ವಾಯುಪಡೆ ಹಿರಿಯ ಮಾರ್ಷಲ್‌ ಅರ್ಜಾನ್‌ ಸಿಂಗ್‌ ದೇಹಸ್ಥಿತಿ ಗಂಭೀರ


Team Udayavani, Sep 16, 2017, 7:01 PM IST

Arjan Singh-700.jpg

ಹೊಸದಿಲ್ಲಿ : 98ರ ಹರೆಯದ ಭಾರತೀಯ ವಾಯು ಪಡೆಯ ಮಾರ್ಷಲ್‌ ಅರ್ಜಾನ್‌ ಸಿಂಗ್‌ ಅವರನ್ನು ಇಂದು ಶನಿವಾರ ಬೆಳಗ್ಗೆ ದಿಲ್ಲಿಯ ಆರ್ಮಿ ರಿಸರ್ಚ್‌ ಮತ್ತು ರೆಫ‌ರೆಲ್‌ ಆಸ್ಪತ್ರೆಗೆ ಸೇರಿಸಲಾಗಿದ್ದು ಅವರ ದೇಹಸ್ಥಿತಿ ಗಂಭೀರವಿದೆ ಎಂದು ಘೋಷಿಸಲಾಗಿದೆ.

ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಅರ್ಜಾನ್‌ ಸಿಂಗ್‌  ಅವರಿಗೆ ಇಂದು ಬೆಳಗ್ಗೆ ಹೃದಯಾಘಾತವಾಗಿರುವುದನ್ನು ಶಂಕಿಸಲಾಗಿದೆ ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಸೀತಾರಾಮನ್‌ ಅವರು ಆಸ್ಪತ್ರೆಗೆ ತೆರಳಿ ಅರ್ಜಾನ್‌ ಸಿಂಗ್‌ ಅವರನ್ನು  ಭೇಟಿಯಾಗಿದ್ದಾರೆ. ಅರ್ಜಾನ್‌ ಸಿಂಗ್‌ ಅವರು 5-ಸ್ಟಾರ್‌ ದರ್ಜೆಗೆ ಭಡ್ತಿ ಪಡೆದಿರುವ ಭಾರತೀಯ ವಾಯು ಪಡೆಯ ಏಕೈಕ ಅಧಿಕಾರಿಯಾಗಿದ್ದಾರೆ. 

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.