ಕರ್ನಾಟಕದ ಮೊದಲ IAF ಫೈಟರ್ ಪೈಲಟ್ ಆಗಿ ಮೇಘನಾ ಶಾನುಭೋಗ್!
Team Udayavani, Jun 17, 2018, 4:17 PM IST
ಬೆಂಗಳೂರು: ನಾರಿ ಶಕ್ತಿಗೆ ಸಾಕ್ಷಿ ಯಾಗಿ ಕಾಫಿ ನಾಡು ಚಿಕ್ಕಮಗಳೂರಿನ ಹುಡುಗಿ ಮೇಘನಾ ಶಾನುಭೋಗ್ ಅವರು ಭಾರತೀಯ ವಾಯುಪಡೆಯ ಕರ್ನಾಟಕದ ಮೊದಲ ಫೈಟರ್ ಪೈಲಟ್ ಆಗಿ ಆಯ್ಕೆಯಾಗಿದ್ದಾರೆ. ವಿಶೇಷವೆಂದರೆ ಫೈಟರ್ ಪೈಲಟ್ ಆದ ದಕ್ಷಿಣ ಭಾರತದ ಮೊದಲ ಮಹಿಳೆ ಎಂಬ ಹೆಗ್ಗಳಿಕೆ ಮೇಘನಾ ಅವರದ್ದು.
ಚಿಕ್ಕಮಗಳೂರಿನ ಮರ್ಲೆಯಲ್ಲಿ ಜನಿಸಿರುವ ಮೇಘನಾ ಅವರ ತಂದೆ ಎಂ.ಕೆ.ಸುರೇಶ್ ವಕೀಲರಾಗಿದ್ದು , ತಾಯಿ ಶೋಭಾ ಅವರು ಉಡುಪಿಯ ಗ್ರಾಹಕ ನ್ಯಾಯಾಲಯದ ನ್ಯಾಯಾಧೀಶೆಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಪ್ರಾಥಮಿಕ ಶಿಕ್ಷಣವನ್ನು ಮಹರ್ಷಿ ವಿದ್ಯಾಮಂದಿರ, ಪ್ರೌಢ ಮತ್ತು ಪಿಯುಸಿಯನ್ನು ಬ್ರಹ್ಮಾವರದ ಲಿಟ್ಲರಾಕ್ ಶಾಲೆಯಲ್ಲಿ ಪೂರೈಸಿದ ಮೇಘನಾ ಮೈಸೂರು ಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇನ್ಫಾರ್ಮೆಷನ್ ಟೆಕ್ನಾಲಜಿಯಲ್ಲಿ ಬಿಇ ಪದವಿಯನ್ನು 2015 ರಲ್ಲಿ ಪೂರೈಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ