ಮನೆಯಲ್ಲೇ ಕೊಲೆಯಾದ ದಂಪತಿ: ಅಪರಿಚಿತರ ವಿರುದ್ಧ ಕೇಸು
Team Udayavani, Feb 13, 2019, 12:15 PM IST
ಚಂಡೀಗಢ : ಹರಿಯಾಣದ ರೋಹಟಕ್ ಜಿಲ್ಲೆಯಲ್ಲಿ ಗಂಡ – ಹೆಂಡತಿ ತಮ್ಮ ಮನೆಯಲ್ಲಿ ಕೊಲೆಯಾಗಿರುವುದು ಕಂಡುಬಂದಿದೆ.
ಅಶೋಕ್ (36) ಮತ್ತು ಸೋನಿಯಾ (32) ಪರಸ್ಪರ ವಿವಾಹಿತರಾಗಿ ಆರು ವರ್ಷ ಕಳೆದಿವೆ. ಇವರು ರಾಮನಗರ ಪ್ರದೇಶದಲ್ಲಿನ ಕಠ ಮಂಡಿಯಲ್ಲಿರುವ ತಮ್ಮ ಮನೆಯಲ್ಲಿ ಕೊಲೆಯಾಗಿರುವುದು ಕಂಡು ಬಂತೆಂದು ರೋಹಟಕ್ ಡಿಎಸ್ಪಿ ತಾಹಿರ್ ಹುಸೇನ್ ತಿಳಿಸಿದ್ದಾರೆ.
ಮೃತರ ದೇಹದ ಮೇಲೆ ಹರಿತವಾದ ಆಯುಧದಿಂದ ಮಾಡಿರುವ ಗಾಯಗಳು ಕಂಡು ಬಂದಿವೆ. ಪೊಲೀಸರು ಕೇಸು ದಾಖಲಿಸಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ