ಟ್ವಿಟ್ಟರ್‌ ನಲ್ಲಿ ಗೌತಮ್‌ ಗಂಭೀರ್‌ ಬ್ಲಾಕ್‌ ಮಾಡಿದ ಮೆಹಬೂಬ


Team Udayavani, Apr 10, 2019, 10:11 AM IST

Mehbooba-Mufti-726

ನವದೆಹಲಿ: ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡುವ ಆರ್ಟಿಕಲ್‌ 370ನ್ನು ರದ್ದುಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಪರ ವಿರೋಧ ಚರ್ಚೆಗಳು ಜೋರಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಟ್ವಿಟ್ಟರ್‌ ನಲ್ಲಿ ಕಾಶ್ಮೀರ ಮಾಜೀ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಅವರೊಂದಿಗೆ ಟ್ಟಿಟ್ಟರ್‌ ವಾರ್‌ ನಡೆಸಿದ ಮಾಜೀ ಕ್ರಿಕೆಟಿಗ ಹಾಗೂ ಬಿಜೆಪಿ ನಾಯಕ ಗೌತಮ್‌ ಗಂಭೀರ್‌ ಅವರ ಅಕೌಂಟ್‌ ಅನ್ನು ಮುಫ್ತಿ ಅವರು ಬ್ಲಾಕ್‌ ಮಾಡಿದ್ದಾರೆ.

ಕಾಶ್ಮೀರ ಕಣಿವೆಗೆ ಸೇರಿದ ರಾಜಕಾರಣಿಗಳಾಗಿರುವ ಫಾರೂಕ್‌ ಅಬ್ದುಲ್ಲಾ, ಒಮರ್‌ ಅಬ್ದುಲ್ಲಾ ಮತ್ತು ಮೆಹಬೂಬ ಮುಫ್ತಿ ಅವರು ಈ ಬಾರಿಯ ಲೋಕಸಭಾ ಚುನಾವಣೆಗಳಿಗೆ ಸ್ಪರ್ಧೆ ಮಾಡುವುದಕ್ಕೆ ತಡೆ ನೀಡಬೇಕು ಎಂದು ಬಿಜೆಪಿಯು ದೆಹಲಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿರುವುದನ್ನು ಮುಫ್ತಿ ಅವರು ತಮ್ಮ ಟಿಟ್ಟರ್‌ ಅಕೌಂಟ್‌ ನಲ್ಲಿ ಬಲವಾಗಿ ವಿರೋಧಿಸಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಮುಫ್ತಿ ಹಾಗೂ ಗೌಂಭೀರ್‌ ನಡುವೆ ಟ್ವಿಟ್ಟರ್‌ ಚಕಮಕಿ ನಡೆದಿತ್ತು. ಕಣಿವೆ ರಾಜ್ಯದ ರಾಜಕಾರಣಿಗಳು ಸ್ಪರ್ಧಾತ್ಮಕ ಚುನಾವಣೆಯಲ್ಲಿ ಸ್ಪರ್ಧಿಸುವುದು ‘ಸಂವಿಧಾನ ವಿರೋಧಿ’ ಎಂಬುದು ಬಿಜೆಪಿಯ ವಾದವಾಗಿದೆ.

‘ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿ ಹೋರಾಡುವುದು ಸಮಯ ವ್ಯರ್ಥ ಮಾಡಿದಂತೆ. ಯಾವುದಕ್ಕೂ ಬಿಜೆಪಿ 370ನೇ ವಿಧಿಯನ್ನು ರದ್ದುಮಾಡುವವರೆಗೆ ಕಾಯಿರಿ, ಆವಾಗ ಭಾರತೀಯ ಸಂವಿಧಾನ ನಮಗೆ ಅನ್ವಯವೇ ಆಗುವುದಿಲ್ಲವಾಗಿರುವ ಕಾರಣ ಆಗ ನಾವು ಚುನಾವಣೆಗಳಲ್ಲಿ ಸ್ಪರ್ಧಿಸುವುದು ತನ್ನಿಂತಾನೆ ನಿಷೇಧಗೊಳ್ಳುತ್ತದೆ’ ಎಂದು ಮುಫ್ತಿ ಅವರು ಟ್ವೀಟ್‌ ಮಾಡಿದ್ದರು.


ಮುಫ್ತಿ ಅವರ ಈ ಟ್ವೀಟ್‌ ಗೆ ಪ್ರತಿಕ್ರಿಯಿಸಿದ್ದ ಗೌತಮ್‌ ಗಂಭೀರ್‌ ಅವರು ‘ಇದು ಭಾರತ, ನಿಮಗೆ ಬೇಕಾದ ಹಾಗೆ ಅಳಿಸಿ ಹಾಕಲು ಕಪ್ಪು ಚುಕ್ಕೆಯಲ್ಲ’ ಎಂದು ಪ್ರತಿಕ್ರಿಯಿಸಿದ್ದರು. ಇದಕ್ಕೆ ತಿರುಗೇಟು ನೀಡಿದ್ದ ಮುಫ್ತಿ ಅವರು ‘ಬಿಜೆಪಿಯಲ್ಲಿ ನಿಮ್ಮ ಹೊಸ ಇನ್ನಿಂಗ್ಸ್‌ ನಿಮ್ಮ ಕ್ರಿಕೆಟ್‌ ಜೀವನದಷ್ಟು ಕೆಟ್ಟದಾಗಿರಲಿಕ್ಕಿಲ್ಲ ಎಂದು ಆಶಿಸುತ್ತೇನೆ’ ಎಂದು ರಿಟ್ವೀಟ್‌ ಮಾಡಿದ್ದರು. ಇದಕ್ಕೆ ಗಂಭೀರ್‌ ಅವರು ಈ ರೀತಿಯಾಗಿ ಪ್ರತಿಕ್ರಿಯೆ ನೀಡಿದ್ದರು ಮತ್ತು ಆ ಬಳಿಕ ಮುಫ್ತಿ ಅವರು ಗಂಬೀರ್‌ ಅವರ ಅಕೌಂಟ್‌ ಅನ್ನು ಬ್ಲಾಕ್‌ ಮಾಡಿದ್ದರು. ಗೌತಮ್‌ ಅವರು ತಮ್ಮ ಟ್ವಿಟ್ಟರ್‌ ಅಕೌಂಟ್‌ ನಲ್ಲಿ 90 ಲಕ್ಷಕ್ಕೂ ಹೆಚ್ಚಿನ ಫಾಲೋವರ್ಸ್‌ ಹೊಂದಿದ್ದಾರೆ.

ಟಾಪ್ ನ್ಯೂಸ್

jairam ramesh

ಸಂವಿಧಾನ ದಿನ ಆಚರಣೆ :ಪ್ರಧಾನಿ ಮೋದಿಯವರದ್ದು ಬೂಟಾಟಿಕೆ ಎಂದ ಕಾಂಗ್ರೆಸ್

1-adasasd

ಬಿಜಾಪುರ್: ಇಬ್ಬರು ಮಹಿಳಾ ನಕ್ಸಲರು ಸೇರಿ ನಾಲ್ವರ ಎನ್ ಕೌಂಟರ್

tdy-20

ಮೋದಿ ಕೈಗೊಂಡ ಕೆಲವು ನಿರ್ಧಾರಗಳ ಬಗ್ಗೆ ಆಕ್ಷೇಪವಿದೆ: ಡಾ.ಸುಬ್ರಮಣಿಯನ್ ಸ್ವಾಮಿ

ಇಫಿ-53; ದಾಬಾರಿ ಖುರುವಿ… ಇರುಳಿಗರೇ ನಟಿಸಿದ ಮೊದಲ ಚಿತ್ರ

ಇಫಿ-53; ದಾಬಾರಿ ಖುರುವಿ… ಇರುಳಿಗರೇ ನಟಿಸಿದ ಮೊದಲ ಚಿತ್ರ

web exclusive vada pavu suhan

ಕೆಲಸ ಕಳೆದುಕೊಂಡು ತಲೆ ಮೇಲೆ ಕೈಯಿಟ್ಟುಕೊಂಡಿದ್ದವರು ʼವಡಾ ಪಾವ್‌ʼ ಮಾರಿ ಕೋಟ್ಯಧಿಪತಿಯಾದರು

Karnataka enters quarter final of the vijay hazare trophy 2022

ವಿಜಯ್ ಹಜಾರೆ: ಜಾರ್ಖಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿ ಕ್ವಾರ್ಟರ್ ಫೈನಲ್ ಗೇರಿದ ಕರ್ನಾಟಕ

dr-sudhakar

ಆಯುಷ್ಮಾನ್ ಭಾರತ್ ನೋಂದಣಿಯಲ್ಲಿ ಕರ್ನಾಟಕ ನಂ.1: ಡಾ.ಕೆ.ಸುಧಾಕರ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adasasd

ಬಿಜಾಪುರ್: ಇಬ್ಬರು ಮಹಿಳಾ ನಕ್ಸಲರು ಸೇರಿ ನಾಲ್ವರ ಎನ್ ಕೌಂಟರ್

d-Y-chandrachood

ನ್ಯಾಯಾಂಗ ವ್ಯವಸ್ಥೆ ಎಲ್ಲರಿಗೂ ತಲುಪುವುದನ್ನು ಖಚಿತಪಡಿಸಿಕೊಳ್ಳುವುದೇ ಸವಾಲು: ಸಿಜೆಐ

1-asdsadsad

ಸಂಪುಟ ಸದಸ್ಯರ ಸಮೇತ ಸಿಎಂ ಶಿಂಧೆ ಕಾಮಾಖ್ಯ ದೇವಿಯ ದರ್ಶನ

1-sadssad

ರಾಷ್ಟ್ರ ರಾಜಧಾನಿಯಲ್ಲಿ ಮೈ ಕೊರೆವ ಚಳಿ; ಕನಿಷ್ಠ ತಾಪಮಾನ ದಾಖಲು

kejriwal-2

ಬಿಜೆಪಿಯ 10 ವಿಡಿಯೋಗಳು ಮತ್ತು ಆಪ್ ನ 10 ಭರವಸೆಗಳ ನಡುವೆ ಎಂಸಿಡಿ ಚುನಾವಣೆ : ಕೇಜ್ರಿವಾಲ್

MUST WATCH

udayavani youtube

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ದೊಡ್ಡಣಗುಡ್ಡೆ ಕ್ಷೇತ್ರದಲ್ಲಿ ‘ದೀಪೋತ್ಸವ’ ಸಂಭ್ರಮ

udayavani youtube

ಅಸ್ತಮಾ ರೋಗಿಗಳು ಮನೆಯಲ್ಲಿಯೇ ಚಿಕಿತ್ಸೆ ಪಡೆಯುವುದು ಹೇಗೆ ? |Girija Surgicals

udayavani youtube

ಕುಕ್ಕೆ ಸುಬ್ರಹ್ಮಣ್ಯಕ್ಕೆ ಕ್ರಿಕೆಟಿಗ ಕೆ.ಎಲ್.ರಾಹುಲ್ ಭೇಟಿ

udayavani youtube

ಶಾರೀಕ್ ಜೊತೆಗಿದ್ನಾ ಇನ್ನೋರ್ವ ವ್ಯಕ್ತಿ ? ಪೊಲೀಸ್ ಆಯುಕ್ತರು ಹೇಳಿದ್ದೇನು..

udayavani youtube

ಶಾರಿಕ್ ಜೊತೆಗಿದ್ನಾ ಇನ್ನೋರ್ವ ವ್ಯಕ್ತಿ ? ವೈರಲ್ ಆಗುತ್ತಿದೆ ಸಿಸಿಟಿವಿ ಫೂಟೇಜ್…

ಹೊಸ ಸೇರ್ಪಡೆ

jairam ramesh

ಸಂವಿಧಾನ ದಿನ ಆಚರಣೆ :ಪ್ರಧಾನಿ ಮೋದಿಯವರದ್ದು ಬೂಟಾಟಿಕೆ ಎಂದ ಕಾಂಗ್ರೆಸ್

1-adasasd

ಬಿಜಾಪುರ್: ಇಬ್ಬರು ಮಹಿಳಾ ನಕ್ಸಲರು ಸೇರಿ ನಾಲ್ವರ ಎನ್ ಕೌಂಟರ್

tdy-20

ಮೋದಿ ಕೈಗೊಂಡ ಕೆಲವು ನಿರ್ಧಾರಗಳ ಬಗ್ಗೆ ಆಕ್ಷೇಪವಿದೆ: ಡಾ.ಸುಬ್ರಮಣಿಯನ್ ಸ್ವಾಮಿ

ಇಫಿ-53; ದಾಬಾರಿ ಖುರುವಿ… ಇರುಳಿಗರೇ ನಟಿಸಿದ ಮೊದಲ ಚಿತ್ರ

ಇಫಿ-53; ದಾಬಾರಿ ಖುರುವಿ… ಇರುಳಿಗರೇ ನಟಿಸಿದ ಮೊದಲ ಚಿತ್ರ

web exclusive vada pavu suhan

ಕೆಲಸ ಕಳೆದುಕೊಂಡು ತಲೆ ಮೇಲೆ ಕೈಯಿಟ್ಟುಕೊಂಡಿದ್ದವರು ʼವಡಾ ಪಾವ್‌ʼ ಮಾರಿ ಕೋಟ್ಯಧಿಪತಿಯಾದರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.