಯೇ ಇರಬೇಕು ಎಂಬ ನಿಯಮವಿಲ್ಲ. ಅದರಲ್ಲಿ ಸಮ್ಮತಿಯೇ ಪ್ರಮುಖವಾಗುತ್ತದೆ ಎಂದು ನ್ಯಾಯಪೀಠ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ