ವೆಂಟಿಲೇಟರ್ ತಯಾರಿಸಲು ಮಾರುತಿ ಇಂಗಿತ
Team Udayavani, Mar 27, 2020, 10:49 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ನವದೆಹಲಿ: ಕೋವಿಡ್ 19 ವೈರಸ್ ಸೋಂಕಿತರಿಗೆ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ವೆಂಟಿಲೇಟರ್ ಅಭಿವೃದ್ಧಿಗೆ ಮಾರುತಿ ಸುಜುಕಿ ಇಂಡಿಯಾ ಮುಂದಾಗಿದೆ. ಮುಂದಿನ ಎರಡು ದಿನಗಳಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಸಂಸ್ಥೆಯ ಮುಖ್ಯಸ್ಥ ಆರ್.ಸಿ.ಭಾರ್ಗವ ಹೇಳಿದ್ದಾರೆ.
ಕೇಂದ್ರ ಸರ್ಕಾರದ ಪ್ರತಿನಿಧಿಗಳ ಜತೆಗೆ ಭೇಟಿಯಾಗಿದ್ದ ವೇಳೆ ಕಂಪನಿಗೆ ವೆಂಟಿಲೇಟರ್ ಅಭಿವೃದ್ಧಿಗೆ ಸಾಧ್ಯವೇ ಎಂದು ಪ್ರಶ್ನಿಸಿದಾಗ, ಅದನ್ನು ಪರಿಶೀಲಿಸುವುದಾಗಿ ಹೇಳಿದ್ದಾಗಿ ತಿಳಿಸಿದ್ದಾರೆ.
ಅಮೆರಿಕ, ಯು.ಕೆ.ಗಳಲ್ಲಿಯೂ ಕೂಡ ವಾಹನ ಉತ್ಪಾದಕ ಸಂಸ್ಥೆಗಳು ವೈದ್ಯಕೀಯ ಉಪಕರಣಗಳನ್ನು ಸಿದ್ಧಪಡಿಸುತ್ತವೆ ಎಂದಿದ್ದಾರೆ. ಇದೇ ವೇಳೆ, ಬಜಾಜ್ ಗ್ರೂಪ್ ಮುಖ್ಯಸ್ಥ ರಾಹುಲ್ ಬಜಾಜ್ ಕೂಡಾ ವೆಂಟಿಲೇಟರ್ ತಯಾರಿಕೆಗೆ ಆಸಕ್ತಿ ತೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಟಿವಿಎಸ್ ನಿಂದ ಹೊಸ ಮಾದರಿಯ ಐಕ್ಯೂಬ್ ಎಲೆಕ್ಟ್ರಿಕ್ ಸ್ಕೂಟರ್ ಗಳ ಬಿಡುಗಡೆ
ತೈಲ ಸೋರಿಕೆಯಿಂದ ಕಪ್ಪಾದ ಸುಂದರ ಗೋವಾ ಬೀಚ್ : ಓಡಾಡುವುದೇ ಕಷ್ಟಕರ
ಜಾರಿಗೆಬೈಲು ಕಳ್ಳರ ಕೈಚಳಕ : 95 ಸಾವಿರ ಮೌಲ್ಯದ ನಗದು, ಸೊತ್ತು ಕಳವು
ಎಸ್ ಎಸ್ ಎಲ್ ಸಿ ಫಲಿತಾಂಶ; ಏನೇ ಬರಲಿ, ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ: ಸಚಿವ ಸುಧಾಕರ್ ಮನವಿ
ಕಣ್ಣು ಆಪರೇಷನ್ ಮಾಡಿದರೆ ಹಣ ನೀಡುತ್ತೇವೆಂದು ನಂಬಿಸಿ ಮಹಿಳೆಯ 5 ಲಕ್ಷದ ಚಿನ್ನ ದೋಚಿದ ಆಸಾಮಿ